ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 300 ಮಠಗಳಲ್ಲಿ ಸುತ್ತಾಟ..
    ಸುದ್ದಿ

    300 ಮಠಗಳಲ್ಲಿ ಸುತ್ತಾಟ..

    vartha chakraBy vartha chakraಜೂನ್ 17, 2022Updated:ಜೂನ್ 17, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಠ ಖ್ಯಾತಿಯ ಗುರು ಪ್ರಸಾದ್ ಅವರು ಇದೇ ಹೆಸರಿನ ಸಿನಿಮಾ ಮತ್ತೆ ಮಾಡುತ್ತಿದ್ದು ಹಿಂದಿನ ಮಠ ಚಿತ್ರಕ್ಕೂ ಈಗಿನ ಮಠ ಸಿನೆಮಾಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
    ಸುಮಾರು ಮೂರು ವರ್ಷಗಳ ರಾಜ್ಯದ 25 ಜಿಲ್ಲೆಗಳಲ್ಲಿನ ವಿವಿಧ ಪ್ರವಾಸಿ ತಾಣಗಳಲ್ಲಿ ಮಠ ಕಥೆಗೆ ತಕ್ಕಂತೆ ಚಿತ್ರೀಕರಿಸಲಾಗಿದೆ. ಸುಮಾರು ಮುನ್ನೂರು ಮಠಗಳಲ್ಲಿ ಚಿತ್ರೀಕರಣ ನಡೆಸಲಾಗಿರುವುದು ವಿಶೇಷ.
    ಚಿತ್ರದ ಬಗ್ಗೆ ಗುರು ಪ್ರಸಾದ್ ಮಾತನಾಡಿ, ‘ಮನೆ ಕಟ್ಟುವುದು ಸುಲಭ. ಮಠ ಕಟ್ಟುವುದು ಕಷ್ಟ. 290 ದಿನ ಪಯಣ ಮಾಡಿ ಮಠಗಳಿಗೆ ಭೇಟಿ‌ ಕೊಟ್ಟು ಕಥೆ ಮಾಡಿ ಸಿನಿಮಾ ಮಾಡುವುದು ಕಷ್ಟ. ಈ ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ’ ಎನ್ನುತ್ತಾರೆ.
    ನಿರ್ದೇಶಕ ರವೀಂದ್ರ ವೆಂಶಿ ಮಾತನಾಡಿ, ‘ಮಠ ಸಿನಿಮಾ ಕಥೆಗೆ ಹೊಂದಿಕೆಯಾಗುತ್ತದೆ ಎಂಬ ಕಾರಣಕ್ಕೆ ಈ ಶೀರ್ಷಿಕೆ ಇಟ್ಟಿದ್ದಾರೆ. ಗುರು ಪ್ರಸಾದ್ ಇಲ್ಲದೇ ಮಠ ಅಪೂರ್ಣ. ಹೀಗಾಗಿ ಅವರನ್ನು ಕೇಳಿದ್ವಿ. ಅವ್ರು ಗ್ರೀನ್ ಸಿಗ್ನಲ್ ಕೊಟ್ಟರು, ಸಿನಿಮಾ ಮಾಡಿದ್ದೇವೆ’ ಎಂದಿದ್ದಾರೆ. ನಾನು ಸುಮಾರು 600 ರಿಂದ 700 ಸಿನಿಮಾ ಮಾಡಿರಬಹುದು. ಜಾಸ್ತಿ, ಕಡಿಮೆ ಎರಡು ಇರಬಹುದು. ಗುರು ಪ್ರಸಾದ್‌ ಅವರ ಮಠ ಸಿನಿಮಾದಲ್ಲಿ ನಾನು ಒಂದೆರೆಡು ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದೇನೆ. ಆ ಎಲ್ಲವೂ ಹಿಟ್. ಈ ‘ಮಠ’ ಹೆಸರು ಮಾತ್ರ ತೆಗೆದುಕೊಂಡಿದೆ. ಕಥಾವಸ್ತು ಬೇರೆ. ನಾನು ಪ್ರಮುಖ ಪಾತ್ರದಲ್ಲಿ ಇದ್ದೇನೆ. ಆದರೆ, ಅದು ಹಾಸ್ಯ ಪಾತ್ರ ಅಲ್ಲ. ಇದು ನಿಜ ಜೀವನದ ಕಥೆ. ಒಂದೊಂದು ಪಾತ್ರವೂ ಕಥಾನಕ‌’ ಎಂದು ನಟ ಸಾಧುಕೋಕಿಲ ಹೇಳಿದರು.
    ಫಿಲಾಸಫಿಕಲ್, ಹಾಸ್ಯ, ಸತ್ಯ ಘಟನೆಯಾಧಾರಿತ ‘ಮಠ’ ಸಿನಿಮಾದಲ್ಲಿ ದೊಡ್ಡ ತಾರಾಬಳಗವಿದೆ. 82 ಜನ ಕಲಾವಿದರು ಇದ್ದಾರೆ. ಚಿತ್ರದಲ್ಲಿ ಗುರುಪ್ರಸಾದ್, ತಬಲನಾಣಿ, ಮಂಡ್ಯ ರಮೇಶ್, ಬಿರಾದಾರ್ ಸೇರಿದಂತೆ ಹಾಸ್ಯಕಲಾವಿದರ ದಂಡೇ ಇದೆ.
    ಜೀವನ್ ಗೌಡ ಛಾಯಾಗ್ರಹಣ, ರಾಜ್ಯಪ್ರಶಸ್ತಿ ವಿಜೇತ ಸಿ.ರವಿಚಂದ್ರನ್ ಸಂಕಲನ, ವಿ ಮನೋಹರ್ ಸಂಗೀತ ನಿರ್ದೇಶನ, ಯೋಗರಾಜ್ ಭಟ್, ವಿ‌ ನಾಗೇಂದ್ರ ಪ್ರಸಾದ್, ಗೌಸ್ ಫೀರ್ ಸಾಹಿತ್ಯ ಸಿನಿಮಾಕ್ಕಿದೆ.

    Verbattle
    Verbattle
    Verbattle
    Entertainment Movies News ಸಾಹಿತ್ಯ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಹೀಗೂ‌ ಮಾಡ್ತಾರೆ ಕಳ್ಳತನ..!
    Next Article ಅಪ್ಪು ಮೇಲಿನ ಅಭಿಮಾನಕ್ಕೆ ಕೆಲಸಬಿಟ್ಟ ಗನ್ ಮ್ಯಾನ್
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jamesjaini ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    • ThomasZes ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • DavidLag ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.