ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಂದಾಪುರ ಕೆರೆ STP ಗೆ 340 ಕೋ ಬಿಡುಗಡೆ ಮಾಡಿದ ಈಶ್ವರ ಖಂಡ್ರೆ | Eshwar Khandre
    ಸುದ್ದಿ

    ಚಂದಾಪುರ ಕೆರೆ STP ಗೆ 340 ಕೋ ಬಿಡುಗಡೆ ಮಾಡಿದ ಈಶ್ವರ ಖಂಡ್ರೆ | Eshwar Khandre

    vartha chakraBy vartha chakraಫೆಬ್ರವರಿ 21, 20242 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಫೆ.21: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್.ಜಿ.ಟಿ.) ಸೂಚನೆಯಂತೆ ಈ ಡಿಸೆಂಬರ್ ಅಂತ್ಯದೊಳಗೆ ಅಚ್ಚುಕಟ್ಟು ಪ್ರದೇಶದಲ್ಲಿ ಎಸ್.ಟಿ.ಪಿ. ಕಾಮಗಾರಿ ಮುಕ್ತಾಯವಾಗಬೇಕಿದ್ದು, ಕಾಮಗಾರಿ ತ್ವರಿತಗೊಳಿಸಲು ಸೂಚಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ನೋಟಿಸ್ ನೀಡುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚನೆ ನೀಡಿದ್ದಾರೆ.

    ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಚಂದಾಪುರ ಕೆರೆ ಸಂರಕ್ಷಣೆ ಕುರಿತಂತೆ ಕ್ರಿಯಾಯೋಜನೆ ಅನುಷ್ಠಾನ ನಿಗಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಚಂದಾಪುರ ಕೆರೆಗೆ ನೇರವಾಗಿ ತ್ಯಾಜ್ಯ ನೀರು ಸೇರದಂತೆ ಎಸ್.ಟಿ.ಪಿ. ನಿರ್ಮಿಸಲು ಸಹ ತುರ್ತು ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದರು.

    ಜಿಗಣಿ, ಬೊಮ್ಮಸಂದ್ರ, ಹೆಬ್ಬಗೋಡಿ ಮತ್ತು ಚಂದಾಪುರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಈಗಾಗಲೇ ಗುರುತಿಸಲಾಗಿರುವ 9.36 ಎಕರೆ ಭೂಮಿಯನ್ನು ರೈತರಿಂದ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ತ್ವರಿತಗೊಳಿಸಿ, ನಿಯಮಾನುಸಾರ ಅವರಿಗೆ ಸೂಕ್ತ ಪರಿಹಾರ ಪಾವತಿಸಲು ಸೂಚಿಸಿದರು.

    ಈಗಾಗಲೇ ಎನ್.ಜಿ.ಟಿ. ಆದೇಶದ ಮೇರೆಗೆ ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಠೇವಣಿ ಇಡಲಾಗಿರುವ 500 ಕೋಟಿ ರೂ.ಗಳ ಪೈಕಿ 340 ಕೋಟಿ ರೂ. ಬಳಸಿಕೊಂಡು ನಾಲ್ಕು ಎಸ್.ಟಿ.ಪಿ. ನಿರ್ಮಿಸಲು ಸೂಚನೆ ನೀಡಿದರು.

    141 ಕೋಟಿ ರೂ. ಪರಿಹಾರ: ಚಂದಾಪುರ ಕೆರೆಯ ಅಚ್ಚುಕಟ್ಟು ಪ್ರದೇಶದಲ್ಲಿ ಸುಮಾರು 9,839 ಹೆಕ್ಟೇರ್ ಪ್ರದೇಶವಿದ್ದು, ಈ ಪ್ರದೇಶದಲ್ಲಿರುವ ಸುಮಾರು 543 ಕೈಗಾರಿಕೆಗಳ ಪೈಕಿ 206 ಕೈಗಾರಿಕೆಗಳು ದ್ರವ ತ್ಯಾಜ್ಯ ಉತ್ಪತ್ತಿ ಮಾಡುತ್ತಿದ್ದು, ಈ ಪೈಕಿ 54 ಕಂಪನಿಗಳು ಅಪಾಯಕಾರಿ ತ್ಯಾಜ್ಯವನ್ನು ಹೊರಹಾಕುತ್ತಿರುವ ಕಾರಣ ನೋಟಿಸ್ ನೀಡಲಾಗಿದೆ. ಈ ಪೈಕಿ 12 ಕೈಗಾರಿಕಾ ಘಟಕಗಳನ್ನು ಮುಚ್ಚಲಾಗಿದೆ ಮತ್ತು ಇವರಿಂದ 141 ಕೋಟಿ ರೂ. ಪರಿಹಾರ ಬರಬೇಕಿದೆ ಎಂದು ಸಭೆಗೆ ಮಾಹಿತಿ ನೀಡಲಾಯಿತು.

    ಮೂರನೇ ಸಂಸ್ಥೆಯಿಂದ ತಪಾಸಣೆ:
    ಈ ಎಲ್ಲ ಕೈಗಾರಿಕೆಗಳ ಕುರಿತಂತೆ 3ನೇ ಸಂಸ್ಥೆಯಿಂದ ತಪಾಸಣೆ ಮಾಡಿಸಿ, 141 ಕೋಟಿ ರೂ. ಪರಿಹಾರ ಪಡೆಯಲು ಮತ್ತು ಹಣ ಪಾವತಿ ಮಾಡದ ಕೈಗಾರಿಕೆಗಳ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕ್ರಮ ವಹಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದರು.
    ತ್ಯಾಜ್ಯ ಜಲ ಸಂಸ್ಕರಿಸದ ಕೈಗಾರಿಕೆ ವಿರುದ್ಧ ಕ್ರಮ:
    ತ್ಯಾಜ್ಯ ಜಲ ಸಂಸ್ಕರಣೆ ಮಾಡದೆ ರಾಜಕಾಲುವೆ ಮತ್ತು ಕೆರೆಗೆ ನೇರವಾಗಿ ಹರಿಯ ಬಿಡುತ್ತಿರುವ ಬಹುಮಹಡಿ ಕಟ್ಟಡಗಳು, ಕೈಗಾರಿಕಾ ಘಟಕಗಳ ವಿರುದ್ಧ ಕ್ರಮ ಜರುಗಿಸುವಂತೆ ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟ ಸೂಚನೆ ನೀಡಿದರು.

    Verbattle
    Verbattle
    Verbattle
    Eshwar Khandre war ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಇ-ತ್ಯಾಜ್ಯ ವಿಲೇವಾರಿಗೆ ಈಶ್ವರ ಖಂಡ್ರೆ plan | E Waste
    Next Article ಡಿ.ಕೆ.ಶಿವಕುಮಾರ್ ಗಡ್ಡ ಯಾಕೆ ಬಿಟ್ಟಿದ್ದಾರೆ ಗೊತ್ತಾ | DK Shivakumar
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    2 ಪ್ರತಿಕ್ರಿಯೆಗಳು

    1. NewsMMA on ಏಪ್ರಿಲ್ 18, 2026 8:17 ಫೂರ್ವಾಹ್ನ

      ufc news and rumors
      Your ultimate source for the up-to-date fighting world reports, fight results, top-fighter lists, and insider reports from the world of mixed martial arts.

      Reply
    2. roobetDoIt on ಏಪ್ರಿಲ್ 21, 2026 3:49 ಫೂರ್ವಾಹ್ನ

      https://roobet.com.mx/
      La plataforma Roobet se presenta como un contemporaneo casino en linea asi como plataforma de apuestas pensado unicamente para el publico mexicano, que opera de manera autorizada y pone a disposicion un recorrido completo tanto desde el celular como a traves de la PC.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomasticle ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • RobertSkell ರಲ್ಲಿ ನಟ ಕಿರಣ್ ರಾಜ್ ಸ್ಥಿತಿ ಗಂಭೀರ
    • Charlesopiff ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.