Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 4.21 ಕೋಟಿ ಮೌಲ್ಯದ ಚಿನ್ನದ ಗಟ್ಟಿ ವಶ
    ಸುದ್ದಿ

    4.21 ಕೋಟಿ ಮೌಲ್ಯದ ಚಿನ್ನದ ಗಟ್ಟಿ ವಶ

    vartha chakraBy vartha chakraಜೂನ್ 5, 2022Updated:ಜೂನ್ 5, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚೆನ್ನೈ,ಜೂ.5-ದುಬೈನಿಂದ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ವಿಮಾನವೊಂದರ ಶೌಚಾಲಯದಿಂದ 4.21 ಕೋಟಿ ರೂಪಾಯಿ ಮೌಲ್ಯದ 60 ಚಿನ್ನದ ಗಟ್ಟಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
    4.21 ಕೋಟಿ ಮೌಲ್ಯದ 9.02 ಕೆ.ಜಿ ಚಿನ್ನವನ್ನು ಕಸ್ಟಮ್ಸ್ ಆಕ್ಟ್ 1962 ರ ಅಡಿ ವಶಪಡಿಸಿಕೊಳ್ಳಲಾಗಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
    ಮತ್ತೊಂದು ಪ್ರಕರಣಕ್ಕೆ ಸಂಬಂಧಿಸದಂತೆ ಕಸ್ಟಮ್ಸ್ ಅಧಿಕಾರಿಗಳು 25.87 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಗಟ್ಟಿಗಳನ್ನ ವಶಪಡಿಸಿಕೊಂಡು, ದುಬೈನಿಂದ ಆಗಮಿಸಿದ 61 ವರ್ಷದ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಈತ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯವನಾಗಿದ್ದು, ತನ್ನ ಲಗೇಜ್‌ನ ಟೂಲ್ ಕಿಟ್​ನಲ್ಲಿ 11 ಚಿನ್ನದ ಬಿಸ್ಕತ್​ ಬಚ್ಚಿಟ್ಟಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    chennai internationalairport dubai
    Share. Facebook Twitter Pinterest LinkedIn Tumblr Email WhatsApp
    Previous Articleರಿಶಬ್ ಶೆಟ್ಟಿಯ ಕಾಂತಾರ ಸೆ.30ಕ್ಕೆ ರಿಲೀಸ್
    Next Article ಅಮೆರಿಕ ಅಧ್ಯಕ್ಷರ ಬೀಚ್ ಹೌಸ್ ಮೇಲೆ ವಿಮಾನ ಹಾರಾಟ: ಬೈಡೆನ್ ಕುಟುಂಬ ಸ್ಥಳಾಂತರ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • hbfey ರಲ್ಲಿ ಕರ್ನಾಟಕ ಬಂದ್ ನ ಅಸಲಿ‌ ಕಾರಣ ಇಲ್ಲಿದೆ ನೋಡಿ!
    • j7i10 ರಲ್ಲಿ ಬೆಂಗಳೂರು PG ಗಳಿಗೆ ಮೂಗುದಾರ | BBMP
    • imqtb ರಲ್ಲಿ ಬೆಂಗಳೂರನ್ನು ಮರತೇಬಿಟ್ಟರು! Bengaluru
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe