ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೋಳಿ ಫಾರ್ಮ್ ನಲ್ಲಿ ನಾಲ್ವರ ದುರ್ಮರಣ | Bengaluru
    Viral

    ಕೋಳಿ ಫಾರ್ಮ್ ನಲ್ಲಿ ನಾಲ್ವರ ದುರ್ಮರಣ | Bengaluru

    vartha chakraBy vartha chakraಸೆಪ್ಟೆಂಬರ್ 18, 2023Updated:ಸೆಪ್ಟೆಂಬರ್ 18, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.17-ಕೋಳಿಫಾರಂ ಶೆಡ್‌ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಶಂಕಾಸ್ಪದವಾಗಿ ಮೃತಪಟ್ಟಿರುವ ದಾರುಣ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಬಳಿಯ ಹೊಲೆಯರಹಳ್ಳಿ ಬಳಿ ನಡೆದಿದೆ.
    ನೇಪಾಳ ಮೂಲದವರಾದ ಕಾಲೇ ಸರೇರಾ (60), ಲಕ್ಷ್ಮಿ ಸರೇರಾ (50), ಉಷಾ ಸರೇರಾ (40) ಹಾಗೂ ಪೂಲ್ ಸರೇರಾ (16) ಮೃತಪಟ್ಟವರು.

    ಸ್ಮಶಾನ ರಸ್ತೆಯಲ್ಲಿರುವ ಕೋಳಿ ಫಾರಂನಲ್ಲಿ 8 ದಿನಗಳ ಹಿಂದೆಯಷ್ಟೇ ಕೆಲಸ ಅರಸಿ ಕುಟುಂಬ ಸಮೇತ ಬಂದಿದ್ದರು.ರಾತ್ರಿ ಶೆಡ್ ಬಾಗಿಲು ಹಾಕಿಕೊಂಡು ಮಲಗಿದ್ದವರು ಇಂದು ಬೆಳಗ್ಗೆ ನೋಡಿದಾಗ ಮಲಗಿದ್ದಂತೆಯೇ ಎಲ್ಲರೂ ಶವವಾಗಿ ಪತ್ತೆಯಾಗಿದ್ದಾರೆ.
    ಬೆಳಗ್ಗೆ ಕೋಳಿ ಫಾರಂ ಮಾಲೀಕ ಕರೆ ಮಾಡಿದಾಗ ಕರೆ ಸ್ವೀಕರಿಸದ ಕಾರಣ, ಇದರಿಂದ ಅನುಮಾನಗೊಂಡು ಪಕ್ಕದ ಊರಿನ ಕೋಳಿ ಫಾರಂನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೃತರ ಸಂಬಂಧಿಕರಿಗೆ ಕರೆ ಮಾಡಿದ್ದಾರೆ. ಅವರು ಶೆಡ್ ಕಿಟಕಿ ಬಳಿ ಹೋಗಿ ನೋಡಿದಾಗ, ಮಲಗಿದ್ದವರು ಮಲಗಿದ್ದಂತೆಯೇ ಸಾವನ್ನಪ್ಪಿರುವುದು ಕಂಡುಬಂದಿದೆ .

    ಸೊಳ್ಳೆ ಕಾಟ ಎಂದು ಕುಟುಂಬಸ್ಥರು ಇದ್ದಿಲು ಮೂಲಕ‌ ಹೊಗೆ ಹಾಕಿದ್ದರು. ಶೆಡ್ ನ ಕಿಟಕಿ ಬಾಗಿಲು ಸಂಪೂರ್ಣ ಮುಚ್ಚಿದ ಹಿನ್ನೆಲೆಯಲ್ಲಿ ಹೊಗೆ ತುಂಬಿಕೊಂಡಿದೆ. ಕೋಣೆ ತುಂಬಾ ಹೊಗೆ ತುಂಬಿಕೊಂಡು ಆಮ್ಲಜನಕದ‌ ಕೊರತೆಯಿಂದ ನಾಲ್ವರು ಸಾವನ್ನಪ್ಪಿರುವ ಶಂಕೆ ಎದುರಾಗಿದೆ. ನಾಲ್ವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ದೊಡ್ಡಬೆಳವಂಗಲ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಹರೀಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Verbattle
    Verbattle
    Verbattle
    Bangalore Bengaluru crime News
    Share. Facebook Twitter Pinterest LinkedIn Tumblr Email WhatsApp
    Previous Articleಐಸಿಸ್ ಉಗ್ರರ ನಕ್ಷೆಗೆ ತೀರ್ಥಹಳ್ಳಿ | ISIS
    Next Article ಚೈತ್ರಾ ಕುಂದಾಪುರ ಬಳಿ ಸಿಕ್ತು ಅಪಾರ ಚಿನ್ನ | Chaitra Kundapura
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    3 ಪ್ರತಿಕ್ರಿಯೆಗಳು

    1. Cityln on ಮಾರ್ಚ್ 16, 2026 3:55 ಅಪರಾಹ್ನ

      Betano https://betanogame.org/el/mobile-app/ καλωσορίζει νικητές. Λάβε 100% έως €500 + δωρεάν περιστροφές στην πρώτη σου κατάθεση. Απόλαυσε την πιο ομαλή εμπειρία καζίνο με κορυφαία ασφάλεια και γρήγορη υποστήριξη. Παίξε τώρα.

      Reply
    2. Unrcax on ಮಾರ್ಚ್ 21, 2026 12:39 ಅಪರಾಹ್ನ

      +125% de bГґnus + 250 giros grГЎtis? SГі tem no Mostbet – https://mostbetpt.pro/ , Entre no Mostbet e transforme R$100 em R$225 para jogar imediatamente .

      Reply
    3. Zqcwjm on ಮಾರ್ಚ್ 24, 2026 5:19 ಅಪರಾಹ್ನ

      Your shadow just cashed out bigger than you – https://phenytoinbuy.com , Turn the night into pure adrenaline — start winning today .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RalphUnoto ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    • Ronaldpoila ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • Richardroode ರಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿ ಹುಟ್ಟುಹಬ್ಬ.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.