Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಮ್ಸ್ ನಲ್ಲಿ ಕೈಯಲ್ಲಿದ್ದ ಮಗುವನ್ನು ಕದ್ದೊಯ್ದರಂತೆ!
    Viral

    ಕಿಮ್ಸ್ ನಲ್ಲಿ ಕೈಯಲ್ಲಿದ್ದ ಮಗುವನ್ನು ಕದ್ದೊಯ್ದರಂತೆ!

    vartha chakraBy vartha chakraಜೂನ್ 13, 2022Updated:ಜೂನ್ 13, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಹಾಡು ಹಗಲೇ ಮಗು ಕಳ್ಳತನವಾದ ಘಟನೆ ನಡೆದಿದೆ. ಕೈಯಲ್ಲಿದ್ದ
    40 ದಿನದ ಹಸುಗೂಸನ್ನು ಖದೀಮರು ಕದ್ದೊಯ್ದಿದ್ದಾರೆ.
    ಕುಂದಗೋಳದ ನೆಹರೂ ನಗರದ ಮಹಿಳೆ ಉಮ್ಮೇ ಜೈನಾಬ್ ಹುಸೇನ್ ಸಾಬ್ ಶೇಖ್ ಅವರ ಮಗು. ಮಗು ಕಳೆದುಕೊಂಡ ತಾಯಿ ಗೋಳಾಡುತ್ತಿದ್ದಾರೆ.
    ಕಳೆದ 10 ರಂದು ಮಗುವನ್ನ ಮಹಿಳೆ ಕಿಮ್ಸ್ ಗೆ ದಾಖಲಿಸಿದ್ದರು. ಇತ್ತೀಚೆಗೆ ಜನಿಸಿದ ಮಗುವಿನ ತೂಕ ಹೆಚ್ಚಿಸುವ ಉದ್ದೇಶದಿಂದ ಮಗುವನ್ನು ಕಿಮ್ಸ್ ಗೆ ದಾಖಲು ಮಾಡಲು ವೈದ್ಯರು ಸಲಹೆ ನೀಡಿದ್ದರು.
    ಸರ್ಕಾರಿ ಆಸ್ಪತ್ರೆಯ ವೈದ್ಯರ ಸಲಹೆ ಮೇರೆಗೆ ಪಾಲಕರು ಮಗುವನ್ನು ಕಿಮ್ಸ್ ಗೆ ದಾಖಲು ಮಾಡಿದ್ದರು. ಇಂದು ಮದ್ಯಾಹ್ನ ಏಕಾಏಕಿ ತಾಯಿಯ ಕೈಯಲ್ಲಿದ್ದ ಮಗುವನ್ನು ಕದ್ದೊಯ್ದಿರೋದಾಗಿ ಪಾಲಕರು ಆರೋಪಿಸಿದ್ದಾರೆ.

    Verbattle
    Verbattle
    Verbattle
    Trending virall ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಮಕ್ಕಳ ಮೇಲೆ ಕಾಳಜಿ: ತಪ್ಪು ದಾರಿಗೆಳೆಯುವ ಜಾಹೀರಾತು ನಿಷೇಧಿಸಿದೆ ಕೇಂದ್ರ
    Next Article ಕರಾವಳಿ ರಾಜಕಾರಣದ ಭೀಷ್ಮ ಎ.ಜಿ ಕೊಡ್ಗಿ ಇನ್ನಿಲ್ಲ
    vartha chakra
    • Website

    Related Posts

    ತಾಯಿ ತೊರೆದ ಮರಿಗೆ ಬೊಂಬೆಯೇ ಸರ್ವಸ್ವ: ಪುಟಾಣಿ ಮಂಗ ‘ಪಂಚ್’ನ ಕರುಣಾಜನಕ ಕಥೆ!

    ಫೆಬ್ರವರಿ 22, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    ಚಿನ್ನದ ವ್ಯಾಪಾರಿಯ ಖತರ್ನಾಕ್ ಐಡಿಯಾ!

    ಫೆಬ್ರವರಿ 19, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MichaelRem ರಲ್ಲಿ ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    • Boywmm ರಲ್ಲಿ ಬಂಗಾರ ಕದ್ದರೆ 235 ವರ್ಷ ಜೈಲು .
    • Gnmrjh ರಲ್ಲಿ ದರ್ಶನ್ ಕೇಸ್ ನಲ್ಲಿ ಯಾರ Role ಏನು ಗೊತ್ತಾ.
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.