ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Bangalore drowned by the commission
    ಬೆಂಗಳೂರು

    Bangalore drowned by the commission

    vartha chakraBy vartha chakraಸೆಪ್ಟೆಂಬರ್ 5, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.ಸೆ,5-
    ಸಿಲಿಕಾನ್ ಸಿಟಿ ಬೆಂಗಳೂರು ಬಿಜೆಪಿಯ 40 ಪರ್ಸೆಂಟ್‌ ಕಮಿಷನ್ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದೆ ಎಂದು ಪ್ರದೇಶ ಕಾಂಗ್ರೆಸ್ ಆಪಾದಿಸಿದೆ.
    ಮಳೆಯಿಂದ ‌ಮುಳುಗಿರುವ ನಗರದ ಕೆಲವು ಪ್ರದೇಶಗಳ ಚಿತ್ರಗಳೊಂದಿಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಬೆಂಗಳೂರು ಮುಳುಗಿರುವುದು ಮಳೆಯಿಂದಲ್ಲ.ಕಮೀಷನ್ ನಿಂದ ಎಂದು ಹೇಳಿದೆ.
    ಹಲವು ತಿಂಗಳ ಹಿಂದೆ ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಬೆಂಗಳೂರಿನ ದುರಾವಸ್ಥೆಯ ಬಗ್ಗೆ ಧ್ವನಿ ಎತ್ತಿದ್ದರು. ಹಲವು ಉದ್ಯಮಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಈಗ ಐಟಿ ಕಂಪೆನಿಗಳು ಪತ್ರ ಬರೆದಿವೆ. ಬಸವರಾಜ ಬೊಮ್ಮಾಯಿ ಅವರೇ, ತಾವು ಎಚ್ಚರವಾಗಲು ಇನ್ನೇನಾಗಬೇಕು’ ಎಂದು ಪ್ರಶ್ನಿಸಿದೆ.
    ‘ಮಳೆಗೆ ಬೆಂಗಳೂರು ಮತ್ತೆ ನಲುಗಿದೆ. ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ಈ ರಾಜ್ಯಕ್ಕೆ ಗೃಹ ಸಚಿವರೋ ಅಥವಾ ತಮ್ಮ ಕ್ಷೇತ್ರಕ್ಕೆ ಮಾತ್ರ ಗೃಹ ಸಚಿವರೋ ತಿಳಿಯದಾಗಿದೆ. ಬೆಂಗಳೂರಿನ ಸಪ್ತ ಸಚಿವರು ನಾಪತ್ತೆಯಾಗಿದ್ದಾರೆ. ಬಿಜೆಪಿ ಜನೋತ್ಸವದ ತಯಾರಿಯಲ್ಲಿದೆ’ ಎಂದು ಆರೋಪಿಸಿದೆ.
    ‘ಬೆಂಗಳೂರು ನಗರವನ್ನು ಪ್ರತಿನಿಧಿಸುವ 7 ಸಚಿವರು ಜಟ್ಕಾ ಕಟ್, ಹಲಾಲ್ ಕಟ್‌ ವಿಚಾರ ಮಾತಾಡಲು ಓಡೋಡಿ ಬರ್ತಾರೆ. ಸಾವರ್ಕರ್ ವಿಚಾರ ಮಾತಾಡಲು ಮುನ್ನುಗ್ಗುತ್ತಾರೆ. ಆದರೆ, ಬೆಂಗಳೂರು ಮಳೆ ಅವಾಂತರಕ್ಕೆ ಮಾತ್ರ ಬಾಯಿ ಬಿಡದೆ ಬಿಲ ಸೇರಿಕೊಂಡಿದ್ದೇಕೆ? ಬೆಂಗಳೂರಿನ ಬಗ್ಗೆ ಮಾತಾಡಲೂ ಸಚಿವರಿಗೆ 40 ಪರ್ಸೆಂಟ್‌ ಕಮಿಷನ್ ಕೊಡಬೇಕೆ’ ಎಂದು ಕೇಳಿದೆ.

    Verbattle
    Verbattle
    Verbattle
    Bangalore bommai Congress ED hubli m mi ಕಾಂಗ್ರೆಸ್ ಬೊಮ್ಮಾಯಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಬೆಳ್ಳಂದೂರು ಕಡೆ ಹೋಗಬೇಡಿ
    Next Article ರಮ್ಯಾ ಓಟ್ ಯಾರಿಗೆ ಗೊತ್ತಾ?
    vartha chakra
    • Website

    Related Posts

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • PhillipAlact ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • MichaelEnalt ರಲ್ಲಿ ವಿದ್ಯುತ್ ಇಂಜಿನಿಯರ್ ಗಳಿಗೆ ಗೌರವ್ ಗುಪ್ತಾ ಕರೆ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.