ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 400 Case ವಾಪಸ್ ಗೆ ಸರ್ಕಾರದ ಸಿದ್ಧತೆ | Farmers Protest
    Trending

    400 Case ವಾಪಸ್ ಗೆ ಸರ್ಕಾರದ ಸಿದ್ಧತೆ | Farmers Protest

    vartha chakraBy vartha chakraಜನವರಿ 2, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.2- ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸಿದ ರೈತರು, ದಲಿತ ಸಂಘಟನೆಗಳ ಕಾರ್ಯಕರ್ತರು ಕನ್ನಡಪರ ಹೋರಾಟ ಗಾರರು ಮತ್ತು ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂದೆ ಪಡೆಯಲು ಸರ್ಕಾರ ಚಿಂತನೆ ನಡೆಸಿದೆ.
    ಈ ಕುರಿತಂತೆ ಮಾಹಿತಿ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ್ ,ಇದಕ್ಕಾಗಿ ತಮ್ಮ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದೆ. ಅಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.
    ರಾಜ್ಯಾದ್ಯಂತ 400ಕ್ಕೂ ಹೆಚ್ಚು ಅರ್ಜಿಗಳು ಪ್ರಕರಣವನ್ನು ಹಿಂಪಡೆಯುವ ಸಲುವಾಗಿ ಬಂದಿವೆ. ಇದರಲ್ಲಿ ಸ್ಪಷ್ಟವಾದ ಮಾರ್ಗಸೂಚಿ ಪಾಲನೆ ಮಾಡಲಾಗುವುದು. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಎಂಬ ಆದ್ಯತೆಗಳಿರುವುದಿಲ್ಲ ಎಂದು ತಿಳಿಸಿದರು.

    ಪೊಲೀಸ್ ಅಧಿಕಾರಿಗಳು ಪ್ರಕರಣ ಹಿಂಪಡೆಯ ಬಹುದೇ ಅಥವಾ ಬೇಡವೇ ಎಂಬುದರ ಬಗ್ಗೆ ಸ್ಪಷ್ಟ ಶಿಫಾರಸ್ಸಿನೊಂದಿಗೆ ಕಡತ ಮಂಡಿಸಲಿದ್ದಾರೆ. ಉಪಸಮಿತಿ ಅದನ್ನು ಪರಿಶೀಲಿಸಲಿದೆ. ಸೂಕ್ತವಾಗಿದ್ದರೆ ಹಿಂಪಡೆಯುವ ಬಗ್ಗೆ ಪ್ರಕ್ರಿಯೆ ಮುಂದುವರೆಸಲು ಸಂಪುಟಕ್ಕೆ ಶಿಫಾರಸ್ಸು ಮಾಡಲಾಗುವುದು. ಇಲ್ಲವಾದರೆ ಪ್ರಕರಣವನ್ನು ಮುಂದುವರೆಸಲು ಪೊಲೀಸರಿಗೆ ಸೂಚಿಸಲಾಗುವುದು ಎಂದರು ರಾಜ್ಯಾದ್ಯಂತ ಇರುವ ಬಾಕಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಎಲ್ಲಾ ಜಿಲ್ಲೆಗಳ ಎಸ್ಪಿಗಳು, ನಗರ ಪ್ರದೇಶದ ಆಯುಕ್ತರು ಪರಿಶೀಲನೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಪರಿಶೀಲನೆ ನಡೆಸುವಾಗ 32 ಪ್ರಕರಣಗಳು ಕಂಡುಬಂದಿವೆ. ಅದರಲ್ಲಿ ರಾಮ ಜನ್ಮಭೂಮಿ ಹೋರಾಟ ಪ್ರಕರಣದಲ್ಲಿ ಭಾಗಿಯಾದವರೂ ಸೇರಿದ್ದಾರೆ. ಆದರೆ ಅದೊಂದೇ ಪ್ರಕರಣವನ್ನು ನಾವು ಕೆದಕಿಲ್ಲ. ರಾಜ್ಯಾದ್ಯಂತ ಪರಿಶೀಲನೆ ನಡೆಯುವಾಗ ಹುಬ್ಬಳ್ಳಿ ಪ್ರಕರಣವೂ ಕಂಡುಬಂದಿದೆ. ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆ ಇದು ಕಂಡುಬಂದಿರುವುದು ಕಾಕತಾಳೀಯವಷ್ಟೇ ಎಂದು ಸ್ಪಷ್ಟಪಡಿಸಿದರು.

    Verbattle
    Verbattle
    Verbattle
    farmer farmers Government Karnataka m News Politics Trending Varthachakra ವಿದ್ಯಾರ್ಥಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleಸೋಮಣ್ಣ ಅವರಿಗೆ ರಾಜ್ಯಸಭೆ ಸದಸ್ಯತ್ವದ ಗೌರವ? | Somanna
    Next Article ಕೋವಿಡ್, ಎಲ್ಲರಿಗೂ ಲಸಿಕೆ ಬೇಕಾಗಿಲ್ಲ | COVID-19
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.