ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!
    Trending

    5 ವರ್ಷದಿಂದ ವ್ಯಕ್ತಿಯ ಹೊಟ್ಟೆಯೊಳಗಿತ್ತು ಮೀನಿನ ಮೂಳೆ!

    vartha chakraBy vartha chakraನವೆಂಬರ್ 18, 2024Updated:ನವೆಂಬರ್ 18, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಕಳೆದ ಐದು ವರ್ಷದಿಂದ ಒಂದಿಲ್ಲೊಂದು ರೀತಿಯ ಹೊಟ್ಟೆ ನೋವಿನಿಂದ ಬಳಲುತ್ತಿದ್ದ 61 ವರ್ಷದ ವ್ಯಕ್ತಿಯ ಹೊಟ್ಟೆಯಿಂದ 2 ಸೆಂ.ಮೀ ಉದ್ದದ ಮೀನಿನ ಮೂಳೆಯನ್ನು ಬೆಂಗಳೂರಿನ  ಫೋರ್ಟಿಸ್‌ ಆಸ್ಪತ್ರೆ ವೈದ್ಯರ ತಂಡ ಯಶಸ್ವಿಯಾಗಿ ಹೊರತೆಗೆದಿದೆ.ಈ ಕುರಿತು ಮಾತನಾಡಿದ ನಾಗರಭಾವಿ ಫೋರ್ಟಿಸ್ ಆಸ್ಪತ್ರೆಯ ಜೀರ್ಣಾಂಗವ್ಯೂಹದ ಶಸ್ತ್ರಚಿಕಿತ್ಸಾ ಸಮಾಲೋಚಕ ಡಾ. ಪ್ರಣವ್ ಹೊನ್ನಾವರ ಶ್ರೀನಿವಾಸನ್, 61 ವರ್ಷದ ರೋಗಿ ರಾಜೇಶ್ (ಹೆಸರು ಬದಲಾಯಿಸಲಾಗಿದೆ) ಎಂಬುವವರು ಐದು ವರ್ಷದ ಹಿಂದೆ ಮೀನು ಸೇವಿಸಿದ್ದರು. ಆಗ ಗಂಟಲಿನಲ್ಲಿ ಮೀನಿನ ಮೂಳೆ ಸಿಲುಕಿ, ಅದು ಹೊಟ್ಟೆ ಸೇರಿತ್ತು. ಬಳಿಕ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಎಂಡೋಸ್ಕೋಪಿಕ್‌ ಕಾರ್ಯವಿಧಾನಕ್ಕೆ ಒಳಗಾಗುವ ಮೂಲಕ ಒಂದು ಮೂಳೆ ತೆಗೆಸಿಕೊಂಡಿದ್ದರು. ಮತ್ತೊಂದು ಮೂಳೆ ಇರುವುದು ಅವರಿಗೆ ತಿಳಿದಿರಲಿಲ್ಲ.ಸಂಪೂರ್ಣ ಮೂಳೆ ತೆಗೆಯದ ಕಾರಣ, 2 ಸೆಂ.ಮೀ ಉದ್ದದ ಮೀನಿನ ಮೂಳೆ ಹೊಟ್ಟೆಯಲ್ಲೇ ಉಳಿದಿತ್ತು. ಇದು ಅವರ ಗಮನಕ್ಕೂ ಬಂದಿಲ್ಲ. ಇದಾಗಿ ಐದು ವರ್ಷ ಕಳೆದಿದೆ. ಐದು ವರ್ಷಗಳಿಂದಲೂ ಒಂದಲ್ಲ ಒಂದು ರೀತಿಯ ಹೊಟ್ಟೆನೋವು, ವಿವಿಧ ರೀತಿಯ ಅಸ್ವಸ್ಥತೆ ಅನುಭವಿಸುತ್ತಿದ್ದರು. ಆಸ್ಪತ್ರೆಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಿದ್ದರೂ ಈ ಮೂಳೆ ಕಾಣಿಸಿಕೊಂಡಿಲ್ಲ. ಈ ಮೂಳೆಯಿಂದ ಅವರ ಆರೋಗ್ಯ ಕ್ಷೀಣಿಸುತ್ತಾ ಹೊಟ್ಟೆ ನೋವು ಹೆಚ್ಚುತ್ತಲೇ ಹೋಗಿದನಂತರ ಅವರು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಅವರ ಸಂಪೂರ್ಣ ತಪಾಸಣೆಯ ಬಳಿಕ ಓಮೆಂಟಮ್‌ನಲ್ಲಿ (ಕಿಬ್ಬೊಟ್ಟೆಯ ಅಂಗಗಳ ಸುತ್ತಲಿನ ಅಂಗಾಂಶದ ಪದರ) ಈ ಮೂಳೆ ಇರುವುದು ಕಂಡು ಬಂದಿತು. ಐದು ವರ್ಷಗಳ ಹಿಂದಿನಿಂದಲೂ ಈ ಮೂಳೆ ಒಂದಿಲ್ಲೊಂದು ರೀತಿಯಲ್ಲಿ ನೋವು ನೀಡುತ್ತಿರುವುದು ರೋಗಿಗೂ ಆಗಲೇ ತಿಳಿದಿದ್ದು. ಅವರಿಗೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸಾ ವಿಧಾನದ ಮೂಲಕ ಮೂಳೆಯನ್ನು ತೆಗೆದು ಹಾಕಲಾಗಿದ್ದು, ರೋಗಿಯು ಚೇತರಿಸಿಕೊಳ್ಳುತ್ತಿದ್ದಾರೆ ಎಂದರು. ಈ ಶಸ್ತ್ರಚಿಕಿತ್ಸೆ ವೇಳೆ ಅವರಿಗೆ ಪಿತ್ತಕೋಶದ ಕಾಯಿಲೆ ಹಾಗೂ ಹೊಕ್ಕುಳಿನ ಅಂಡವಾಯು ಸಮಸ್ಯೆ ಇರುವುದು ತಿಳಿದು ಬಂತು. ಈ ಸಮಸ್ಯೆಗಳಿಗೂ ಚಿಕಿತ್ಸೆ ನೀಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

    Verbattle
    Verbattle
    Verbattle
    Bangalore Government Karnataka News Politics Trending Varthachakra ಅಪರಾಧ ಸುದ್ದಿ ಆರೋಗ್ಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Article#ಕೃಷಿಮೇಳ2024
    Next Article ಬೆಳಗಾವಿ ತಹಶೀಲ್ದಾರ್ ಕಚೇರಿ ಎಸ್.ಡಿ.ಎ.ಸಾವಿಗೆ ಹೊಸ ತಿರುವು.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    1 ಟಿಪ್ಪಣಿ

    1. Gxpwke on ಮಾರ್ಚ್ 25, 2026 6:05 ಫೂರ್ವಾಹ್ನ

      Where legends are born and jackpots explode — join the action now – http://aranitidine.com/gates-of-olympus-slot-review-2026-pragmatic-play-zeus-masterpiece-guide/ , Tonight you’re not gambling — you’re collecting .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.