ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 50 ಲಕ್ಷ ಕೊಡಿ ಇಲ್ಲವಾದರೆ ಹೈಕೋರ್ಟ್ ಜಡ್ಜ್ ಹತ್ಯೆ.!
    ಬೆಂಗಳೂರು

    50 ಲಕ್ಷ ಕೊಡಿ ಇಲ್ಲವಾದರೆ ಹೈಕೋರ್ಟ್ ಜಡ್ಜ್ ಹತ್ಯೆ.!

    vartha chakraBy vartha chakraಜುಲೈ 24, 2023Updated:ಜುಲೈ 24, 20234 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.24- ಕರ್ನಾಟಕ ಹೈಕೋರ್ಟ್ ನ‌ ಮುಖ್ಯ ನ್ಯಾಯಮೂರ್ತಿ ಸೇರಿದಂತೆ 6 ಮಂದಿ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಲಾಗಿದೆ.
    ತಕ್ಷಣವೇ ಅಲೈಡ್ ಬ್ಯಾಂಕ್ ಲಿಮಿಟೆಡ್‍ನ ಈ ಖಾತೆಗೆ ಐವತ್ತು ಲಕ್ಷ ರೂಪಾಯಿ ಹಾಕಬೇಕು ಎಂದು ಹೇಳಿ ಬ್ಯಾಂಕ್ ಸಂಖ್ಯೆಯನ್ನು ನೀಡಿದ್ದಾರೆ. ಇಲ್ಲವಾದರೆ ನ್ಯಾಯಮೂರ್ತಿಗಳನ್ನು ಕೊಲೆ ಮಾಡಿಸುವುದಾಗಿ ವಾಟ್ಸ್ ಆಪ್ ಮೂಲಕವೂ ಬೆದರಿಕೆ ಸಂದೇಶ ಕಳುಹಿಸಲಾಗಿದೆ.
    ಹೈಕೋರ್ಟ್ನ ಸಾರ್ವಜನಿಕ ಸಂಪರ್ಕಾಧಿಕಾರಿ(P.R.O) ಮುರಳಿಧರ್ ಅವರ ಮೊಬೈಲ್ಗೆ ಅಪರಿಚಿತ ನಂಬರ್ನಿಂದ ಸಂದೇಶ ಬಂದಿದೆ. ಇದರಲ್ಲಿ, ನ್ಯಾಯಮೂರ್ತಿಗಳಾದ ಮಹಮ್ಮದ್ ನವಾಜ್, ಎಚ್.ಟಿ.‌ನರೇಂದ್ರ ಪ್ರಸಾದ್, ಅಶೋಕ್.ಜಿ.ನಿಜಗಣ್ಣನವರ್, ಎಚ್.ಪಿ. ಸಂದೇಶ್, ಕೆ ನಟರಾಜನ್ ಹಾಗೂ ವೀರಪ್ಪನವರ ಕೊಲೆ ಮಾಡುವುದಾಗಿ ತಿಳಿಸಲಾಗಿದೆ.

    ಹಿಂದಿ, ಉರ್ದು ಮತ್ತು ಇಂಗ್ಲಿಷ್ ಭಾಷೆಯಲ್ಲಿ ಸಂದೇಶ ಕಳುಹಿಸಿರುವ ಅಪರಿಚಿತರು, ಪಾಕಿಸ್ತಾನ ಮೂಲದ ಅಲೈಡ್ ಬ್ಯಾಂಕ್ ಲಿಮಿಟೆಡ್‍ನ
    ಅಕೌಂಟ್ ನಂಬರ್ ನೀಡಿ 50 ಲಕ್ಷ ಹಣ ನೀಡಬೇಕು ಇಲ್ಲವಾದರೆ ದುಬೈ ಗ್ಯಾಂಗ್ ನಿಂದ ಕೊಲೆ ಮಾಡುವುದಾಗಿ ಬೆದರಿಕೆಯನ್ನು ಹಾಕಿದ್ದಾರೆ.
    ಈ ಹಿನ್ನೆಲೆಯಲ್ಲಿ ಮುರಳಿಧರ್ ಪೊಲೀಸರಿಗೆ ದೂರು ನೀಡಿದ್ದಾರೆ.ಸಂದೇಶ ಕುರಿತಂತೆ ಸೆಂಟ್ರಲ್ ಕ್ರೈಮ್ ಠಾಣೆಯಲ್ಲಿ ದೂರು ನೀಡಲಾಗಿದ್ದು ಎಫ್‍ಐಆರ್ ದಾಖಲಾಗಿದೆ

    Verbattle
    Verbattle
    Verbattle
    Karnataka karnataka high court ಕೊಲೆ ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous ArticleMost Wanted Drug Peddler ಬಂಧನ | Bengaluru News
    Next Article ಶೋಭಾ, ಬೊಮ್ಮಾಯಿ, ಮಲ್ಕಾಪುರೆ ಗೆ ಬಂಪರ್ | BJP Karnataka
    vartha chakra
    • Website

    Related Posts

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    4 ಪ್ರತಿಕ್ರಿಯೆಗಳು

    1. GerryTatte on ಏಪ್ರಿಲ್ 2, 2026 12:56 ಅಪರಾಹ್ನ

      https://888starz.net.co/
      888Starz Colombia es un casino en linea y casa de apuestas deportivas que reune mas de 9.500 juegos, incluyendo maquinas tragamonedas, mesas con crupier en vivo junto a una variada seleccion de disciplinas deportivas que cubre desde la Liga BetPlay hasta la UEFA Champions League y las competiciones de esports.

      Reply
    2. Sportium on ಏಪ್ರಿಲ್ 3, 2026 1:05 ಫೂರ್ವಾಹ್ನ

      https://sportium.net.co/
      A Sportium Colombia constitui um cassino e uma casa de apostas esportivas pela internet que atua dentro da lei sob a licenca da Coljuegos, decorrente da uniao entre CIRSA e Ladbrokes desde 2007. Oferece um site robusto e confiavel onde os usuarios da Colombia tem acesso desde apostas ao futebol ate maquinas caca-niqueis e cassino com dealers reais com revendedores ao vivo, tudo em um mesmo sitio.

      Reply
    3. MiamiFightCard on ಏಪ್ರಿಲ್ 3, 2026 2:19 ಫೂರ್ವಾಹ್ನ

      https://miamifightcard.com/
      In the context of MediaFightCard, the betting odds highlight a notable dynamic with champions positioned as underdogs and contenders boasting favorite status. In the marquee matchup for the open light heavyweight title, previous belt-holder Jiri Prochazka debuted as a slight -143 favorite over the ascending Carlos Ulberg, who is listed as a +116 underdog notwithstanding his nine-fight winning streak.

      Reply
    4. Rivalo on ಏಪ್ರಿಲ್ 7, 2026 10:02 ಫೂರ್ವಾಹ್ನ

      https://rivalo.cat/
      O site Rivalo e uma das sites de apostas e casino online de maior tradicao no mercado brasileiro , operando no mercado local ha mais de uma decada mantendo uma trajetoria solida e de confianca .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickdiusa ರಲ್ಲಿ ವೆನೆಜುವೆಲಾ ಅಧ್ಯಕ್ಷರನ್ನು ‌ಬಂಧಿಸಿದ್ದು ಹೇಗೆ ಗೊತ್ತಾ?
    • Ycajsl ರಲ್ಲಿ ಬಾಲ‌ ಬಿಚ್ವಿದರೆ ಜೋಕೆ – ಪೊಲೀಸರ ಎಚ್ಚರಿಕೆ
    • Cwvbwx ರಲ್ಲಿ ಚುನಾವಣೆಯಲ್ಲಿ ಮಗ ಸೋಲಬೇಕೆಂದು ಶಾಪ ಹಾಕಿದ ತಂದೆ | AK Antony
    Latest Kannada News

    ಸಿನಿಮಾ ಪ್ರಮೋಷನ್ ಮಾಡುತ್ತಾರಂತೆ ಪ್ರಧಾನಿ!

    ಏಪ್ರಿಲ್ 7, 2026

    ಕೇರಳದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರ್ಜರಿ ಪ್ರಚಾರ

    ಏಪ್ರಿಲ್ 6, 2026

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.