ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 600 ಕೋಟಿ ರೂಪಾಯಿ ಕೊಟ್ಟು ಸನ್ಯಾಸಿಯಾದ | New Delhi
    ರಾಜ್ಯ

    600 ಕೋಟಿ ರೂಪಾಯಿ ಕೊಟ್ಟು ಸನ್ಯಾಸಿಯಾದ | New Delhi

    vartha chakraBy vartha chakraಜುಲೈ 21, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ನವ ದೆಹಲಿ. – ದೆಹಲಿಯ ಪ್ಲಾಸ್ಟಿಕ್ ದೊರೆ ಎಂದೇ ಖ್ಯಾತರಾಗಿರುವ ಸಿರಿವಂತ ಉದ್ಯಮಿ ಬನ್ವರ್ ಲಾಲ್ ರಘುನಾಥ್ ದೋಶಿ ತಮ್ಮ ಎಲ್ಲಾ ಆಸ್ತಿಯನ್ನು ಧಾರೆಯೆರದು ಸನ್ಯಾಸತ್ವ ಸ್ವೀಕರಿಸಿದ್ದಾರೆ
    ರಾಜಸ್ಥಾನ ಮೂಲದ ಉದ್ಯಮಿ ಬನ್ವರ್ ಲಾಲ್ ರಘುನಾಥ್ ದೋಶಿ ಜವಳಿ ವ್ಯಾಪಾರಿಯಾದ ತಮ್ಮ ತಂದೆಯವರಿಂದ ಮೂವತ್ತು ಸಾವಿರ ರೂಪಾಯಿ ಪಡೆದು ದೆಹಲಿಗೆ ಬಂದವರು ಯಶಸ್ವಿ ಉದ್ಯಮವನ್ನು ಕಟ್ಟಿ ಬೆಳೆಸುವ ಮೂಲಕ ದೆಹಲಿಯ ಪ್ಲಾಸ್ಟಿಕ್ ದೊರೆ ಎಂದೇ ಖ್ಯಾತ ನಾಮರಾದರು.

    DR International ಎಂಬ ವಾಣಿಜ್ಯ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ದೋಷಿ ಭಾರತದ ಅಗ್ರಮಾನ್ಯ ಸಿರಿವಂತರ ಪಟ್ಟಿಯಲ್ಲಿ ಸೇರ್ಪಡೆಯಾದರು.
    ಅತ್ಯಂತ ಸಣ್ಣ ವಯಸ್ಸಿನಲ್ಲಿ ಯಶಸ್ವಿ ಮೆ ಉದ್ಯಮಿ ಎಂಬ ಹೆಸರು ಗಳಿಸಿದ ಇವರು ಕಳೆದ 2015ರಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡು ತಾವು ಗಳಿಸಿದ ಸಂಪತ್ತನ್ನು ದಾನ ಮಾಡುವ ಮೂಲಕ ಅಚ್ಚರಿ ಮೂಡಿಸಿದರು.
    ಜೈನ ಧರ್ಮದ ಪ್ರವಚನ ಸಭೆಗಳಿಗೆ ನಿರಂತರವಾಗಿ ಹಾಜರಾಗುತ್ತಿದ್ದ ಇವರು ಸುರೇಶ್ವರ್ ಜಿ ಮಹಾರಾಜ್ ಅವರ ಪರಮ ಭಕ್ತರಾದರು ಇವರ ಪ್ರವಚನ ಸಭೆಗಳು ಎಲ್ಲಿಯ ನಡೆದರೂ ಅಲ್ಲಿಗೆ ತಪ್ಪದೆ ಹಾಜರಾಗುತ್ತಿದ್ದ ದೋಷಿ ಕ್ರಮೇಣ ಸನ್ಯಾಸತ್ವದತ್ತ ಒಲವು ಬೆಳೆಸಿಕೊಂಡರುಈಗ ತಾವು ಸನ್ಯಾಸಿಯಾಗುವುದಾಗಿ ಘೋಷಿಸಿದ್ದು ಇಲ್ಲಿವರೆಗೆ ತಾವು ಸಂಪಾದನೆ ಮಾಡಿದ್ದ 600 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನೆಲ್ಲ ದಾನ ಮಾಡಿದ್ದಾರೆ.

    ಇವರ ಸನ್ಯಾಸತ್ವ ಸ್ವೀಕಾರ ಸಮಾರಂಭ ಗುಜರಾತ್‌ನ ಅಹ್ಮದಾಬಾದ್ ನಲ್ಲಿ ನಡೆಯುತ್ತಿದ್ದು ಸುಮಾರು ಮೂರು ವರೆ ಲಕ್ಷ ಜೈನ ಧರ್ಮದ ಅನುಯಾಯಿಗಳು, ಸನ್ಯಾಸಿಗಳು ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿರುವವರಿಗೆ ಆದಿತ್ಯ ನೀಡಲು ಒಂದುವರೆ ಲಕ್ಷ ಸ್ವಯಂಸೇವಕರನ್ನು ನೇಮಿಸಲಾಗಿದೆ.
    ಬನ್ವಾರ ಲಾಲ್ ಅರ್ಜುನ ದೋಷಿ ಅವರ ಸನ್ಯಾಸತ್ವ ಸ್ವೀಕಾರ ಸಮಾರಂಭ ಅತ್ಯಂತ ಅದ್ದೂರಿಯಿಂದ ನಡೆಯುತ್ತಿದ್ದು ಎಲ್ಲ ದಾಖಲೆಗಳನ್ನು ಮುರಿಯಲಿದೆ ಎಂದು ಹೇಳಲಾಗುತ್ತಿದೆ.ಮೂರೂವರೆ ಲಕ್ಷ ಜೈನ ಧರ್ಮೀಯರು ಮೂರು ದಿನ ತಂಗಲು ವ್ಯವಸ್ಥೆ ಮಾಡಲಾಗಿದೆ ಅವರಿಗೆ ಊಟೋಪಚಾರದ ಜೊತೆಗೆ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ

    Verbattle
    Verbattle
    Verbattle
    #delhi national new delhi ಧರ್ಮ ಧಾರ್ಮಿಕ ವಾಣಿಜ್ಯ ವ್ಯಾಪಾರ
    Share. Facebook Twitter Pinterest LinkedIn Tumblr Email WhatsApp
    Previous Articleಶಂಕಿತ ಉಗ್ರರಿಗೆ ವಾಕಿಟಾಕಿ ಸಿಕ್ಕಿದ್ದು ಹೇಗೆ? | Terror Plot
    Next Article ಶಂಕಿತ ಉಗ್ರ ಜುನೈದ್ ನನ್ನು ಹುಡುಕಿ ಕೊಡಿ | Benglauru Terror Plot
    vartha chakra
    • Website

    Related Posts

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Aprnko on ಮಾರ್ಚ್ 18, 2026 9:38 ಫೂರ್ವಾಹ್ನ

      Upptäck den ultimata spänningen på Betano Casino https://betanogame.org/sv/bonuses/. Ta del av en massiv 100% välkomstbonus upp till €500 plus 200 free spins på din första insättning. Njut av tusentals topp-slots, live dealer-bord och spännande sportspel – allt på ett och samma ställe. Betano – där varje snurr kan förändra ditt liv.

      Reply
    2. Qhldsv on ಮಾರ್ಚ್ 22, 2026 11:56 ಫೂರ್ವಾಹ್ನ

      Mostbet – onde jogadores reais encontram recompensas reais – https://mostbetpt.pro/ , No Mostbet cada novo jogador comeГ§a com uma vantagem gigante esperando por ele .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ವಾಹನ ಸವಾರರೇ ಎಚ್ಚರ!

    IPL ಇತಿಹಾಸದಲ್ಲೇ ಮೆಗಾ ಡೀಲ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Richardroode ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • RalphUnoto ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • Richardroode ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    Latest Kannada News

    ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಬಿಗ್ ಅಪ್ಡೇಟ್!

    ಮಾರ್ಚ್ 27, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    ವಾಹನ ಸವಾರರೇ ಎಚ್ಚರ!

    ಮಾರ್ಚ್ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.