ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಸರ್ಕಾರದಿಂದ 6th guarantee | Karnataka Congress
    Trending

    ರಾಜ್ಯ ಸರ್ಕಾರದಿಂದ 6th guarantee | Karnataka Congress

    vartha chakraBy vartha chakraಸೆಪ್ಟೆಂಬರ್ 26, 20233 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Karnataka Congress
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.24 – ರಾಜ್ಯದಲ್ಲಿ ಮೂರು ಸಾವಿರ ಜನಸಂಖ್ಯೆಯುಳ್ಳ ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಮದ್ಯದ ಅಂಗಡಿಗಳನ್ನು ತೆರಲು ಕಾಂಗ್ರೆಸ್‌ ಸರ್ಕಾರ ಹೊರಟಿದೆ. ಇದು ಅಸಹ್ಯದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
    ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸಿರುವುದು ನಾಚಿಕೆಗೇಡು. ಅಕ್ಕಿ, ಬೇಳೆ, ದವಸಧಾನ್ಯ, ಹಣ್ಣು ತರಕಾರಿ, ಹಾಲು-ಮೊಸರು ಸಿಗುವ ಸೂಪರ್ ಮಾರುಕಟ್ಟೆಗಳಲ್ಲೂ ಮುಕ್ತವಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವುದು ಅಸಹ್ಯದ ಪರಮಾವಧಿ. ಇದಾ ಸಮಾಜವಾದ? ಎಂದು ಪ್ರಶ್ನಿಸಿದ್ದಾರೆ.

    ಗ್ಯಾರಂಟಿಗಳಿಂದ ಜನರನ್ನು ಯಾಮಾರಿಸಿದ್ದು ಸಾಲದೆಂಬಂತೆ ಪ್ರತೀ ಪಂಚಾಯಿತಿಯಲ್ಲೂ ಮದ್ಯದ ಅಂಗಡಿ ತೆರೆಯಲು ಸಿದ್ಧತೆ ನಡೆಸುತ್ತಿದೆ. ಮೂರು ಸಾವಿರ ಜನಸಂಖ್ಯೆಯುಳ್ಳ ಪ್ರತೀ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರ್ ತೆಗೆದು ಮನೆಹಾಳು ಮಾಡಲಿದೆ ಸರಕಾರ. ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋದ ಮಹಿಳೆಯರಿಗೆ ಕರ್ನಾಟಕದಲ್ಲಿ ಕೇಡುಗಾಲ ಶುರುವಾಗಿದೆ ಅವರ ಸೌಭಾಗ್ಯಕ್ಕೆ ಎದುರಾಗಿದೆ ಸಂಚಕಾರ. ಇದು ಮನೆಹಾಳು ಸರಕಾರ ಎಂದು ಕಿಡಿ ಕಾರಿದ್ದಾರೆ.
    ನಾರಿಯರಿಗೆ ‘ಶಕ್ತಿ’ ತುಂಬುತ್ತೇವೆ ಎಂದ ಸರಕಾರ, ಈಗ ಅವರ ಬಾಳಿಗೆ ಬೆಂಕಿ ಹಾಕುತ್ತಿದೆ. ‘ಗೃಹಲಕ್ಷ್ಮೀ’ ಎಂದ ಸರಕಾರ ಅವರ ಬಾಳಿಗೆ ಗ್ರಹಣವಾಗಿದೆ. ‘ಗೃಹಜ್ಯೋತಿ’ ಎಂದ ಸರಕಾರ ಅವರ ಬಾಳಜ್ಯೋತಿಯನ್ನೇ ನಂದಿಸುತ್ತಿದೆ. ‘ಅನ್ನಭಾಗ್ಯ’ ಎಂದ ಸರಕಾರ, ಈಗ ‘ಮದ್ಯಭಾಗ್ಯ’ ಎನ್ನುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರಕಾರದ್ದು. ಒಂದೆಡೆ ಮನೆಮನೆಗೂ ಗೃಹಜ್ಯೋತಿ ಎಂದು ಹೇಳಿ, ಈಗ ಮನೆಮನೆಗೂ ‘ಮದ್ಯಭಾಗ್ಯ’ ನೀಡಲು ಹೊರಟಿದೆ. ಸರಕಾರವು ಧನಪಿಶಾಚಿ ಅವತಾರವೆತ್ತಿ ಅಬಕಾರಿ ಆದಾಯ ಹೆಚ್ಚಿಸಿಕೊಳ್ಳಲು ಈಗ ಮದ್ಯ ಸಮಾರಾಧನೆಗೆ ಶ್ರೀಕಾರ ಹಾಡಿದೆ. ಇದು 6ನೇ ಗ್ಯಾರಂಟಿ ಎಂದು ಆಪಾದಿಸಿದ್ದಾರೆ.

    Verbattle
    Verbattle
    Verbattle
    Congress Karnataka Karnataka Congress ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಪರಪ್ಪನ ಅಗ್ರಹಾರದಲ್ಲಿ ಚೈತ್ರಾ ಕಣ್ಣೀರು | Chaitra Kundapura
    Next Article Ticket ಇಲ್ಲದೆ ಮೆಟ್ರೋ ಹತ್ತಲು ಗೇಟ್ ಹಾರಿದ | Namma Metro
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಸಕ್ಕರೆ ಕಾರ್ಖಾನೆಗಳಿಗೆ ಬಿಸಿ ಮುಟ್ಟಿಸಿದ ಸರ್ಕಾರ

    ಮಾರ್ಚ್ 27, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Keithvob ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • BrandonPhips ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • Allenjoymn ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.