Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸ್ನಾನಕ್ಕೆ ಹೋದವರು ಜಲಸಮಾಧಿ
    ಸುದ್ದಿ

    ಸ್ನಾನಕ್ಕೆ ಹೋದವರು ಜಲಸಮಾಧಿ

    vartha chakraBy vartha chakraಜೂನ್ 6, 2022Updated:ಜೂನ್ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚೆನ್ನೈ(ತಮಿಳುನಾಡು),ಜೂ.6-ಸ್ನಾನ ಮಾಡಲು ಹೋಗಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.
    ಮೃತರನ್ನು ಪ್ರಿಯಾ (19), ಪ್ರಿಯದರ್ಶಿನಿ (13), ಕವಿಯಾ (11), ಸುಮತಾ (16), ಮೋನಿಕಾ (16), ಸಂಗವಿ (15) ಮತ್ತು ಮತ್ತೊಬ್ಬ ಮಹಿಳೆ ಎಂದು ಗುರುತಿಸಲಾಗಿದೆ. ಇವರೆಲ್ಲರೂ ನಿನ್ನೆ ಕಡಲೂರು ಜಿಲ್ಲೆಯ ಗೆದಿಲಂ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
    ಪ್ರಧಾನಿ ಮೋದಿ ಸಂತಾಪ
    ಘಟನೆ ಬಗ್ಗೆ ತಿಳಿದ ಪ್ರಧಾನಿ ಮೋದಿಯವರು ಟ್ವೀಟ್‌ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ʻತಮಿಳುನಾಡಿನ ಕಡಲೂರಿನಲ್ಲಿ ಯುವಕರು ಮುಳುಗಿ ಸಾವನ್ನಪ್ಪಿದ ಘಟನೆ ತಿಳಿದು ನನಗೆ ಬೇಸರವಾಗಿದೆʼಎಂದು ಬರೆದುಕೊಂಡಿದ್ದಾರೆ.
    ಇನ್ನೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದು, ಮುಖ್ಯಮಂತ್ರಿಗಳ ಸಾರ್ವಜನಿಕ ಪರಿಹಾರ ನಿಧಿಯಿಂದ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

    Verbattle
    Verbattle
    Verbattle
    chennai
    Share. Facebook Twitter Pinterest LinkedIn Tumblr Email WhatsApp
    Previous Articleಕೆರೆಗೆ ಹಾರಿದ ಮಹಿಳೆಯರು..
    Next Article ಮುದರಂಗಡಿ ಗ್ರಾಪಂ ವ್ಯಾಪ್ತಿಯ ಸಾಗುಮನೆ ಬಳಿ ಕಿರು ಸೇತುವೆ ಇಲ್ಲದೆ ತೋಡು ದಾಟಲು ಶಾಲಾ ಮಕ್ಕಳ ಪರದಾಟ
    vartha chakra
    • Website

    Related Posts

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    ಜನವರಿ 19, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    IPS ಅಧಿಕಾರಿ ತಲೆದಂಡ

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಪರಪ್ಪನ ಅಗ್ರಹಾರದಲ್ಲಿ ಜೈಲರ್ ಮೇಲೆ ಹಲ್ಲೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ArthurWar ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • ArthurWar ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • JamesCOw ರಲ್ಲಿ ಕೊಟ್ಟ ಮಾತಿನಂತೆ ನಡೆದುಕೊಂಡ ಡಿಸಿಎಂ ಡಿ.ಕೆ ಶಿವಕುಮಾರ್
    Latest Kannada News

    IPS ಅಧಿಕಾರಿ ತಲೆದಂಡ

    ಜನವರಿ 20, 2026

    ರಿಯಾಲಿಟಿ ಶೋ ಅಲ್ಲ, ಇದು ಪಕ್ಕಾ ‘ಸ್ಕ್ರಿಪ್ಟೆಡ್’ ಡ್ರಾಮಾ: ಬಿಗ್ ಬಾಸ್ ಮನೆಯ ಕರಾಳ ಸತ್ಯ ಬಯಲು?!

    ಜನವರಿ 19, 2026

    AI ಯುಗದಲ್ಲಿ ಅನಲಾಗ್ ಬದುಕಿನತ್ತ ಜನರ ಒಲವು

    ಜನವರಿ 19, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.