Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ತಿಂಡಿ, ಬಟ್ಟೆ ಕದಿಯೋ ಕಳ್ಳ ಬಂದಿದ್ದಾನೆ ಎಚ್ಚರ!!
    Viral

    ತಿಂಡಿ, ಬಟ್ಟೆ ಕದಿಯೋ ಕಳ್ಳ ಬಂದಿದ್ದಾನೆ ಎಚ್ಚರ!!

    vartha chakraBy vartha chakraಜುಲೈ 1, 2022Updated:ಜುಲೈ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಾಗಲಕೋಟೆ : ನಗರದಲ್ಲಿ ಮನೆ ಹೊರಗೆ ಒಣಗಿಸಿರುವ ಬಟ್ಟೆ ಬರೆಗಳು ಕಾಣೆಯಾಗುತ್ತಿವೆ. ಅಡುಗೆ ಮನೆಯಲ್ಲಿ ತಯಾರಿಸಿಟ್ಟ ತಿಂಡಿ ಊಟಗಳು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಖಾಲಿಯಾಗುತ್ತಿವೆ. ಈ ಘಟನೆ ಪೊಲೀಸರಿಗೆ ತಲೆ ನೋವಾಗಿತ್ತು. ಜಿಲ್ಲೆಯ ಬನಹಟ್ಟಿ – ರಬಕವಿ ತಾಲೂಕಿನ ಜಗದಾಳ ಗ್ರಾಮದ ಬೀರಪ್ಪ (೨೨ ವರ್ಷ) ಕಳೆದ ಸುಮಾರು ದಿನಗಳಿಂದ 20ದಿನಗಳಿಂದ ನಗರದ ಲಕ್ಷ್ಮೀನಗರ, ಸಾಯಿ, ಕಾಡಸಿದ್ದೇಶ್ವರ ನಗರಗಳಲ್ಲಿ ರಾತ್ರಿ ಹೊತ್ತು ಮಾತ್ರ ಸಂಚರಿಸಿ ಬಟ್ಟೆ ಬರೆ ಹಾಗು ಅಡಿಗೆಗಳನ್ನ ಕಳ್ಳತನ ಮಾಡುತ್ತಿದ್ದಾನೆ.‌ ಆದರೆ ಮನೆಯಲ್ಲಿರುವ ಯಾವುದೇ ಬೆಲೆಬಾಳುವ ವಸ್ತುಗಳನ್ನು ಕದಿಯದ ವಿಚಿತ್ರ ಕಾರ್ಯಕ್ಕೆ ನಗರದ ಜನತೆ ಬೆಚ್ಚಿ ಬಿದ್ದಿದ್ದಾರೆ.

    Verbattle
    Verbattle
    Verbattle
    bagalkote Trending viral ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಚಳಿಯಲ್ಲೂ ನೀರಿಗಿಳಿದು ಕಾವೇರಿಸುತ್ತಿರುವ ರಾಗಿಣಿ
    Next Article ಫೇಸ್‌ಬುಕ್‌ನಲ್ಲಿ ಆತ್ಮಹತ್ಯೆ ಫೋಟೋ ಹಾಕಿ ಬೇಜವಾಬ್ದಾರಿ ಮೆರೆದ ಸಂಸದ ತೇಜಸ್ವಿ ಸೂರ್ಯ
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ಫೆಬ್ರವರಿ 2, 2026

    ಬೆಂಗಳೂರು ಕಳ್ಳತನಕ್ಕೆ ಅಮೆರಿಕಾ ರಾಯಭಾರಿ ದೂರು

    ಜನವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಮಾಜಿ ಮಂತ್ರಿಗೆ ಸಿಬಿಐ ಶಾಕ್!
    • LarryCax ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    • LinwoodGah ರಲ್ಲಿ ಸಫಾರಿ ಆರಂಭಕ್ಕೆ ಅಶೋಕ್ ಆಗ್ರಹ
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.