ನವದೆಹಲಿ: ದೇಶದಲ್ಲಿ ಕೊರೋನಾ ಹಾವಳಿ ಮುಂದುವರಿದಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,135 ಮಂದಿಯಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡುಬಂದಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 13,958 ಮಂದಿ ಗುಣಮುಖರಾಗಿದ್ದಾರೆ.
ಕೊರೋನಾದಿಂದ ಕಳೆದ 24 ಗಂಟೆ ಅವಧಿಯಲ್ಲಿ 24 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿರುವ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ 1, 13, 864. ದೇಶದಲ್ಲಿ ಕೊರೋನಾ ಪಾಸಿಟಿವಿಟಿ ದರ ಶೇ್ಕಡಾ 4.85 ಆಗಿದೆ.
ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕೇರಳದಲ್ಲಿ ಕೊರೋನಾ ಹಾವಳಿ ಹೆಚ್ಚಾಗಿದೆ.
ದೇಶದಲ್ಲಿ 16,135 ಜನರಿಗೆ ಕೊರೋನಾ ಸೋಂಕು, 24 ಜೀವಹಾನಿ
Previous Articleಪ್ರಪಾತಕ್ಕೆ ಉರುಳಿದ ಬಸ್: ಉಸಿರು ಚೆಲ್ಲಿದ 16 ಪ್ರಯಾಣಿಕರು
Next Article ಗುಬ್ಬಿ ವೀರಣ್ಣ ಪುತ್ರಿ, ನಟಿ ಹೇಮಲತಾ ನಿಧನ