Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ಯಾನ್ ಇಂಡಿಯಾ ಸಿನಿಮಾಗೆ ಕ್ಲ್ಯಾಪ್ ಮಾಡಿದ ಸಂದೇಶ್ ನಾಗರಾಜ್
    ಸುದ್ದಿ

    ಪ್ಯಾನ್ ಇಂಡಿಯಾ ಸಿನಿಮಾಗೆ ಕ್ಲ್ಯಾಪ್ ಮಾಡಿದ ಸಂದೇಶ್ ನಾಗರಾಜ್

    vartha chakraBy vartha chakraಜುಲೈ 4, 2022Updated:ಜುಲೈ 4, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸಂದೇಶ್ ಪ್ರೊಡಕ್ಷನ್ ನಡಿ ನಿರ್ಮಾಣವಾಗುತ್ತಿರುವ ಪ್ಯಾನ್ ಇಂಡಿಯಾ ಸಿನಿಮಾಗೆ ಕ್ಲ್ಯಾಪ್ ಮಾಡಿದ ಸಂದೇಶ್ ನಾಗರಾಜ್. ಭಟ್ಟರ ಸಾರಥ್ಯದಲ್ಲಿ ಶಿವಣ್ಣ-ಪ್ರಭುದೇವ್ ಕಮಾಲ್ ಮಾಡಲಿದ್ದಾರೆ.ದಕ್ಷಿಣ ಭಾರತದ ಖ್ಯಾತ ನಟಿ ರಮ್ಯಕೃಷ್ಣ ಸೇರಿದಂತೆ ಸಾಕಷ್ಟು ಖ್ಯಾತ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುತ್ತಿರುವ ಈ ಚಿತ್ರವನ್ನು ಸಂದೇಶ್ ಎನ್ ನಿರ್ಮಿಸುತ್ತಿದ್ದಾರೆ. ಇದು ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯ 31 ನೇ ಚಿತ್ರ. ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗು ಹಿಂದಿ ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ವಿನಿ ವೆಂಕಟೇಶ್ ನಿರ್ದೇಶನದ ಈ ಚಿತ್ರದ ಚಿತ್ರೀಕರಣ ಜುಲೈ 5 ರಿಂದ ಆರಂಭವಾಗಲಿದೆ.

    Verbattle
    Verbattle
    Verbattle
    Entertainment Movies ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleADGP ಅಮ್ರಿತ್ ಪೌಲ್ ಬಂಧನ…
    Next Article ಧಾನ್ಯಗಳಲ್ಲೇ ಮೂಡಿ ಬಂದಳು ಕಟೀಲು ಶ್ರೀದುರ್ಗೆ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Llzhew ರಲ್ಲಿ ಪಾದಚಾರಿಗಳಿಗೆ ಅಪ್ಪಳಿಸಿದ ಶಾಸಕರ ಕಾರು
    • LinwoodGah ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • LeonardReawn ರಲ್ಲಿ ನ್ಯಾಷನಲ್ ಹೆರಾಲ್ಡ್ ಪ್ರಕರಣ: ನಮಗೆ ನ್ಯಾಯ ಸಿಕ್ಕಿದೆ – ಡಿ.ಕೆ ಶಿವಕುಮಾರ್
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.