Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » Big Boss 9 ಕನ್ನಡ: ಯಾವಾಗ ಶುರು ಏನ್ ಸ್ಪೆಷಲ್ ಇಲ್ಲಿದೆ ಡಿಟೇಲ್ಸ್
    ಸುದ್ದಿ

    Big Boss 9 ಕನ್ನಡ: ಯಾವಾಗ ಶುರು ಏನ್ ಸ್ಪೆಷಲ್ ಇಲ್ಲಿದೆ ಡಿಟೇಲ್ಸ್

    vartha chakraBy vartha chakraಜುಲೈ 5, 2022Updated:ಜುಲೈ 5, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬಿಗ್ ಬಾಸ್ ಕನ್ನಡ ಸೀಸನ್ 9 ಆಗಸ್ಟ್ ಮೊದಲ ಅಥವ ಎರಡನೇ ವಾರದಲ್ಲಿ ಶುರುವಾಗುವುದು. ಒಂದಲ್ಲ ಎರಡು ಬಿಗ್ ಬಾಸ್ ಶೋ ನಡೆಯುವುದು. ಆಗಸ್ಟ್‌ನಲ್ಲಿ ಶುರುವಾದ ಮಿನಿ ಸೀಸನ್ ಅಕ್ಟೋಬರ್‌ನಲ್ಲಿ ಮುಕ್ತಾಯವಾಗುವುದು. ಆದರೆ ಇದು ಕೇವಲ 42 ದಿನಗಳ ಕಾಲ ನಡೆಯುವುದು. ಈ ಶೋ ಮೊದಲು ವೂಟ್‌ನಲ್ಲಿ ಪ್ರಸಾರವಾಗುವುದು. ಅದಾದ ನಂತರದಲ್ಲಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮತ್ತೊಂದು ಸೀಸನ್ ಪ್ರಸಾರವಾಗುವುದು. ದೊಡ್ಡ ಸೀಸನ್ 100 ದಿನಗಳ ಕಾಲ ನಡೆಯುತ್ತದೆ. ಓಟಿಟಿಯಲ್ಲಿ ಪ್ರಸಾರವಾಗುವ ಮಿನಿ ಸೀಸನ್‌ನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದ ಕೆಲ ಸೆಲೆಬ್ರಿಟಿಗಳು ಭಾಗವಹಿಸಲಿದ್ದಾರೆ. ಅವರು ಆಮೇಲೆ ಟಿವಿ ಶೋಗಳಲ್ಲಿಯೂ ಕಾಣಿಸಿಕೊಳ್ಳಲಿದ್ದಾರೆ. ಇದರ ಜೊತೆಗೆ ರಾಜ್ಯದ ವಿವಿಧ ರಂಗದ ಕೆಲ ಸೆಲೆಬ್ರಿಟಿಗಳು ಕೂಡ ಭಾಗವಹಿಸಲಿದ್ದಾರೆ. ಈ ಎರಡೂ ಸೀಸನ್‌ನ್ನು ಕಿಚ್ಚ ಸುದೀಪ್ ಅವರೇ ನಿರೂಪಣೆ ಮಾಡುತ್ತಾರೆ ಎಂದು ಹೇಳಲಾಗಿದೆ.

    Verbattle
    Verbattle
    Verbattle
    Entertainment
    Share. Facebook Twitter Pinterest LinkedIn Tumblr Email WhatsApp
    Previous Articleಸಂಗೀತ ಸಾಗರ ಈ ಗಾಂಧಿನಗರ ಹಾಡು ಬಿಡುಗಡೆ
    Next Article ರಾಜ್ಯದಲ್ಲಿ ಇನ್ನೆರಡು ದಿನ ಭಾರೀ ಮಳೆ, ಹಲವೆಡೆ ಶಾಲಾ ಕಾಲೇಜಿಗೆ ರಜೆ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Derekdig ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Bruce_Son ರಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಸಂಸ್ಕರಣೆಗೆ ಹೊಸ ಕ್ರಮ.
    • Arthurdug ರಲ್ಲಿ ಕೆ.ಎನ್.ರಾಜಣ್ಣ ಎಂಬ ನಿಷ್ಠೂರವಾದಿ ಸಹಕಾರ ಜೀವಿ | KN Rajanna
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.