ಲಕ್ನೋ(ಉತ್ತರ ಪ್ರದೇಶ), ಜು.5-ಹಿಂದೂ ದೇವರುಗಳ ಫೋಟೋವಿರುವ ಪೇಪರ್‌ನಲ್ಲಿ ಕತ್ತರಿಸಿ ಕೋಳಿ ಮಾಂಸವನ್ನು ಕಟ್ಟಿ ಮಾರಾಟ ಮಾಡುವ ಮೂಲಕ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ವ್ಯಕ್ತಿಯೋರ್ವನನ್ನು ಸಂಭಾಲ್
ಪೊಲೀಸರು ಬಂಧಿಸಿದ್ದಾರೆ.
ಸಂಭಾಲ್ ನ ತಾಲಿಬ್ ಹುಸೇನ್ ಬಂಧಿತ ಆರೋಪಿಯಾಗಿದ್ದಾನೆ. ಮಾಂಸದ ಅಂಗಡಿಯಲ್ಲಿ ಆರೋಪಿಯು
ಹಿಂದೂ ದೇವತೆಯ ಫೋಟೋವಿರುವ ಪೇಪರ್‌ಗಳನ್ನು ತುಂಡು, ತುಂಡುಗಳಾಗಿ ಮಾಡಿ, ಅದರಲ್ಲಿ ಕತ್ತರಿಸಿದ ಕೋಳಿ ಮಾಂಸವನ್ನು ಕಟ್ಟಿ ತಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದ.
ಈ ಸಂಬಂಧಿಸಿದಂತೆ ಸ್ಥಳೀಯರು ಮಾಹಿತಿ ನೀಡಿದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಪೊಲೀಸರ ಮೇಲೆ ಚಾಕುವಿನಿಂದ ಕೊಲ್ಲಲು ಹುಸೇನ್ ಮುಂದಾಗಿದ್ದಾನೆ ಎಂದು ಎಫ್‍ಐಆರ್ ನಲ್ಲಿ ತಿಳಿಸಲಾಗಿದೆ.
ಹುಸೇನ್ ವಿರುದ್ಧ ಐಪಿಸಿ ಸೆಕ್ಷನ್ 153-ಎ (ಧರ್ಮ, ಜನಾಂಗ, ಜನ್ಮ ಸ್ಥಳ, ವಾಸಸ್ಥಳದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ಧರ್ಮ ಅಥವಾ ಉದ್ದೇಶದಿಂದ ಅಥವ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶ) ಮತ್ತು 307 (ಕೊಲೆಯ ಪ್ರಯತ್ನ)ಗಳ ಅಡಿ ಎಫ್‌ಐಆರ್ ದಾಖಲಿಸಿದ್ದಾರೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

