Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜ್ಞಾನಜ್ಯೋತಿ ಶಾಲೆ ವಿರುದ್ಧ FIR..
    ಸುದ್ದಿ

    ಜ್ಞಾನಜ್ಯೋತಿ ಶಾಲೆ ವಿರುದ್ಧ FIR..

    vartha chakraBy vartha chakraಜುಲೈ 5, 2022Updated:ಜುಲೈ 5, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಲಬುರಗಿ,ಜು.5-ಪಿಎಸ್ಐ ನೇಮಕಾತಿ ಪರೀಕ್ಷಾ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ಕೈಗೊಂಡ ಸಿಐಡಿ ಅಧಿಕಾರಿಗಳು ದಿವ್ಯಾ ಹಾಗರಗಿ ಒಡೆತನದ ಶಾಲೆಗೆ ಸಂಬಂಧಿಸಿದಂತೆ ಆರೋಪ ಪಟ್ಟಿ (ಚಾರ್ಜ್​ಶೀಟ್​)ಯನ್ನು ಸಿಐಡಿ ಕೋರ್ಟ್​ಗೆ ಸಲ್ಲಿಸಿದ್ದಾರೆ.
    ಸುದೀರ್ಘ ತನಿಖೆ ಕೈಗೊಂಡು ಸುಮಾರು 2 ಸಾವಿರ ಪುಟಗಳುಳ್ಳ ಚಾರ್ಜ್‌ಶೀಟ್ ನ್ನು ಇಂದು ಸಿಐಡಿ ಅಧಿಕಾರಿಗಳು ಕಲಬುರಗಿಯ ಮೂರನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.
    ಎಸ್ಐ ಪರೀಕ್ಷೆ ಅಕ್ರಮ ಸಂಬಂಧ ಈಗಾಗಲೇ ಅಕ್ರಮದ ಕೇಂದ್ರಸ್ಥಾನ ಜ್ಞಾನಜ್ಯೋತಿ ಶಾಲೆಯ ಒಡತಿ ದಿವ್ಯಾ ಹಾಗರಗಿ, ಆಕೆಯ ಪತಿ ರಾಜೇಶ್​ ಹಾಗು ಹಿರಿಯ ಪೊಲೀಸ್ ಅಧಿಕಾರಿ ಸಿಬ್ಬಂದಿ ಸೇರಿ ಒಟ್ಟು 34 ಜನರನ್ನು ಸಿಐಡಿ ಬಂಧಿಸಿ ಜೈಲಿಗೆ ತಳ್ಳಿದ್ದಾರೆ.
    ಬಂಧಿತ ಆರೋಪಿಗಳನ್ನ ಸುದೀರ್ಘವಾಗಿ ವಿಚಾರಣೆಗೆ ಒಳಪಡಿಸಿದ ಸಿಐಡಿ ತಂಡ ಆರೋಪಿಗಳ ವಿರುದ್ಧ ಸಿದ್ಧಪಡಿಸಿದ ಚಾರ್ಜ್‌ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

    Verbattle
    Verbattle
    Verbattle
    education
    Share. Facebook Twitter Pinterest LinkedIn Tumblr Email WhatsApp
    Previous Articleಸರಳ ವಾಸ್ತು ಜ್ಯೋತಿಷಿ‌ ಚಂದ್ರಶೇಖರ್ ಇನ್ನಿಲ್ಲ
    Next Article ಎಂ.ಲಕ್ಷ್ಮಣ್ ಪೊಲೀಸರ ವಶಕ್ಕೆ…
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • Tracymix ರಲ್ಲಿ ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !
    • LinwoodGah ರಲ್ಲಿ ದೇವಿಗೆ ಶಿವಕುಮಾರ್ ಕೇಳಿದ ಐದು ಪ್ರಶ್ನೆ!
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.