Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 777 ಚಾರ್ಲಿ ಸಕ್ಸಸ್; ಲಾಭದಲ್ಲಿ ಶೇ.5 ದೇಣಿಗೆ ನೀಡಿದ ರಕ್ಷಿತ್ ಶೆಟ್ಟಿ
    ಸುದ್ದಿ

    777 ಚಾರ್ಲಿ ಸಕ್ಸಸ್; ಲಾಭದಲ್ಲಿ ಶೇ.5 ದೇಣಿಗೆ ನೀಡಿದ ರಕ್ಷಿತ್ ಶೆಟ್ಟಿ

    vartha chakraBy vartha chakraಜುಲೈ 5, 2022Updated:ಜುಲೈ 5, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಕ್ಷಿತ್ ಶೆಟ್ಟಿ ನಟಿಸಿ, ನಿರ್ಮಿಸಿರುವ ‘777 ಚಾರ್ಲಿ’ ಸಿನಿಮಾವು ಯಶಸ್ವಿಯಾಗಿ 25 ದಿನ ಪೂರೈಸಿದೆ. ಆ ಹಿನ್ನೆಲೆಯಲ್ಲಿ ಚಿತ್ರತಂಡ ಸಕ್ಸಸ್ ಮೀಟ್ ಹಮ್ಮಿಕೊಂಡಿತ್ತು. ಈ ವೇಳೆ ಚಿತ್ರದ ಕಲೆಕ್ಷನ್‌ ಬಗ್ಗೆಯೂ ರಕ್ಷಿತ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ. ಈವರೆಗೂ ‘777 ಚಾರ್ಲಿ’ ಸಿನಿಮಾ ಮಾಡಿರುವ ಬ್ಯುಸಿನೆಸ್‌ ಬಗ್ಗೆ ಕಂಪ್ಲೀಟ್ ಮಾಹಿತಿಯನ್ನು ರಕ್ಷಿತ್ ಶೆಟ್ಟಿ ನೀಡಿದ್ದಾರೆ. ಜೊತೆಗೆ ನಿಮಾರ್ಪಕರಿಗೆ ಈ ಸಿನಿಮಾದಿಂದ ಸಿಗುವ ಹಣವೆಷ್ಟು ಎನ್ನುವುದರ ಕುರಿತಾಗಿಯೂ ರಕ್ಷಿತ್‌ ತಿಳಿಸಿದ್ದಾರೆ. ಪ್ರತಿಯೊಂದು ರಾಜ್ಯದಲ್ಲೂ ‘777 ಚಾರ್ಲಿ’ ಸಿನಿಮಾಗೆ ಉತ್ತಮ ಕಲೆಕ್ಷನ್ ಆಗಿದೆ. ಬೇರೆ ಬೇರೆ ಭಾಷೆಗಳಿಂದ ಓಟಿಟಿ ಮತ್ತು ಸ್ಯಾಟಲೈಟ್ ಹಕ್ಕುಗಳಿಗೆ ಉತ್ತಮ ಬೇಡಿಕೆ ಬರುತ್ತಿದೆ. ಎಲ್ಲ ಗಳಿಕೆಯನ್ನು ಬೇರೆ ಬೇರೆಯಾಗಿ ಹೇಳುವುದಿಲ್ಲ. ಒಟ್ಟಾರೆಯಾಗಿ ಹೇಳಬೇಕೆಂದರೆ, ‘777 ಚಾರ್ಲಿ’ ಸಿನಿಮಾ ಸುಮಾರು 150 ಕೋಟಿ ರೂಪಾಯಿ ವ್ಯವಹಾರ ಮಾಡಿದೆ. ಇದರಲ್ಲಿ ಸುಮಾರು 90ರಿಂದ 100 ಕೋಟಿ ರೂ.ಗಳಷ್ಟು ಹಣ ನಿರ್ಮಾಪಕರ ಕೈಗೆ ಬರುತ್ತದೆ..’ ಎಂದು ರಕ್ಷಿತ್ ಶೆಟ್ಟಿ ಮಾಹಿತಿ ಹಂಚಿಕೊಂಡಿದ್ದಾರೆ.
    ಇದೇ ವೇಳೆ ‘ 777 ಚಾರ್ಲಿ ಗಳಿಸಿರುವ ಲಾಭದಲ್ಲಿ ಶೇಕಡ 5ರಷ್ಟು ಪಾಲನ್ನು ನಿರಾಶ್ರಿತ ಶ್ವಾನಗಳ ಹಾಗು ಮೂಕಪ್ರಾಣಿಗಳ ರಕ್ಷಣೆ ಮತ್ತು ಪೋಷಣೆಗೆ ಸಮರ್ಪಿತವಾಗಿ ದೇಶಾದ್ಯಂತ ಕೆಲಸ ಮಾಡುತ್ತಿರುವ ಎನ್​ಜಿಒಗಳಿಗೆ ತಲುಪಿಸಲು ನಾವು ನಿರ್ಧರಿಸಿದ್ದೇವೆ. ನಮ್ಮ ಈ ಅಳಿಲು ಸೇವೆ ಇನ್ನಿತರರಿಗೆ ಸ್ಫೂರ್ತಿಯಾಗಬಹುದು. ನಮ್ಮ ಜಗತ್ತನ್ನು ನಿಮ್ಮ ಪ್ರೀತಿಯಿಂದ ಬೆಳಗಿಸಿದ್ದಕ್ಕಾಗಿ ತಮ್ಮೆಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು’ ಎಂದು ರಕ್ಷಿತ್​ ಶೆಟ್ಟಿ ಪೋಸ್ಟ್​ ಮಾಡಿದ್ದಾರೆ.

    Verbattle
    Verbattle
    Verbattle
    Entertainment ಕಲೆ ವ್ಯವಹಾರ ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಎಂ.ಲಕ್ಷ್ಮಣ್ ಪೊಲೀಸರ ವಶಕ್ಕೆ…
    Next Article ಅಪ್ಪು ಸಾವಿನ ಬೆನ್ನಲ್ಲೇ ಬಿಗ್ ಶಾಕ್!! ಜೇಮ್ಸ್ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಕಂಡೀಷನ್ ಸೀರಿಯಸ್
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Yrshfg ರಲ್ಲಿ ಬೆಂಗಳೂರಿನ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ.
    • LinwoodGah ರಲ್ಲಿ ಬೆಂಗಳೂರಿನಲ್ಲಿ ಡ್ರಗ್ಸ್ ಕಾರ್ಖಾನೆಗಳು!
    • Yrshfg ರಲ್ಲಿ ಬೆಂಗಳೂರಿನ ಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ.
    Latest Kannada News

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.