Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುರೂಜಿ ನಮ್ಮ ತಂದೆಯಂತಿದ್ದರು.. ಕೊಲೆ ಮಾಡಿದ್ದು ತಪ್ಪು! -ಆರೋಪಿ ಪತ್ನಿ ಹೇಳಿಕೆ
    ಸುದ್ದಿ

    ಗುರೂಜಿ ನಮ್ಮ ತಂದೆಯಂತಿದ್ದರು.. ಕೊಲೆ ಮಾಡಿದ್ದು ತಪ್ಪು! -ಆರೋಪಿ ಪತ್ನಿ ಹೇಳಿಕೆ

    vartha chakraBy vartha chakraಜುಲೈ 6, 2022Updated:ಜುಲೈ 6, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ,ಜು.6-ನಮ್ಮ ಹಾಗು ಚಂದ್ರಶೇಖರ ಗುರೂಜಿ ಜೊತೆಗೆ ಒಳ್ಳೆ ಸಂಬಂಧವಿದ್ದು, ಗುರೂಜಿ ನಮ್ಮ ತಂದೆಯಂತಿದ್ದು ಅವರನ್ನು ನಮ್ಮ ಯಜಮಾನರು ಕೊಲೆ ಮಾಡಿದ್ದು ತಪ್ಪು ಎಂದು ಆರೋಪಿ ಮಹಾಂತೇಶ್ ಶಿರೂರು ಪತ್ನಿ ವನಜಾಕ್ಷಿ ಹೇಳಿದ್ದಾರೆ.
    ನನಗೆ ಬೇಸರ ಆದಾಗ ಗುರೂಜಿ ಜೊತೆ ಮಾತನಾಡುತ್ತಿದ್ದೆ. ಬೇನಾಮಿ ಆಸ್ತಿ ವಿಚಾರವಾಗಿ ಕೊಲೆಯಾಗಿದೆ ಎನ್ನುವುದು ಸುಳ್ಳು ಸುದ್ದಿ. ನನ್ನ ಪತಿ ಸರಳ ವಾಸ್ತುನಲ್ಲಿ ಮುಂಬಯಿ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದರು. ಸಾಲ ಮಾಡಿ ಅಪಾರ್ಟ್​ಮೆಂಟ್​ನಲ್ಲಿ ಮನೆ ತೆಗೆದುಕೊಂಡಿದ್ದೇವೆ. ನನ್ನ ಹೆಸರಿಗೆ ಯಾವುದೇ ಆಸ್ತಿ ಇಲ್ಲ. ಕೊಲೆ ವಿಡಿಯೋ ನೋಡಿ ನೋವಾಗಿದೆ.
    ಗುರೂಜಿ ಮೇಲೆ ನಮ್ಮ ಮನೆಯವರಿಗೆ ಇಷ್ಟು ಆಕ್ರೋಶ ಏಕೆ ಎಂದು ಗೊತ್ತಾಗುತ್ತಿಲ್ಲ. ಗುರೂಜಿ ಅಲ್ಲ, ಯಾರಿಗೆ ಆದರೂ ಈ ರೀತಿ ಬರ್ಬರ ಕೊಲೆ ಆಗಬಾರದು. ಪೊಲೀಸರೂ ಸಹ ವಿಚಾರಣೆಗೆ ಕರೆದೊಯ್ದಿದ್ದರು ವಿಚಾರಣೆಗೆ ಸಹಕರಿಸಿದ್ದೇನೆ. ನನ್ನ ಗಂಡ ಮಾಡಿದ್ದು ತಪ್ಪು ಎಂದಿದ್ದಾರೆ.

    Verbattle
    Verbattle
    Verbattle
    ಅಪರಾಧ ಸುದ್ದಿ ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಜು.15ರಂದು ಓ ಮೈ ಲವ್’ ಸಿನಿಮಾ ತೆರೆಗೆ
    Next Article OTP ಜಗಳ: OLA ಕ್ಯಾಬ್ ಡ್ರೈವರ್‌ನಿಂದ ಸಾಫ್ಟ್‌ವೇರ್ ಇಂಜಿನಿಯರ್ ಪ್ರಾಣಹರಣ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • compare prescription drug prices ರಲ್ಲಿ ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್ ಕರ್ಮಕಾಂಡ.
    • LeonardReawn ರಲ್ಲಿ ನಾಯಕತ್ವದ ಬಗ್ಗೆ ಖರ್ಗೆ ಕೊಟ್ಟ ಅಪ್ಡೇಟ್
    • LinwoodGah ರಲ್ಲಿ ಮತ್ತೊಂದು ಆರೋಪದಲ್ಲಿ ಸಿಲುಕಿದ ಶರಣರು
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.