ಹುಬ್ಬಳ್ಳಿ,ಜು.7-ನಿರಂತರ ಕಿರುಕುಳ ಅವಮಾನ ತಾಳದೇ ಸರಳ ವಾಸ್ತು ಗುರೂಜಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.
ಗುರೂಜಿ ನಮ್ಮನ್ನು ಬದುಕುವುದಕ್ಕೂ ಬಿಡುತ್ತಿರಲಿಲ್ಲ ನಾವಿಬ್ಬರೂ ಅವರ ಬಳಿಯೇ ಸುಮಾರು 12 ವರ್ಷಗಳ ಕಾಲ ಕೆಲಸ ಮಾಡಿ 2016ರಲ್ಲಿ ಕೆಲಸ ಬಿಟ್ಟೆವು.
ಅಲ್ಲಿಂದ ಹೊರಬಂದ ಬಳಿಕ ನಮ್ಮ ಪಾಡಿಗೆ ನಾವು ಸ್ವಂತ ಉದ್ಯೋಗ ಮಾಡುತ್ತಾ ಜೀವನ ಸಾಗಿಸುತ್ತಿದ್ದೆವು. ರಿಯಲ್ ಎಸ್ಟೇಟ್ ಇನ್ನಿತರ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದೆವು. ಆದರೆ ನಮ್ಮ ಪ್ರತಿ ಕೆಲಸಕ್ಕೂ ಗುರೂಜಿ ಅಡ್ಡಗಾಲು ಹಾಕುತ್ತಿದ್ದರು,
ನಮ್ಮನ್ನು ಬದುಕುವುದಕ್ಕೂ ಬಿಡುತ್ತಿರಲಿಲ್ಲ. ವ್ಯಾಪಾರ ಮಾಡಲು ಸಹ ನಮ್ಮನ್ನು ಬಿಡಲಿಲ್ಲ. ಅಷ್ಟೊಂದು ಕಿರುಕುಳವನ್ನು ಅವರು ನಮಗೆ ನೀಡುತ್ತಿದ್ದರು. ಮಾನಸಿಕವಾಗಿಯೂ ಬಹಳಷ್ಟು ಕಿರುಕುಳ ನೀಡಿದ್ದಾರೆ. ನಾವು ಎಲ್ಲೇ ಯಾವುದೇ ವ್ಯವಹಾರ ಮಾಡಿದರೂ ನಮಗೆ ಬೆದರಿಕೆ ಹಾಕುತ್ತಿದ್ದರು.
ಒಂದಿಲ್ಲೊಂದು ಸಮಸ್ಯೆ ತಂದಿಡುತ್ತಿದ್ದರು. ಬೇರೆ ಬೇರೆ ಊರುಗಳಲ್ಲಿ ವ್ಯವಹಾರ ಮಾಡುತ್ತಿದ್ದರೂ ಇವರ ಕಿರಿಕಿರಿ ಮಾತ್ರ ತಪ್ಪಿರಲಿಲ್ಲ. ಹೀಗಾಗಿ ತಾಳ್ಮೆಗೆಟ್ಟು ನಾವು ಕೊಲೆ ಮಾಡಿದ್ದೇವೆ.” ಎಂದು ಆರೋಪಿಗಳು ಹೇಳಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

