Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಂದಿನ ಐದು ವರ್ಷಗಳಲ್ಲಿ ಪೆಟ್ರೋಲ್ ನಿಷೇಧ: ಮಂತ್ರಿ ನಿತಿನ್ ಗಡ್ಕರಿ
    ಸುದ್ದಿ

    ಮುಂದಿನ ಐದು ವರ್ಷಗಳಲ್ಲಿ ಪೆಟ್ರೋಲ್ ನಿಷೇಧ: ಮಂತ್ರಿ ನಿತಿನ್ ಗಡ್ಕರಿ

    vartha chakraBy vartha chakraಜುಲೈ 8, 2022Updated:ಜುಲೈ 8, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಂಬೈ: ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್​ ನಿಷೇಧಿಸಲಾಗುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಹೇಳಿದ್ದಾರೆ.
    ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ತಯಾರಾಗುತ್ತಿರುವ ಜೈವಿಕ ಎಥೆನಾಲ್​​ನ್ನು ವಾಹನಗಳಲ್ಲಿ ಬಳಸಲಾಗುತ್ತಿದೆ.
    ಆಳವಾದ ಬಾವಿಯ ನೀರಿನಿಂದ ಹಸಿರು ಹೈಡ್ರೋಜನ್ ತಯಾರಿಸಬಹುದು ಮತ್ತು ಕೆಜಿಗೆ 70 ರೂ.ಗೆ ಮಾರಾಟ ಮಾಡಬಹುದು. ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಖಾಲಿಯಾಗಲಿದ್ದು, ಇದರಿಂದಾಗಿ ದೇಶದಲ್ಲಿ ಪಳಯುಳಿಕೆ ಇಂಧನವನ್ನು ನಿಷೇಧಿಸಲಾಗುವುದು ಎಂದು ಕೇಂದ್ರ ಸಚಿವ ಗಡ್ಕರಿ ಹೇಳಿದ್ದಾರೆ.
    ರೈತರು ಕೇವಲ ಆಹಾರ ಪೂರೈಕೆದಾರರಾಗದೆ ಇಂಧನ ಪೂರೈಕೆದಾರರಾಗುವ ಅಗತ್ಯವನ್ನು ಗಡ್ಕರಿ ಪ್ರಸ್ತಾಪಿಸಿದರು. ಕೇವಲ ಗೋಧಿ, ಭತ್ತ, ಜೋಳ ಹಾಕುವುದರಿಂದ ಯಾವ ರೈತನೂ ತನ್ನ ಭವಿಷ್ಯ ಬದಲಾಯಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.
    ಮಹಾರಾಷ್ಟ್ರದ ಅಕೋಲಾದಲ್ಲಿ ಗುರುವಾರದಂದು ಡಾ. ಪಂಜಾಬ್​ರಾವ್​​ ದೇಶ್​ಮುಖ್​ ಕೃಷಿ ವಿಶ್ವವಿದ್ಯಾಲಯದಿಂದ ಗಡ್ಕರಿಗೆ ಡಾಕ್ಟರ್​ ಆಫ್​ ಸೈನ್ಸ್​ ಗೌರವ ಪದವಿ ಪ್ರದಾನ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಗಡ್ಕರಿ ಪೆಟ್ರೋಲ್​ ನಿಷೇಧದ ಬಗ್ಗೆ ಮಾತನಾಡಿದರು.

    mumbai petrol bunk
    Share. Facebook Twitter Pinterest LinkedIn Tumblr Email WhatsApp
    Previous Articleದೈವದ ಮೊರೆ ಹೋದ ಪ್ರೆಸಿಡೆಂಟ್ ಹೋಟೆಲ್ ಸಿಬ್ಬಂದಿ
    Next Article ಕಡಿಮೆಯಾದ ಮಳೆ ಅಬ್ಬರ ನೆರೆ ಇಳಿಮುಖ, ಭತ್ತದ ಬೆಳೆ ದೇವರೆಗತಿ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • rmmw6 ರಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಕ್ರೆಡೆಲ್ ಮಹತ್ವದ ಪಾತ್ರ.
    • 5ezpi ರಲ್ಲಿ ಮತದಾರರಿಗೆ Congress ಗ್ಯಾರಂಟಿ ಕಾರ್ಡ್
    • yv3g7 ರಲ್ಲಿ ನಾಲ್ವರ ಹತ್ಯೆಯ ನಿಜವಾದ ಕಾರಣ ಪತ್ತೆ | Nejar Murder Case
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe