Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ‌ ಕ್ರೀಡಾ ಜ್ವರ..
    ಸುದ್ದಿ

    ಬೆಂಗಳೂರಲ್ಲಿ‌ ಕ್ರೀಡಾ ಜ್ವರ..

    vartha chakraBy vartha chakraಏಪ್ರಿಲ್ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉದ್ಯಾನ ನಗರಿ ಬೆಂಗಳೂರಿನಲ್ಲಿ ಏಪ್ರಿಲ್ 24 ರಿಂದ ಮೇ 3 ರವರೆಗೆ ಕ್ರೀಡಾ ಹಬ್ಬ.ಇದಕ್ಕಾಗಿ ನಗರದ ಕಂಠೀರವ ಮೈದಾನ ಸೇರಿದಂತೆ ಕ್ರೀಡಾಕೂಟ ನಡೆಯುತ್ತಿರುವ ಮೈದಾನಗಳು ಸಂಪೂರ್ಣ ಸಜ್ಜುಗೊಂಡಿವೆ .
    ಮುಂಬರುವ ಏಷ್ಯನ್ ಗೇಮ್ಸ್ ಮತ್ತು ಕಾಮನ್ ವೆಲ್ತ್ ಕ್ರೀಡಾಕೂಟಕ್ಕೆ ಪೂರ್ವಭಾವಿಯಂತಿರುವ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ರ ಕ್ರೀಡಾಕೂಟ ಬೆಂಗಳೂರಿನಲ್ಲಿ ನಡೆಯುತ್ತಿದೆ.
    ದೇಶದ 190 ವಿಶ್ವ ವಿದ್ಯಾಲಯಗಳ ನಾಲ್ಕೂವರೆ ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು‌ ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ದೇಸಿ ಕ್ರೀಡೆಗಳನ್ನು ಉತ್ತೇಜಿಸುವ ದೃಷ್ಟಿಯಿಂದ ಮೊಟ್ಟ ಮೊದಲ ಬಾರಿಗೆ ಈ ಕ್ರೀಡಾಕೂಟದಲ್ಲಿ ಮಲ್ಲಗಂಬವನ್ನು ಸೇರಿಸಲಾಗಿದ್ದು, ಯೋಗ, ಕರಾಟೆ ಸೇರಿದಂತೆ 20 ಕ್ರೀಡೆಗಳ ಸ್ಪರ್ಧೆ ನಡೆಯುತ್ತಿದೆ.
    ಏಪ್ರಿಲ್ 24ರಂದು ಕ್ರೀಡಾಕೂಟಕ್ಕೆ ಚಾಲನೆ ಸಿಗಲಿದೆ. ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ‌ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ , ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ.
    ದೇಶದ ವಿವಿಧ ವಿಶ್ವ ವಿದ್ಯಾಲಯಗಳ ಸುಮಾರು 4,500 ಸಾವಿರ ಕ್ರೀಡಾಪಟುಗಳು ಇದರಲ್ಲಿ ಭಾಗವಹಿಸುತ್ತಿದ್ದಾರೆ.
    ಕನಕಪುರ ರಸ್ತೆಯಲ್ಲಿರುವ ಜೈನ್‌ ವಿವಿ, ಗ್ಲೋಬಲ್‌ ಕ್ಯಾಂಪಸ್‌, ಜೈನ್ಸ್‌ ಸ್ಪೋರ್ಟ್ಸ್‌ ಸ್ಕೂಲ್‌, ನೇತಾಜಿ ಸುಭಾಶ್‌ ಚಂದ್ರಬೋಸ್‌ ಶೂಟಿಂಗ್‌ ರೇಂಜ್‌ ಕ್ರೀಡಾಕೂಟಕ್ಕೆ ಆತಿಥ್ಯ ವಹಿಸಿವೆ.
    ಪರಿಸರದ ಬಗ್ಗೆ ಅರಿವು ಮೂಡಿಸಲು ಗೇಮ್ಸ್‌ನ್ನು ‘ಹಸಿರು ಕ್ರೀಡಾಕೂಟ’ ಎಂದು ಘೋಷಿಸಲಾಗಿದೆ.

    Verbattle
    Verbattle
    Verbattle
    #hasirukreedakoota Sports
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದಣ್ಣ ಬಿಜೆಪಿಗೆ ಗುದ್ದಣ್ಣ
    Next Article ಎಲ್ಲಿದೆ ವರ್ಚಸ್ಸು…..?
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • alpha66_goKr ರಲ್ಲಿ ಧರೆಗುರುಳಿದ ಭಾರೀ ಗಾತ್ರದ ತೇರು | Anekal
    • LinwoodGah ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    • Tracymix ರಲ್ಲಿ ಡ್ರಗ್ಸ್ ಜಾಲದಲ್ಲಿ ಮಂತ್ರಿಗಳ ಆಪ್ತರು!
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.