Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೌಲ್ ಗೆ Polygraph test..?
    ಸುದ್ದಿ

    ಪೌಲ್ ಗೆ Polygraph test..?

    vartha chakraBy vartha chakraಜುಲೈ 9, 2022Updated:ಜುಲೈ 9, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು: ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಶಾಮೀಲಾಗಿರುವ ಮತ್ತಷ್ಟು ಪ್ರಭಾವಿಗಳ ಬೆನ್ನು ಹತ್ತಿರುವ ಸಿಐಡಿ ಇದೀಗ ಬಂಧಿತ ಎಡಿಜಿಪಿ ಅಮ್ರಿತ್ ಪೌಲ್ ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಸಿಐಡಿ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
    ಅಭ್ಯರ್ಥಿಗಳ ಒಎಂಆರ್ ಪ್ರತಿಗಳನ್ನು ಇರಿಸಿದ್ದ ಕೊಠಡಿಯಲ್ಲಿ ಅಕ್ರಮ ನಡೆದಿರುವುದನ್ನು ಪುರಾವೆ ಸಮೇತ ಈಗಾಗಲೇ ಪತ್ತೆ ಮಾಡಿರುವ ಅಧಿಕಾರಿಗಳು, ತೀವ್ರ ನಿಗಾದಲ್ಲಿದ್ದ ಕೊಠಡಿ ಬೀಗ ತೆರೆದವರು ಯಾರು? ಹಾಗು ಬೀಗದ ಕೀ ಕೊಟ್ಟವರು ಯಾರು? ಎಂಬುದನ್ನು ಸಾಕ್ಷ್ಯ ಸಮೇತ ತಿಳಿಯಲು ಮುಂದಾಗಿದ್ದಾರೆ.
    ಭದ್ರತಾ ಕೊಠಡಿ ಬೀಗಕ್ಕೆ ಎರಡು ಕೀಗಳಿದ್ದವು. ಒಂದು ಕೀ ಎಡಿಜಿಪಿ ಬಳಿ ಇತ್ತು. ಇನ್ನೊಂದು, ವಿಭಾಗದ ಸೂಪರಿಂಟೆಂಡೆಂಟ್‌ ಸುನೀತಾ ಅವರ ಬಳಿಯಿತ್ತು. ನ್ಯಾಯಾಲಯದ ಅನುಮತಿ ಪಡೆದು ಸುನೀತಾ ಅವರನ್ನು ಈಗಾಗಲೇ ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರ ವರದಿ ಬರುವುದು ಬಾಕಿ ಇದೆ.‌ ಇದೇ ಮಾದರಿಯಲ್ಲಿ ಇದೀಗ ಪೌಲ್ ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು ಸಿದ್ದತೆ ನಡೆಸಿದ್ದಾರೆ.
    ಪಿಎಸ್‌ಐ ನೇಮಕಾತಿಗಾಗಿ ನಡೆದ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಒಎಂಆರ್ ಅಸಲು ಪ್ರತಿಗಳನ್ನು ಟ್ರಂಕ್‌ಗಳಲ್ಲಿಟ್ಟು ಬೆಂಗಳೂರಿನಲ್ಲಿರುವ ನೇಮಕಾತಿ ವಿಭಾಗದ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿತ್ತು. ನಂತರ, ಕೊಠಡಿಗೆ ಬೀಗ ಹಾಕಿ ಸೀಲ್ ಮಾಡಲಾಗಿತ್ತು.
    ‘ಇದರ ಉಸ್ತುವಾರಿ ಹೊತ್ತಿದ್ದ ಎಡಿಜಿಪಿ ಪೌಲ್ ಅವರೇ ಭದ್ರತಾ ಕೊಠಡಿ ಕೀ ಕೊಟ್ಟು, ಒಎಂಆರ್ ಪ್ರತಿಗಳನ್ನು ತಿದ್ದುಪಡಿ ಮಾಡಿಸಿದ್ದರೆಂದು ಆರೋಪಿ ಶಾಂತಕುಮಾರ್ ಹಾಗು ಇತರೆ ಆರೋಪಿಗಳು ಈಗಾಗಲೇ ಹೇಳಿಕೆ ನೀಡಿದ್ದಾರೆ. ಆದರೆ, ಈ ಆರೋಪವನ್ನು ಎಡಿಜಿಪಿ ತಳ್ಳಿಹಾಕುತ್ತಿದ್ದಾರೆ.ಹೀಗಾಗಿ ಅವರನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲು‌ ನಿರ್ಧರಿಸಲಾಗಿದ್ದು, ಈ ಸಂಬಂಧ ನ್ಯಾಯಾಲಯಕ್ಕೆ ಸದ್ಯದಲ್ಲೇ ಕೋರಿಕೆ ಸಲ್ಲಿಸಲಾಗುವುದು’ ಎಂದು ಸಿಐಡಿ ಮೂಲಗಳು ಹೇಳಿವೆ.

    Verbattle
    Verbattle
    Verbattle
    ಅಪರಾಧ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಮತ್ತೊಂದು ನೇಮಕಾತಿ ಕರ್ಮಕಾಂಡ..?
    Next Article ಶ್ರೀನಿ ಹುಟ್ಟುಹಬ್ಬ: ಬೀರ್ ಬಲ್ 2 ಪೋಸ್ಟರ್ ರಿಲೀಸ್
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • StellaHewly ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • StellaHewly ರಲ್ಲಿ ಪೇಶ್ವೆಗಳ DNA ವ್ಯಕ್ತಿ CM ಆಗಲು‌ ನನ್ನ ವಿರೋಧ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.