Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟ ವಿಕ್ರಮ್ ಚೇತರಿಕೆ: ಆಸ್ಪತ್ರೆಯಿಂದ ಶೀಘ್ರ ಬಿಡುಗಡೆ
    ಸುದ್ದಿ

    ನಟ ವಿಕ್ರಮ್ ಚೇತರಿಕೆ: ಆಸ್ಪತ್ರೆಯಿಂದ ಶೀಘ್ರ ಬಿಡುಗಡೆ

    vartha chakraBy vartha chakraಜುಲೈ 9, 2022Updated:ಜುಲೈ 9, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಚೆನ್ನೈ: ಆಸ್ಪತ್ರೆಗೆ ದಾಖಲಾಗುವ ಮೂಲಕ ತಮ್ಮ ಅಭಿಮಾನಿಗಳಿಗೆ ಶಾಕ್​ ನೀಡಿದ್ದ ನಟ ವಿಕ್ರಮ್​ ಅವರು ಈಗ ಸಂಪೂರ್ಣ ಚೇತರಿಸಿಕೊಳ್ಳುವ ಮೂಲಕ ಶೀಘ್ರದಲ್ಲೇ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
    ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ತಮಿಳು ನಟ ವಿಕ್ರಮ್​​ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಹೇಳಲಾಗಿದೆ.ಶುಕ್ರವಾರ ಸಂಜೆ ವಿಕ್ರಮ್​ ನಟನೆಯ ಪೊನ್ನಿಯನ್​ ಸೆಲ್ವಂ ಭಾಗ1 ಚಿತ್ರದ ಟೀಸರ್​ ಬಿಡುಗಡೆ ಮಾಡಬೇಕಿತ್ತು.
    ವಿಕ್ರಮ್​ ಅನಾರೋಗ್ಯದಿಂದ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ.ಆದರೆ ಅವರ ನಟನೆಯ ಮತ್ತೊಂದು ಚಿತ್ರ ಕೋಬ್ರಾ ಆಡಿಯೋ ಬಿಡುಗಡೆ ವೇಳೆ ವಿಕ್ರಮ್​ ಭಾಗಿಯಾಗಲಿದ್ದಾರೆ ಎಂದು ಈ ಚಿತ್ರದ ನಿರ್ದೇಶದ ಅಜಯ್​ ಗಣಮುತ್ತು ಹೇಳಿದ್ದಾರೆ.

    Entertainment ಆರೋಗ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಭಾರೀ ಮಳೆ: ಕೇದಾರನಾಥ ಯಾತ್ರೆ ಸ್ಥಗಿತ
    Next Article ಜನಾಕ್ರೋಶಕ್ಕೆ ತತ್ತರಿಸಿದ ಶ್ರೀಲಂಕಾ, ಜನಜೀವನ ಅಸ್ತವ್ಯಸ್ತ, ಪ್ರಧಾನಿ ರಾಜೀನಾಮೆ
    vartha chakra
    • Website

    Related Posts

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • pmwvc ರಲ್ಲಿ ಉರ್ದು ಶಾಲೆ ನಡೆಸುತ್ತಿದ್ದ ಶಂಕಿತ ಉಗ್ರ | NIA
    • 9gyx4 ರಲ್ಲಿ ದಲಿತ ವಿರೋಧಿ ಕಾಂಗ್ರೆಸ್.
    • ie1xb ರಲ್ಲಿ ಕಬ್ಬನ್ ಪಾರ್ಕ್ ನಲ್ಲಿ ವಾಹನ ಸಂಚಾರಕ್ಕೆ ಅನುಮತಿ | Cubbon Park
    Latest Kannada News

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    ಇಂಜಿನಿಯರಿಂಗ್ ಕಾಲೇಜುಗಳಿಗೆ ಇಡಿ ಬಿಸಿ

    ಜೂನ್ 25, 2025

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe