Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪ್ರಾಪ್ತೆಯ ಮೇಲೆ ಅತ್ಯಾಚಾರಾವೆಸಗಿದ ಕಾಮುಕನಿಗೆ 20 ವರ್ಷ ಜೈಲು
    ಸುದ್ದಿ

    ಅಪ್ರಾಪ್ತೆಯ ಮೇಲೆ ಅತ್ಯಾಚಾರಾವೆಸಗಿದ ಕಾಮುಕನಿಗೆ 20 ವರ್ಷ ಜೈಲು

    vartha chakraBy vartha chakraಜುಲೈ 11, 2022Updated:ಜುಲೈ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.11- ಕೆಲಸ ಕೊಡಿಸುವುದಾಗಿ ನಗರಕ್ಕೆ ಕರೆತಂದು ಅಪ್ರಾಪ್ತೆ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ ಕಾಮುಕನಿಗೆ ಸೆಷನ್ಸ್ ಕೋರ್ಟ್ 20 ವರ್ಷ ಕಾರಾಗೃಹ ಶಿಕ್ಷೆ ಮತ್ತು ಐದು ಸಾವಿರ ರೂಪಾಯಿ ದಂಡ ವಿಧಿಸಿದೆ.
    ನಾಗಮಂಗಲ ತಾಲೂಕು ಬೆಳ್ಳೂರು ಹೋಬಳಿಯ ಕರಿಜೀರನಹಳ್ಳಿಯ ಮಂಜುನಾಥ್ ಶಿಕ್ಷೆಗೊಳಗಾದ ಅಪರಾಧಿಯಾಗಿದ್ದಾನೆ.
    ತನ್ನ ಗ್ರಾಮದ ಅಪ್ರಾಪ್ತೆಗೆ ಕೆಲಸ ಕೊಡಿಸುವುದಾಗಿ ನಂಬಿಸಿ ನಗರಕ್ಕೆ ಕರೆತಂದು ಅತ್ಯಾಚಾರ ಎಸಗಿದ್ದ. ಈ ಸಂಬಂಧ ಹನುಮಂತನಗರ ಠಾಣೆ ಪೊಲೀಸರು ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಮಂಜುನಾಥ್​ನನ್ನು ಬಂಧಿಸಿ, ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ತ್ವರಿತ ನ್ಯಾಯಾಲಯ ಅಪರಾಧಿ ಮಂಜುನಾಥ್​ಗೆ 20 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ಮತ್ತು ಐದು ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
    ಸಂಬಂಧಿಕರ ಮನೆಯಲ್ಲಿ ವಾಸವಾಗಿದ್ದ ಸಂತ್ರಸ್ತೆಗೆ ಆರೋಪಿ ಬೆಂಗಳೂರಿನಲ್ಲಿ ಕೆಲಸ ಕೊಡಿಸುತ್ತೇನೆ ಎಂದು 2017ರಲ್ಲಿ ಕರೆತಂದಿದ್ದ. ಬಳಿಕ ತಾನು ಕಾರು ಚಾಲಕನಾಗಿರುವ ಮನೆಯಲ್ಲಿಯೇ ಮನೆಗೆಲಸಕ್ಕೆ ಸೇರಿಸಿದ್ದ. ವಾರಾಂತ್ಯದಲ್ಲಿ ಶ್ರೀನಗರದಲ್ಲಿರುವ ತನ್ನ ಅಕ್ಕನ ಮನೆಗೆ ಕರೆದೊಯ್ದು ಕಾಫಿಯಲ್ಲಿ ಮತ್ತು ಬರುವ ಔಷಧಿ ಹಾಕಿ ಅತ್ಯಾಚಾರ ಎಸಗಿದ್ದ. ಅದರಿಂದ ಸಂತ್ರಸ್ತೆ ಗರ್ಭಿಣಿಯಾಗಿದ್ದಳು.
    ಈ ಸಂಬಂಧ ಸಂತ್ರಸ್ತೆಯು ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದಳು. ಈ ಸಂಬಂಧ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಲಾಗಿತ್ತು. ಈ ಆಧಾರದ ಮೇಲೆ ಕೋರ್ಟ್ ಅಪರಾಧಿಗೆ ಶಿಕ್ಷೆ ಮತ್ತು ದಂಡ ವಿಧಿಸಿದೆ. ಸರ್ಕಾರಿ ಅಭಿಯೋಜಕರಾಗಿ ಗೀತಾ ರಾಮಕೃಷ್ಣ ಗೊರವರ ವಾದ ಮಂಡಿಸಿದ್ದರು.

    Verbattle
    Verbattle
    Verbattle
    Bangalore crime
    Share. Facebook Twitter Pinterest LinkedIn Tumblr Email WhatsApp
    Previous Articleಹಣ ಲಪಟಾಯಿಸಿದ ಮೇಧಾ ಪಾಟ್ಕರ್..?
    Next Article ದಾಖಲೆ ಸಲ್ಲಿಕೆಗೆ ಜಮೀರ್ ಗೆ ಎಸಿಬಿ ಸೂಚನೆ
    vartha chakra
    • Website

    Related Posts

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    ದರೋಡೆಯಾದ 400 ಕೋಟಿ ಎಲ್ಲಿಗೆ ಹೋಯಿತು..?

    ಫೆಬ್ರವರಿ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಆಂಧ್ರ ಮುಖ್ಯಮಂತ್ರಿ ಹೆಸರಲ್ಲಿ ವಂಚನೆ
    • LeonardReawn ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    • Biznvz ರಲ್ಲಿ ಸಿದ್ದರಾಮಯ್ಯ ಅವರಿಗೆ ಕೋರ್ಟ್ ಶೋಕಾಸ್.
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.