ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಖಾಸಗಿ ಕಂಪೆನಿ ಉದ್ಯೋಗಿಗಳ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಅಸ್ತು ಎಂದ ಧಾರವಾಡ ಹೈಕೋರ್ಟ್
    ಸುದ್ದಿ

    ಖಾಸಗಿ ಕಂಪೆನಿ ಉದ್ಯೋಗಿಗಳ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಅಸ್ತು ಎಂದ ಧಾರವಾಡ ಹೈಕೋರ್ಟ್

    vartha chakraBy vartha chakraಜುಲೈ 11, 2022Updated:ಜುಲೈ 11, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಖಾಸಗಿ ವಲಯದ ನೌಕರರ ನಿವೃತ್ತಿಯ ವಯಸ್ಸನ್ನು 58 ವರ್ಷದಿಂದ 60 ವರ್ಷಕ್ಕೆ ಏರಿಸಬೇಕು ಎಂಬ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ನ್ಯಾಯಪೀಠವು ಎತ್ತಿ ಹಿಡಿದಿದೆ. ಈ ಮೂಲಕ ಖಾಸಗಿ ನೌಕರರ ನಿವೃತ್ತಿಯ ವಯೋಮಿತಿ ಹೆಚ್ಚಳಕ್ಕೆ ಅಸ್ತು ಎಂದಿದೆ.

    ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ತಿದ್ದುಪಡಿ ನಿಯಮಗಳ ಮಾದರಿ ಅನ್ವಯ ನೌಕರರ ನಿವೃತ್ತಿ ವಯಸ್ಸು ಏರಿಸಿ, ಸರ್ಕಾರ ಆದೇಶಿಸಿತ್ತು. ರಾಜ್ಯ ಸರ್ಕಾರದ ಈ ಆದೇಶವನ್ನು ಹರಿಹರದ ಗ್ರಾಸಿಂ ಇಂಡಸ್ಟ್ರೀಸ್ ಕಂಪೆನಿಯು ಪ್ರಶ್ನಿಸಿ, ಹೈಕೋರ್ಟ್ ಮೊರೆ ಹೋಗಿತ್ತು.

    ಕಂಪೆನಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು 2021, ಸೆಪ್ಟೆಂಬರ್ 17ರಂದು ವಜಾಗೊಳಿಸಿತ್ತು. ಈ ವಜಾ ಆದೇಶವನ್ನು ಪ್ರಶ್ನಿಸಿ ಮತ್ತೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಸಂಬಂಧದ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಅಲ್ಲದೇ 2018ರ ಮಾರ್ಚ್ 17 ಅಥವಾ ನಂತ್ರದಲ್ಲಿ 59 ವರ್ಷಗಳನ್ನು ಪೂರೈಸಿ ನಿವೃತ್ತರಾದವರಿಗೆ ನಿವೃತ್ತಿ ದಿನಾಂಕ ಮತ್ತು ಅವರು 60 ವರ್ಷ ತಲುಪಿದ ದಿನಾಂಕದ ನಡುವಿನ ಅವಧಿಗೆ ಶೇ.50ರಷ್ಟು ವೇತನವನ್ನು ಮರುಪಾವತಿ ಮಾಡಬೇಕು ಎಂದು ಮೇಲ್ಮನವಿದಾರರಿಗೆ ಸೂಚಿಸಿದೆ.

    Verbattle
    Verbattle
    Verbattle
    Government
    Share. Facebook Twitter Pinterest LinkedIn Tumblr Email WhatsApp
    Previous Articleನೂತನ ಸಂಸತ್ತಿನಲ್ಲಿ ಭಾರತದ ರಾಷ್ಟ್ರೀಯ ಲಾಂಛನ ಅನಾವರಣ
    Next Article ದ್ರೌಪದಿ ಮುರ್ಮುಗೆ ಬೆಂಬಲ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Sportium ರಲ್ಲಿ ಬಿಜೆಪಿ ಮುಖಂಡನ ಹಂತಕರು ಅರೆಸ್ಟ್ !
    • Charleslauff ರಲ್ಲಿ ರಾಜ್ಯ ಬಿಜೆಪಿಗೆ ವಿಜಯೇಂದ್ರ ಸಾರಥಿ | BJP
    • Danieltak ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.