Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಉಕ್ರೇನಿಯನ್ನರ ಉಸಿರು‌ ನಿಲ್ಲಿಸಲು ನಾಯಿಗೆ ಬಾಂಬ್ ಕಟ್ಟಿದ ರಷ್ಯಾ ಸೈನಿಕರು!
    ಸುದ್ದಿ

    ಉಕ್ರೇನಿಯನ್ನರ ಉಸಿರು‌ ನಿಲ್ಲಿಸಲು ನಾಯಿಗೆ ಬಾಂಬ್ ಕಟ್ಟಿದ ರಷ್ಯಾ ಸೈನಿಕರು!

    vartha chakraBy vartha chakraಜುಲೈ 12, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಉಕ್ರೇನ್: ಉಕ್ರೇನಿಯನ್ ನಾಗರಿಕರನ್ನು ಹೊಡೆದುರುಳಿಸಲು ರಷ್ಯಾದ ಸೈನಿಕರು ಅತ್ಯಂತ ಕೆಟ್ಟ ಮಾರ್ಗಗಳನ್ನು ಅನುಸರಿಸುತ್ತಿದ್ದಾರೆ. ಈ ಮಾತಿಗೆ ಪ್ರತ್ಯಕ್ಷ ಉದಾಹರಣೆ ಎಂಬಂತೆ ರಷ್ಯಾದ ಸೈನಿಕರು ಶ್ವಾನಕ್ಕೆ ಅಮಾನುಷವಾಗಿ ಹೊಡೆದು ಅದಕ್ಕೆ ಬಾಂಬ್ ಕಟ್ಟಿದ್ದಾರೆ. ಶ್ವಾನದ ರಕ್ಷಣೆಗೆ ಬಂದ ಉಕ್ರೇನಿಯನ್ ಜನತೆಯನ್ನು ಕೊಲ್ಲಲು ರಷ್ಯಾದ ಸೈನಿಕರು ಈ ರೀತಿ ಮಾಡಿದ್ದಾರೆ ಎಂದು ವರದಿಯಾಗಿದೆ.
    ಕೈವ್ನ ವಾಯವ್ಯ ಭಾಗದಲ್ಲಿ ಬರುವ ಮಕರಿವ್ನಲ್ಲಿ ನಿವಾಸಿಗಳು ಶ್ವಾನವನ್ನು ರಕ್ಷಿಸಲು ಉಕ್ರೇನ್ ಬಾಂಬ್ ವಿಲೇವಾರಿ ತಜ್ಞರನ್ನು ಸಂಪರ್ಕಿಸಿದ್ದಾರೆ. ನಾಯಿಯನ್ನು ರಕ್ಷಿಸಲಾಗಿದ್ದು ಇದಕ್ಕೆ ಫಾಕ್ಸ್ ಎಂದು ನಾಮಕರಣ ಮಾಡಲಾಗಿದ್ದು, ಈಗ ಚೇತರಿಸಿಕೊಳ್ಳುತ್ತಿದೆ ಎಂದು ವರದಿಗಳು ತಿಳಿಸಿವೆ.

    Verbattle
    Verbattle
    Verbattle
    News Trending
    Share. Facebook Twitter Pinterest LinkedIn Tumblr Email WhatsApp
    Previous Articleನಟಿಯಂತಾಗಲು 40 ಬಾರಿ ಶಸ್ತ್ರಚಿಕಿತ್ಸೆ, ಈಗ ತಾನಾಗುವ ಬಯಕೆ ಈ‌ ಮಾಡೆಲ್‌ಗೆ!
    Next Article ಬೀದಿ ಬದಿ ಪಾನಿಪುರಿ ಉಣಬಡಿಸಿದ ಸಿಎಂ ಮಮತಾ!
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_ebet ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • Glennhof ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Glennhof ರಲ್ಲಿ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆದ ಕರ್ನಾಟಕ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.