ಉದ್ಯಮಿ, ಚಲನಚಿತ್ರ ನಟ ಹಾಗು ಹೋರಾಟಗಾರರಾಗಿ ಗುರುತಿಸಿಕೊಂಡಿರುವ ಶಿವರಂಜನ್ ಬೋಳನ್ನವರ ಅವರ ಮೇಲೆ ಶೂಟೌಟ್ ನಡೆದಿದ್ದು ಅದೃಷ್ಪವಶಾತ್ ಅವರು ಅಪಾಯದಿಂದ ಪಾರಾಗಿದ್ದಾರೆ. ಮಂಗಳವಾರ ರಾತ್ರಿ 7.45 ರಿಂದ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಪಟ್ಟಣದ ಹಳೆಯ ಹನುಮಂತ ದೇವಸ್ಥಾನ ಹತ್ತಿರದ ಅವರ ಮನೆ ಎದುರು ಘಟನೆ ನಡೆದಿದೆ. ಬೈಕ್‌ನಲ್ಲಿ ಬಂದ ಆರೋಪಿ ಮೂರು ಸುತ್ತು ಗುಂಡು ಹಾರಿಸಿದ್ದಾನೆ. ಆದರೆ ಗುರಿ ತಪ್ಪಿದ್ದರಿಂದ ಕೂದಲೆಳೆ ಅಂತರದಲ್ಲಿ ನಟ ಪಾರಾಗಿದ್ದಾರೆ
ಅವರು ಅಮೃತಸಿಂಧು, ರಾಜಾರಾಣಿ ಸೇರಿದಂತೆ ಹಲವು ಚಲನಚಿತ್ರಗಳಲ್ಲಿ ನಾಯಕರಾಗಿ ಅಭಿನಯಿಸಿದ್ದಾರೆ. ಅಮೃತಸಿಂಧು ಚಿತ್ರದ ಮೂಲಕ ಖ್ಯಾತಿ ಗಳಿಸಿದ್ದರು. 20 ವರ್ಷಗಳ ಹಿಂದೆ ಈ ಚಿತ್ರವನ್ನು ಶಿವರಂಜನ್ ಅವರ ತಂದೆಯೇ ನಿರ್ಮಿಸಿದ್ದರು.
ಆಸ್ತಿ ವಿವಾದದ ಕಾರಣ ಉಂಟಾದ ಹಲವು ವರ್ಷಗಳ ಹಿಂದಿನ ದ್ವೇಷವೇ ನನ್ನ ಮೇಲೆ ಗುಂಡಿನ ದಾಳಿ ನಡೆಯಲು ಕಾರಣ. ನನ್ನ ಸಹೋದರನ ಕುಮ್ಮಕ್ಕಿನಿಂದ ದೂರದ ಸಂಬಂಧಿಯೇ ಈ ಕೃತ್ಯ ಎಸಗಿದ್ದಾನೆ’ ಎಂದು ಉದ್ಯಮಿ, ಚಲನಚಿತ್ರ ನಟ ಶಿವರಂಜನ್ ಬೋಳನ್ನವರ ತಿಳಿಸಿದರು. ಘಟನಾ ಸ್ಥಳಕ್ಕೆ ಹೆಚ್ಚುವರಿ ಎಸ್ಪಿ , ಬೈಲಹೊಂಗಲ ಡಿಎಸ್ಪಿ, ಪಿಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಘಟನೆಗೆ ಕಾರಣರಾದವರ ಪತ್ತೆಗೆ ಪೊಲೀಸರ ತಂಡ ರಚನೆ ಮಾಡಲಾಗಿದೆ.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

