Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಕಾರ್ಪೊರೇಟರ್ ಪತಿ ಅಂತ್ಯ..!!
    ಸುದ್ದಿ

    ಮಾಜಿ ಕಾರ್ಪೊರೇಟರ್ ಪತಿ ಅಂತ್ಯ..!!

    vartha chakraBy vartha chakraಜುಲೈ 14, 2022Updated:ಜುಲೈ 14, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು :ಕಳೆದ ರಾತ್ರಿ ದುಷ್ಕರ್ಮಿಯಿಂದ ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸದಸ್ಯ ಅಯೂಬ್ ಖಾನ್ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.
    ಮಾಜಿ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಇವರನ್ನು ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಚಾಕುವಿನಿಂದ ಇರಿಯಲಾಗಿತ್ತು. ಅಯೂಬ್ ಖಾನ್ ಚಾಮರಾಜ ಪೇಟೆಯ ತಮ್ಮ ಮನೆ ಮುಂದೆ ನಿಂತಿದ್ದಾಗ ಅವರ ಸಂಬಂಧಿಕ ಎನ್ನಲಾದ ದುಷ್ಕರ್ಮಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ. ಕೂಡಲೇ ಅಯೂಬ್‌ ಅವರನ್ನು ಚಿಕಿತ್ಸೆಗೆ ಏಷ್ಯನ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.
    ಅಯೂಬ್ ಸಹೋದರನ ಮಗ ಮತೀನ್ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ.
    ಮಾಜಿ ಕಾರ್ಪೋರೇಟರ್ ನಜೀಮಾ ಅವರ ಪತಿ ಮೃತ ಆಯೂಬ್ ಕಳೆದ ಹದಿನೈದು ವರ್ಷಗಳಿಂದ ಟಿಪ್ಪುನಗರದ ಖುದಾದತ್ ಮಸೀದಿ ಪ್ರೆಸಿಡೆಂಟ್ ಆಗಿದ್ದು, ಆರೋಪಿ ಮತೀನ್ ಕಳೆದ ಒಂದು ವರ್ಷದಿಂದ ಪ್ರೆಸಿಡೆಂಟ್ ಹುದ್ದೆ ತನಗೆ ಬೇಕೆಂದು ಪೀಡಿಸುತ್ತಿದ್ದ ಎನ್ನಲಾಗಿದೆ. 6 ತಿಂಗಳ ಹಿಂದೆಯೂ ಒಮ್ಮೆ ಚಾಕು ತೋರಿಸಿ ಕೊಲೆ ಬೆದರಿಕೆ ಹಾಕಿದ್ದ ಮತೀನ್ ನೀನು ಬದುಕಿರುವವರೆಗೂ ನಾನು ಪ್ರೆಸಿಡೆಂಟ್ ಆಗಲ್ಲವೆಂದು ಧಮ್ಕಿ ಹಾಕಿದ್ದ ಎಂದು ನಜೀಮಾ ಆರೋಪಿಸಿದ್ದಾರೆ.
    ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಚಾಕು ಹಿಡಿದು ಆಯೂಬ್ ಮನೆ ಬಳಿ ಬಂದಿದ್ದ ಮತೀನ್, ಗಲಾಟೆ ಆರಂಭಿಸಿ ಚಾಕು ಇರಿದಿದ್ದಾನೆ ಎಂದು ಆಯೂಬ್ ಪತ್ನಿ ನಜೀಮಾ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ.

    Verbattle
    Verbattle
    Verbattle
    Bangalore chamrajpete crime murder ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous ArticlePolice ಹೆಸರಲ್ಲಿ ಪಂಗನಾಮ.. !
    Next Article ಪಠ್ಯ ಕೈಬಿಟ್ಟ ವಿಚಾರ-ಸಚಿವ ಕೋಟ, ಸುನೀಲ್ ಕ್ಷಮೆಯಾಚಿಸಲಿ-ಮಿಥುನ್ ರೈ
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 1win_dySi ರಲ್ಲಿ ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    • Eoqxrr ರಲ್ಲಿ ಕಾನೂನು ಕುಣಿಕೆಯಲ್ಲಿ ಟಾಕ್ಸಿಕ್ ಸಿನಿಮಾ ತಂಡ.
    • playboy888_bbpl ರಲ್ಲಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರುತ್ತಾರಾ? | Poornima Srinivas
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.