ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಕ್ ಬಾಕ್ಸಿಂಗ್ ನಿಂದ ನನ್ನ ಮಗನ ಕೊಲೆಯಾಗಿದೆ: ತಂದೆಯ ಆರೋಪ
    ಸುದ್ದಿ

    ಕಿಕ್ ಬಾಕ್ಸಿಂಗ್ ನಿಂದ ನನ್ನ ಮಗನ ಕೊಲೆಯಾಗಿದೆ: ತಂದೆಯ ಆರೋಪ

    vartha chakraBy vartha chakraಜುಲೈ 15, 2022Updated:ಜುಲೈ 15, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಕಿಕ್ ಬಾಕ್ಸಿಂಗ್​ನಲ್ಲಿ ನನ್ನ ಮಗನನ್ನು ಕ್ರೂರವಾಗಿ ಕೊಂದಿದ್ದಾರೆ. ಈ ಬಗ್ಗೆ ತನಿಖೆ ಆಗಬೇಕೆಂದು ಮೃತ ಕಿಕ್ ಬಾಕ್ಸರ್ ನಿಖಿಲ್ ಅವರ ತಂದೆ ಸುರೇಶ್ ಅವರು ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ನಿಖಿಲ್ ಭಾನುವಾರ ಮೃತಪಟ್ಟಿದ್ದಾರೆ.
    ಈ ಸಾವಿನ ಬಗ್ಗೆ ಮೃತ ಯುವಕನ ತಂದೆ ಸುರೇಶ್ ಮಾತನಾಡಿ, ನನ್ನ ಮಗ ಕಿಕ್ ಬಾಕ್ಸಿಂಗ್ ಸ್ಪರ್ಧೆ ಇದೇ ಎಂದು ಶನಿವಾರ ಮತ್ತು ಭಾನುವಾರ ಬೆಂಗಳೂರಿಗೆ ಹೋಗಿದ್ದ. ಅವನನ್ನು ಕರೆದುಕೊಂಡು ಹೋದವರು ಅವನ ಜೊತೆ ತೆರಳಿಲ್ಲ. ಕೇವಲ ನನ್ನ ಮಗ ಮತ್ತು ಇತರ ಸ್ಪರ್ಧಿಗಳು ಹೋಗಿದ್ದು, ಅಲ್ಲಿ ಭಾನುವಾರ ಕಿಕ್ ಬಾಕ್ಸಿಂಗ್ ಸ್ಪರ್ಧೆ ವೇಳೆ ತಲೆಗೆ ಪೆಟ್ಟು ಬಿದ್ದು ನನ್ನ ಮಗ ಆಸ್ಪತ್ರೆಗೆ ಸೇರಿದ್ದಾನೆ. ಈ ಬಗ್ಗೆ ಆಯೋಜಕರಲ್ಲಿ ಕೇಳಿದಾಗ ಅವರು ಯಾವುದೇ ಉತ್ತರ ನೀಡಲಿಲ್ಲ ಎಂದು ಹೇಳಿದರು.

    ಜೊತೆಗೆ ಕಿಕ್ ಬಾಕ್ಸಿಂಗ್ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದವರಿಗೆ ಸ್ಪರ್ಧೆಯ ಬಗ್ಗೆ ಮಾಹಿತಿ, ಯಾವುದೇ ಜ್ಞಾನ ಇಲ್ಲ. ಸ್ಪರ್ಧೆ ನಡೆಯುವ ಜಾಗದಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂದು ಸುರೇಶ್ ಆರೋಪ ಮಾಡಿದ್ದಾರೆ. ಒಂದೇ ಪಂಚಿಗೆ ಹೇಗೆ ನನ್ನ ಮಗ ಸತ್ತ, ನನ್ನ ಮಗನಿಗೆ ಕಿಕ್​ ಬಾಕ್ಸಿಂಗ್ ಗೊತ್ತಿಲ್ಲ. ಮೊದಲ ಬಾರಿಗೆ ಈ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಾಣ ಕಳೆದುಕೊಂಡಿದ್ದಾನೆ. ಈ ಬಗ್ಗೆ ಸಮಗ್ರ ತನಿಖೆ ಆಗಬೇಕು, ಯಾವುದೇ ಜ್ಞಾನವಿಲ್ಲದ ಆಯೋಜಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಅಗ್ರಹಿಸಿದ್ದಾರೆ. ಅಲ್ಲದೆ, ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ಹೇಳಿದ್ದಾರೆ.

    Verbattle
    Verbattle
    Verbattle
    Sports ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleದ್ವೇಷಕ್ಕೆ 2 ಸಾವಿರ ಅಡಿಕೆ ಗಿಡ ನೆಲಸಮ
    Next Article ಸಲಿಂಗಿಗಳ ಜಗಳ: ಒರ್ವನ ಮರಣ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardGob ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Jamesnab ರಲ್ಲಿ ಮುರುಘಾ ಶ್ರೀ ವಿರುದ್ಧ ಮತ್ತೊಂದು ಪ್ರಕರಣ| Murugha Shree
    • Jamesnab ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.