Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಖ್ಯೋಪಾಧ್ಯಾಯ
    ಸುದ್ದಿ

    ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಖ್ಯೋಪಾಧ್ಯಾಯ

    vartha chakraBy vartha chakraಜುಲೈ 16, 2022Updated:ಜುಲೈ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ತುಮಕೂರು : ಶಾಲಾ ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡುತ್ತಿದ್ದ ಆರೋಪ ದಡಿ ಮುಖ್ಯೋಪಾಧ್ಯಯನ ವಿರುದ್ಧ ಪೋಕ್ಸೋ ಪ್ರರಕಣ ದಾಖಲಾಗಿದೆ.

    ತುಮಕೂರು ಜಿಲ್ಲೆ ಕೊರಟಗೆರೆ ಪೋಲೀಸರು ಮುಖ್ಯ ಶಿಕ್ಷಕನನ್ನ ಬಂಧಿಸಿ ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ. ಕೊರಟಗೆರೆ ಪಟ್ಟಣದ ಬೆಂಗಳೂರು ರಸ್ತೆಯ ರಾಘವೇಂದ್ರ ಇಂಟರ್ ನ್ಯಾಷನಲ್ ಶಾಲೆಯ ಮುಖ್ಯ ಶಿಕ್ಷಕ ಅಬ್ದುಲ್ ಹಜೀಜ್ ಬಂಧಿತ. ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿಯರ ಬಳಿ ಮುಖ್ಯ ಶಿಕ್ಷಕ ಅಸಭ್ಯವಾಗಿ ವರ್ತಿಸುತ್ತಿರುವುದರಿಂದ ಬೇಸತ್ತ ವಿದ್ಯಾರ್ಥಿನಿಯರು ತಮ್ಮ ಪೋಷಕರ ಬಳಿ ನೋವು ಹೇಳಿಕೊಂಡಿದ್ದಾರೆ. ಇದರಿಂದ ಆಕ್ರೋಶಗೊಂಡ ಪೋಷಕರು ಶಾಲೆಯ ಬಳಿ ಬಂದು ಗಲಾಟೆ ಮಾಡಿದ್ದಾರೆ. ವಿಷಯ ತಿಳಿದ ಸಿಡಿಪಿಓ ಅಂಬಿಕಾ ವಿಷಯ ಸಂಗ್ರಹಿಸಿ ಕೊರಟಗೆರೆ ಪೊಲೀಸರಿಗೆ ದೂರು ನೀಡಿದ್ದಾರೆ. ಪಿಎಸ್ಐ ಮಂಜುಳಾ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

    education ತುಮಕೂರು ಮುಖ್ಯೋಪಾಧ್ಯಾಯ ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleನಿರುದ್ಯೋಗ ಭೀತಿಯಿಂದ ಪ್ರಾಣ ಕಳೆದುಕೊಂಡ..!!
    Next Article ನಿಶ್ಚಿತಾರ್ಥದ ಸಿದ್ದತೆಯಲ್ಲಿದ್ದ ಯುವಕನ ಭೀಕರ ಕೊಲೆ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DonteFlupe ರಲ್ಲಿ ದಿಲ್ಲಿ ಚಲೋ ಬೇಡ ಚಲೋಹಳ್ಳಿ ಬೇಕು | Chalo Delhi
    • animal cruelty in slaughterhouses ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • o9ldc ರಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ದತೆ | Congress
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe