Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿನ್ನದಂಗಡಿಗೆ ಕನ್ನ ಹಾಕಿದ Salesman
    ಸುದ್ದಿ

    ಚಿನ್ನದಂಗಡಿಗೆ ಕನ್ನ ಹಾಕಿದ Salesman

    vartha chakraBy vartha chakraಜುಲೈ 18, 2022Updated:ಜುಲೈ 18, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.18-ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ಜ್ಯೂವೆಲ್ಲರಿ ಅಂಗಡಿಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಖದೀಮರನ್ನು ಯಶವಂತಪುರ ‌ಪೊಲೀಸರು‌ ಬಂಧಿಸುವಲ್ಲಿ‌ ‌ಯಶಸ್ವಿಯಾಗಿದ್ದಾರೆ.
    ಯಶವಂತಪುರದ ಚೇತನ್ (27)ಹಾಗು ಮತ್ತಿಕೆರೆಯ ವಿಜಯ್ (29)ಬಂಧಿತ ಆರೋಪಿಗಳಾಗಿದ್ದಾರೆ ಎಂದು ಡಿಸಿಪಿ ‌ವಿನಾಯಕ ಪಾಟೀಲ್ ತಿಳಿಸಿದ್ದಾರೆ.
    ಬಂಧಿತ ಆರೋಪಿಗಳಿಂದ 99 ಸಾವಿರ ನಗದು ಸೇರಿ 26.25 ಲಕ್ಷ ಮೌಲ್ಯದ 372.9 ಗ್ರಾಂ ಚಿನ್ನಾಭರಣಗಳು, ಕಳವು ಮಾಡಿದ್ದ ಚಿನ್ನಾಭರಣಗಳನ್ನು ವಿಲೇವಾರಿ ಬಂದ ಹಣದಿಂದ ಖರೀದಿಸಿದ್ದ‌ ಕಾರು, ದ್ವಿಚಕ್ರವಾಹನವನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.
    ಯಶವಂತಪುರ 1ನೇ ಮುಖ್ಯರಸ್ತೆಯಲ್ಲಿ ದಿ ಬೆಸ್ಟ್ ಜ್ಯೂವೆಲ್ಲರಿಯಲ್ಲಿ ಗ್ರಾಹಕರೊಬ್ಬರು ಚಿನ್ನದ ಸರವನ್ನು ಮಾಡಿಕೊಡುವಂತೆ ಆರ್ಡರ್ ಕೊಟ್ಟಿದ್ದು, ಅದನ್ನು ಡಿಸ್‍ಪ್ಲೇ ಬೋರ್ಡಿನಲ್ಲಿಟ್ಟಿದ್ದು ಗ್ರಾಹಕರಿಗೆ ನೀಡಲು ಹುಡುಕಾಡಿದಾಗ ಸದರಿ ಚಿನ್ನದ ಸರ ಸಿಗಲಿಲ್ಲ.
    ಎಲ್ಲಾ ಕಡೆ ಹುಡುಕಾಡಿ ನಂತರ ಅಂಗಡಿಯಲ್ಲಿದ್ದ ಸಿಸಿಟಿವಿ ಕ್ಯಾಮರಾವನ್ನು ಪರಿಶೀಲಿಸಿದಾಗ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿರುವ ಆರೋಪಿಯು ತೆಗೆದುಕೊಂಡಿರುವುದು ಕಂಡು ಬಂದಿದ್ದು, ಬಳಿಕ‌ ಅಂಗಡಿಯ ಸ್ಟಾಕ್ ನ್ನು ಮಾಲೀಕರು
    ಪರಿಶೀಲನೆ ಮಾಡಿದಾಗ ಕೆಲವು ಚಿನ್ನಾಭರಣಗಳು ನಾಪತ್ತೆಯಾಗಿರುವುದು ಕಂಡು ಬಂದಿದೆ.
    ಈ ಬಗ್ಗೆ ನೀಡಿದ ದೂರಿನ ಮೇರೆಗೆ ಯಶವಂತಪುರ ಪೊಲೀಸರು ಸೇವಕರಿಂದ ಕಳವು ಪ್ರಕರಣ ದಾಖಲಿಸಿ ಜ್ಯೂವೆಲ್ಲರಿ ಅಂಗಡಿಯಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಚೇತನ್ ಹಾಗು ಆತನ ಸ್ನೇಹಿತ ವಿಜಯ್ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿ ಚೇತನ್ ದಿ ಬೆಸ್ಟ್ ಜ್ಯೂವೆಲ್ಲರಿ ಅಂಗಡಿಯಲ್ಲಿ ಕಳೆದ 4 ವರ್ಷಗಳಿಂದ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿದ್ದು, ಮಾಲೀಕರಿಗೆ ಗೊತ್ತಾಗದಂತೆ ಕಳೆದ 1 ವರ್ಷದಿಂದ ಒಂದೊಂದೇ ಚಿನ್ನದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿ ಮತ್ತೊಬ್ಬ ಆರೋಪಿ ವಿಜಯ್ ಗೆ ನೀಡುತ್ತಿದ್ದು, ಆತ ಆರೋಪಿಯು ತನ್ನ ಹೆಸರಿನಲ್ಲಿ ಗಿರವಿ ಇಟ್ಟು ಬಂದ ಹಣವನ್ನು ಇಬ್ಬರು ಹಂಚಿಕೊಳ್ಳುತ್ತಿದ್ದಾಗಿ ತನಿಖೆಯಿಂದ ತಿಳಿದು ಬಂದಿದೆ.
    ಯಶವಂತಪುರ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಕೆ.ಮತ್ತವರ ಸಿಬ್ಬಂದಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

    Verbattle
    Verbattle
    Verbattle
    Bangalore
    Share. Facebook Twitter Pinterest LinkedIn Tumblr Email WhatsApp
    Previous Articleಉತ್ಸಾಹದ ಮತದಾನ..
    Next Article ಕುಣಿಗಲ್​ನ ಹುತ್ರಿದುರ್ಗದಲ್ಲಿ ಚಿರತೆಗಳ ನಡುವೆ ಕಾಳಗ: ರೈತನ ಜಮೀನಲ್ಲೇ ಗಂಡು ಚಿರತೆ ಮರಣ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Uibjbc ರಲ್ಲಿ ಯುವಜನರಿಗೆ ಜಿಮ್ ನಲ್ಲಿ ಹೃದಯಾಘಾತ!
    • David_pap ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    • Womvbk ರಲ್ಲಿ MB Patil ಸಿಡಿಸಿದ ವಿವಾದದ ಬಾಂಬ್
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.