Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಿ ಕಛೇರಿಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡುವುದು ನಿಯಮ ಬಾಹಿರ ಅಲ್ಲ: ರವಿಕೃಷ್ಣ ರೆಡ್ಡಿ
    ಸುದ್ದಿ

    ಸರ್ಕಾರಿ ಕಛೇರಿಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡುವುದು ನಿಯಮ ಬಾಹಿರ ಅಲ್ಲ: ರವಿಕೃಷ್ಣ ರೆಡ್ಡಿ

    vartha chakraBy vartha chakraಜುಲೈ 19, 2022Updated:ಜುಲೈ 19, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ: ಸರ್ಕಾರಿ ಕಛೇರಿಗಳಲ್ಲಿ ವಿಡಿಯೋ ಚಿತ್ರೀಕರಣ ಮಾಡುವುದು ಕಾನೂನು ಬದ್ದ, ಅವುಗಳು ಯಾವವು ನಿಯಮ ಬಾಹಿರವಾಗಿ ಇರಲಿಲ್ಲ ಎಂಬುದನ್ನು ಇತ್ತಿಚೆಗೆ ಸರ್ಕಾರವೇ ಒಪ್ಪಿಕೊಂಡು ಆದೇಶ ಹೊರಡಿಸಿದೆ. ಇದು ವಾಂತಿ ಮಾಡಿ ನುಂಗಿದಂತಾಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣರೆಡ್ಡಿ ವ್ಯಂಗ್ಯವಾಡಿದರು.

    ಹುಬ್ಬಳ್ಳಿಯಲ್ಲಿ ಕರ್ನಾಟಕ ಜನ ಚೈತನ್ಯ ಯಾತ್ರೆ ಕೈಗೊಂಡು ಮಾತನಾಡಿದ ಅವರು, ರಾಜ್ಯ ಸರ್ಕಾರ ಈ ಹಿಂದೆ ಸರ್ಕಾರಿ ಕಚೇರಿಯಲ್ಲಿ ವಿಡಿಯೋ ಚಿತ್ರೀಕರಣ ಮಾಡುವುದನ್ನು ನಿರ್ಬಂಧಿಸಿದ್ದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಹೋರಾಟವನ್ನು ಹತ್ತಿಕ್ಕಲು ಮಾಡಿದ ಹುನ್ನಾರ ಅಷ್ಟೇ ಅಲ್ಲದೇ ಮಾತಿನ ಸ್ವಾತಂತ್ರ್ಯವನ್ನು ಕಸಿಯೋದಕ್ಕೆ ಮಾಡಿದ ಮುಂದಿನ ಹೆಜ್ಜೆ ಆಗಿತ್ತು. ಇದಕ್ಕೆ ರಾಜ್ಯಾದ್ಯಂತ ವಿರೋಧ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ತಪ್ಪಿದ ಅರಿವಾಗಿ ಆದೇಶವನ್ನು ವಾಪಾಸ್ ಪಡೆದುಕೊಂಡಿದೆ ಎಂದರು.

    ಇನ್ನು ರಾಜ್ಯದಲ್ಲಿ ಮೂರು ಪ್ರಮುಖ ಭ್ರಷ್ಟ ಸರ್ಕಾರಗಳಿವೆ. ಸಮೃದ್ಧ ಕರ್ನಾಟಕದಲ್ಲಿ ಅಸಮಾನತೆ, ನಿರುದ್ಯೋಗ, ಬಡತನ ಹೆಚ್ಚಾಗಿವೆ. ಇದನ್ನು ತೊಡದು ಹಾಕಲು ಕರ್ನಾಟಕ ರಾಷ್ಟ್ರ ಸಮಿತಿ ಮುಂದಾಗುತ್ತಿದೆ ಎಂದರು.

    Verbattle
    Verbattle
    Verbattle
    Politics
    Share. Facebook Twitter Pinterest LinkedIn Tumblr Email WhatsApp
    Previous Articleಉಳಿದಿರುವ ರಾಷ್ಟ್ರ ಧ್ವಜಗಳನ್ನು ಕಾಂಗ್ರೆಸ್ ಪಕ್ಷ ಖರೀದಿಸಲಿದೆ: ನಲ್ಪಾಡ್
    Next Article Instagramನಲ್ಲಿ ‘ಅಲ್ವಿದಾ’ ಎಂದ ಬಾಲಿವುಡ್ ಸ್ಟಾರ್ ಗಾಯಕ: ಅಭಿಮಾನಿಗಳಿಗೆ ಅಚ್ಚರಿ, ಆತಂಕ!
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gkoclb ರಲ್ಲಿ ಕಾಂಗ್ರೆಸ್ಸಿನಲ್ಲಿ ಶತ್ರು ಸಂಹಾರ ನಡೆಯಲಿದೆಯಾ
    • Odmyks ರಲ್ಲಿ ಆಯನೂರು ಮಂಜುನಾಥ್ ಗೆ ಕಾಂಗ್ರೆಸ್ ಸ್ವಾಗತ | Ayanur Manjunath
    • Glennhof ರಲ್ಲಿ ಬೈರತಿ ಬಸವರಾಜ್ ಪತ್ತೆಗೆ ಲುಕ್ ಔಟ್ ನೋಟಿಸ್
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.