Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಾಹನ ತಪಾಸಣೆ ನಡೆಸುತ್ತಿದ್ದ ಮಹಿಳಾ PSI ಅಂತ್ಯ
    ಸುದ್ದಿ

    ವಾಹನ ತಪಾಸಣೆ ನಡೆಸುತ್ತಿದ್ದ ಮಹಿಳಾ PSI ಅಂತ್ಯ

    vartha chakraBy vartha chakraಜುಲೈ 20, 2022Updated:ಜುಲೈ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಂಚಿ, ಜು.20- ಅಕ್ರಮ ಕಲ್ಲು ಗಣಿಗಾರಿಕೆಯನ್ನು ಪ್ರಶ್ನಿಸಿದ್ದಕ್ಕೆ ಹರಿಯಾಣದಲ್ಲಿ ಡಿಎಸ್​ಪಿ ಮೇಲೆ ವಾಹನ ಹರಿಸಿ ಕೊಲೆ ಮಾಡಿದ ಘಟನೆ ನಡುವೆಯೇ ಅಂಥಹದ್ದೇ ಇನ್ನೊಂದು ಕೃತ್ಯ ಜಾರ್ಖಂಡ್​ನಲ್ಲಿ ಬೆಳಕಿಗೆ ಬಂದಿದೆ.
    ಜಾರ್ಖಂಡ್​ನಲ್ಲಿ ನಿನ್ನೆ ತಡರಾತ್ರಿ ವೇಳೆ ವಾಹನ ತಪಾಸಣೆ ನಡೆಸುತ್ತಿದ್ದ ಮಹಿಳಾ ಸಬ್ ಇನ್ಸ್ ಪೆಕ್ಟರ್‌ ನನ್ನು ಕೊಲೆ ಮಾಡಲಾಗಿದೆ.
    ವಾಹನ ತಪಾಸಣೆಯ ಸಂದರ್ಭದಲ್ಲಿ ಮಹಿಳಾ ಸಬ್ ಇನ್ಸ್‌ಪೆಕ್ಟರ್ ಸಂಧ್ಯಾ ಟೋಪ್ನೋ ಸಾವನ್ನಪ್ಪಿದ್ದಾರೆ. ಇವರನ್ನು ತೂಪುದಾನ ಪ್ರದೇಶದ ಪ್ರಭಾರಿಯಾಗಿ ನೇಮಿಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರಾಂಚಿ ಪೊಲೀಸರು ತಿಳಿಸಿದ್ದಾರೆ.
    ಹರಿಯಾಣದಲ್ಲಿ ನಿನ್ನೆ ಅಕ್ರಮವಾಗಿ ನಡೆಸಲಾಗುತ್ತಿದ್ದ ಗಣಿ ಪ್ರದೇಶಕ್ಕೆ ತೆರಳಿ ತಪಾಸಣೆ ನಡೆಸುತ್ತಿದ್ದಾಗ ಪೊಲೀಸ್ ವಾಹನದ ಮೇಲೆ ಟ್ರಕ್​ ಹತ್ತಿಸಿ ಡಿಎಸ್​ಪಿಯನ್ನು ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.

    Verbattle
    Verbattle
    Verbattle
    crime dsp ಕೊಲೆ
    Share. Facebook Twitter Pinterest LinkedIn Tumblr Email WhatsApp
    Previous Articleಆನ್‌ಲೈನ್ ಲೋನ್‌ ಕಿರುಕುಳಕ್ಕೆ ಪ್ರಾಣತೆತ್ತ ವ್ಯಕ್ತಿ
    Next Article ಯಡಿಯೂರಪ್ಪ ಆಪ್ತರಿಗೆ ಗೇಟ್ ಪಾಸ್…
    vartha chakra
    • Website

    Related Posts

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Vsganu ರಲ್ಲಿ ಪ್ರಧಾನಿ ಮೋದಿ ವಿರುದ್ಧ 20,000 ದೂರು ದಾಖಲು | PM Modi
    • LinwoodGah ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • LinwoodGah ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    Latest Kannada News

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ರದ್ದುಪಡಿಸಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆಗ್ರಹ: ಏನಿದು ಹೊಸ ವಿವಾದ?

    ಫೆಬ್ರವರಿ 13, 2026

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.