Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಲುಲು ಮಾಲ್ ಶುದ್ಧೀಕರಣಕ್ಕೆ ಬಂದ ಸ್ವಾಮೀಜಿ ಪೊಲೀಸ್ ವಶಕ್ಕೆ
    ಸುದ್ದಿ

    ಲುಲು ಮಾಲ್ ಶುದ್ಧೀಕರಣಕ್ಕೆ ಬಂದ ಸ್ವಾಮೀಜಿ ಪೊಲೀಸ್ ವಶಕ್ಕೆ

    vartha chakraBy vartha chakraಜುಲೈ 20, 2022Updated:ಜುಲೈ 20, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಲಕ್ನೋ(ಉತ್ತರ ಪ್ರದೇಶ): ಇಲ್ಲಿನ ಲುಲು‌ ಮಾಲ್ ಶುದ್ಧೀಕರಣಕ್ಕೆ ಬಂದ ಅಯೋಧ್ಯೆಯ ಪರಮಹಂಸ ಸ್ವಾಮೀಜಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ, ಮಾಲ್‌ನಲ್ಲಿ ನಮಾಜ್ ಮಾಡಿದ್ದ ನಾಲ್ವರನ್ನು ಪೊಲೀಸರು‌ ಬಂಧಿಸಿದ್ದಾರೆ.
    ಲಕ್ನೋದಲ್ಲಿ ಇತ್ತೀಚೆಗೆ ಆರಂಭಗೊಂಡಿರುವ ಲುಲು ಮಾಲ್‌ನಲ್ಲಿ ನಮಾಝ್ ಮಾಡಿದ ಸ್ಥಳ ಅಪವಿತ್ರವಾಗಿದೆ. ಅದನ್ನು ಶುದ್ಧ ಮಾಡಬೇಕು ಎಂಬ ನೆಪದಲ್ಲಿ ಸ್ವಾಮೀಜಿ ಆಗಮಿಸಿದ್ದು, ಈ ವೇಳೆ ಮಾಲ್ ಮುಂದೆ ತಡೆದ ಪೊಲೀಸರು, ಸ್ವಾಮೀಜಿಯನ್ನು ವಶಕ್ಕೆ ಪಡೆದಿದ್ದಾರೆ.
    ಈ‌ ನಡುವೆ, ಲುಲು ಮಾಲ್‌ಗೆ ದೇವರ ಹೆಸರಿಡಬೇಕು ಎಂದು ಸ್ವಾಮೀಜಿ ಪಟ್ಟು ಹಿಡಿದಿದ್ದು, ಸ್ವಾಮೀಜಿಯ ವಿಚಿತ್ರ ಬೇಡಿಕೆಗೆ ಮಾಲ್‌ನ ಆಡಳಿತ ಮಂಡಳಿ ಸುಸ್ತಾಗಿದೆ. ಈ ಮೊದಲು ಇದೇ ಸ್ವಾಮೀಜಿ ತಾಜ್‌ಮಹಲ್ ಮುಂದೆ ಜಲಾಭಿಷೇಕ ಮಾಡುವ ವಿಚಾರವಾಗಿ ಹೈಡ್ರಾಮಾ ನಡೆಸಿದ್ದರು.

    Verbattle
    Verbattle
    Verbattle
    lucknow lucknow lulu mall special news
    Share. Facebook Twitter Pinterest LinkedIn Tumblr Email WhatsApp
    Previous Articleಹಿಜಾಬ್ ವಿವಾದದ ಬೆನ್ನಲ್ಲೇ ಮುಸ್ಲಿಮರಿಂದ ಪಿಯು ಕಾಲೇಜು ಸ್ಥಾಪನೆಗೆ ಅರ್ಜಿ ಸಲ್ಲಿಕೆ
    Next Article ಸಸ್ಪೆನ್ಸ್‌, ಕ್ರೈಂ-ಥ್ರಿಲ್ಲರ್‌ ಪಂಪ
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardKar ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • LinwoodGah ರಲ್ಲಿ ಜೆಡಿಎಸ್ ಗೆ ಚಕ್ರ ಬೇಕಂತೆ!
    • LeonardReawn ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    Latest Kannada News

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.