ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಪಾರ್ಟಮೆಂಟ್‌ ಗೋಡೆ ಕುಸಿದು ನಾಲ್ವರು ದುರ್ಮರಣ
    ಸುದ್ದಿ

    ಅಪಾರ್ಟಮೆಂಟ್‌ ಗೋಡೆ ಕುಸಿದು ನಾಲ್ವರು ದುರ್ಮರಣ

    vartha chakraBy vartha chakraಜುಲೈ 21, 2022Updated:ಜುಲೈ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.21-ಭಾರೀ‌ ಮಳೆಗೆ ನಿರ್ಮಾಣ ಹಂತದ ಅಪಾರ್ಟ್ ಮೆಂಟ್ ನ ಗೋಡೆ ಕುಸಿದು ನಾಲ್ವರು ಕೂಲಿ‌ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ ಘಟನೆ ಹೊಸಕೋಟೆಯ ತಿರುಮಲಶೆಟ್ಟಿಯಲ್ಲಿ ನಡೆದಿದೆ.
    ಮನೋಜ್‌ ಕುಮಾರ್‌(35), ರಾಮ್‌ ಕುಮಾರ್‌ ಸದಯ್‌(25), ನಿತೀಶ್‌ಕುಮಾರ್‌ ಸದಯ(22)ಮೃತಪಟ್ಟವರು.
    ಗಾಯಗೊಂಡಿರುವ ಸುನಿಲ್‌ ವುಂಡಲ್, ಶಂಭುಮಂಡಲ, ದಿಲೀಷ್‌, ದುಗೇಶ್‌ಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಇಬ್ಬರು ಸ್ಥಿತಿ ಗಂಭೀರವಾಗಿದೆ.
    ಮೃತ ಹಾಗು ಗಾಯಗೊಂಡ ಕಾರ್ಮಿಕರು ಉತ್ತರಭಾರತದ ಮೂಲದವರು ಎಂದು ಗುರುತಿಸಲಾಗಿದೆ.
    ತಡೆಗೋಡೆಯ ಪಕ್ಕದಲ್ಲಿ‌ ಹಾಕಲಾಗಿದ್ದ ಶೆಡ್‌ ನಲ್ಲಿ ಮಲಗಿದ್ದ ವೇಳೆ‌ ಅವರ ಮೇಲೆ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ.
    ಗೋಡೆಯಡಿ‌ ಸಿಲುಕಿದ್ದ ನಾಲ್ವರನ್ನು ಕಾರ್ಮಿಕರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
    ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಅಪಾರ್ಟ್ಮೆಂಟ್ ಮಾಲೀಕ ಹಾಗು ನಿರ್ಮಾಣದ ಗುತ್ತಿಗೆದಾರನ ವಿರುದ್ಧ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

    Verbattle
    Verbattle
    Verbattle
    Bangalore rain wall sliding
    Share. Facebook Twitter Pinterest LinkedIn Tumblr Email WhatsApp
    Previous Articleಸಾವಿನ ದಿನ ನಿಗದಿ ಮಾಡಿದ ವಿದ್ಯಾರ್ಥಿ
    Next Article ದುರಂತ ಕಂಡ ಅಪಘಾತ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • HenrySom ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • Williamdug ರಲ್ಲಿ ವಕೀಲರಿಗೆ ಕಪ್ಪು ಕೋಟ್ ಬೇಕಿಲ್ಲ | Lawyers
    • JamesCib ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.