ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ದುರಂತ ಕಂಡ ಅಪಘಾತ
    ಸುದ್ದಿ

    ದುರಂತ ಕಂಡ ಅಪಘಾತ

    vartha chakraBy vartha chakraಜುಲೈ 21, 2022Updated:ಜುಲೈ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.21-ಕೆಎಸ್​ಆರ್​​ಟಿಸಿ ಬಸ್​ಗೆ ಕಾರು ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೇ ದುರ್ಮರಣ ಹೊಂದಿರುವ ದುರ್ಘಟನೆ ಯಲಹಂಕದ ಏರ್​ಪೋರ್ಟ್ ರಸ್ತೆಯ ಬಿಎಸ್ ಎಫ್ ಕ್ಯಾಂಪಸ್ ಬಳಿ ಇಂದು ನಸುಕಿನಲ್ಲಿ ನಡೆದಿದೆ.
    ಮಾಗಡಿ ಮೂಲದ ಲೋಹಿತ್ ಪ್ರಸಾದ್(25) ಸಾವನ್ನಪ್ಪಿರುವ ದುರ್ದೈವಿ. ಪ್ರಯಾಣಿಕರನ್ನು ಕರೆದೊಯ್ಯಲು ಮಾರುತಿ‌ ಡಿಸೈರ್ ‌ಕಾರಿನಲ್ಲಿ ಮುಂಜಾನೆ 3.30ರ ಸುಮಾರಿಗೆ ವೇಗವಾಗಿ ಹೋಗುತ್ತಿದ್ದ ಲೋಹಿತ್ ಪ್ರಸಾದ್ ಡಿವೈಡರ್ ಹಾರಿ ಎದುರು ಮುಖವಾಗಿ ಬರುತ್ತಿದ್ದ ಕೆಎಸ್​ಆರ್​ಟಿಸಿ ಬಸ್​​ಗೆ ಡಿಕ್ಕಿ ಹೊಡೆದಿದೆ.
    ಡಿಕ್ಕಿ ಹೊಡೆದ ರಭಸಕ್ಕೆ ಕಾರು ಜಖಂಗೊಂಡು‌ ಚಾಲಕ‌‌ ಲೋಹಿತ್ ಪ್ರಸಾದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
    ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಯಲಹಂಕ ಸಂಚಾರ ಪೊಲೀಸ್ ಇನ್ಸ್‌ಪೆಕ್ಟರ್ ರಾಮಕೃಷ್ಣ ರೆಡ್ಡಿ ಧಾವಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಡಿಸಿಪಿ ‌ಸವಿತಾ ತಿಳಿಸಿದ್ದಾರೆ.

    Verbattle
    Verbattle
    Verbattle
    accident airport road Bangalore yalahanka ಅಪಘಾತ ಕಾರು ಡಿಕ್ಕಿ
    Share. Facebook Twitter Pinterest LinkedIn Tumblr Email WhatsApp
    Previous Articleಅಪಾರ್ಟಮೆಂಟ್‌ ಗೋಡೆ ಕುಸಿದು ನಾಲ್ವರು ದುರ್ಮರಣ
    Next Article ಸಂತೋಷ್ ಪ್ರಕರಣವನ್ನು ಹಳ್ಳ ಹಿಡಿಸಿದ ಪೊಲೀಸರು..
    vartha chakra
    • Website

    Related Posts

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • WilliamSkity ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • WifeAsleep ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.