ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಇಂದು ರೈತ ಹುತಾತ್ಮ ದಿನಾಚರಣೆ: ವೀರಗಲ್ಲಿಗೆ ಮಾಲಾರ್ಪಣೆ ಮಾಡಲು ಸಚಿವ ಸಿ.ಸಿ. ಪಾಟೀಲರಿಗೆ ವಿರೋಧ
    ಸುದ್ದಿ

    ಇಂದು ರೈತ ಹುತಾತ್ಮ ದಿನಾಚರಣೆ: ವೀರಗಲ್ಲಿಗೆ ಮಾಲಾರ್ಪಣೆ ಮಾಡಲು ಸಚಿವ ಸಿ.ಸಿ. ಪಾಟೀಲರಿಗೆ ವಿರೋಧ

    vartha chakraBy vartha chakraಜುಲೈ 21, 2022Updated:ಜುಲೈ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ: ನರಗುಂದ ರೈತ ಬಂಡಾಯ ದೇಶದ ಗಮನ ಸೆಳೆದ ಚಳುವಳಿಯಾಗಿದೆ. ರೈತ ಹೋರಾಟದಲ್ಲಿ ಹುತಾತ್ಮ ರಾರ ರೈತರ ಸ್ಮರಣೆಗಾಗಿ ಪ್ರತಿ ವರ್ಷ ರೈತ ಹುತಾತ್ಮ ದಿನಾಚಣೆ ಆಚರಿಸಲಾಗುತ್ತದೆ. ಇಂದು ಗದಗ ಜಿಲ್ಲೆಯ ನರಗುಂದದಲ್ಲಿ ಹುತಾತ್ಮ ದಿನಾಚರಣೆಯಲ್ಲಿ ಹೈಡ್ರಾಮಾ ನಡೆಯಿತು.
    ಸ್ಮಾರಕಕ್ಕೆ ಸಚಿವ ಸಿ.ಸಿ. ಪಾಟೀಲ ಮಾಲಾರ್ಪಣೆ ಮಾಡಲು ಬಂದಾಗ ತಳ್ಳಾಟ ನೂಕಾಟ ನಡೆಯಿತು.
    ನರಗುಂದ ಪಟ್ಟಣದ ಹುಬ್ಬಳ್ಳಿ ರಸ್ತೆಯಲ್ಲಿರುವ ವೀರಗಲ್ಲಿಗೆ ಸಚಿವ ಸಿ.ಸಿ. ಪಾಟೀಲ್ ಮಾಲಾರ್ಪಣೆ ಮಾಡಲು ಬಂದಿದ್ದರು.
    1980ರಲ್ಲಿ ನಡೆದ ನರಗುಂದ ರೈತ ಬಂಡಾಯದ ಹುತಾತ್ಮರ ಸ್ಮರಣಾರ್ಥ ವೀರಗಲ್ಲು ನಿರ್ಮಿಸಲಾಗಿದೆ.
    ವೀರಗಲ್ಲು ಸ್ಮಾರಕ ನಿರ್ಮಾಣ ಮಾಡಬೇಕೆಂದು ಬಹಳಷ್ಟು ವರ್ಷದಿಂದ ರೈತರ ಒತ್ತಾಯಿಸುತ್ತಿದ್ದಾರೆ. ಇಂದು ಹುತಾತ್ಮ ದಿನಾಚರಣೆಯಲ್ಲಿ ವೀರಗಲ್ಲು ನಿರ್ಮಾಣಕ್ಕೆ ರೈತರು ಪಟ್ಟು ಹಿಡಿದಿದರು.
    ಈ ಬಗ್ಗೆ ತಹಶೀಲ್ದಾರ್ ಗೆ ಮನವಿ ಸಲ್ಲಿಸಲು ರೈತರು‌ ಮುಂದಾಗಿದ್ರು. ಇದೇ ವೇಳೆ ವೀರಗಲ್ಲಿಗೆ ಗೌರವ ಸಲ್ಲಿಸಲು ಸಚಿವ ಸಿ.ಸಿ. ಪಾಟೀಲ ಕೂಡ ಬಂದರು. ವೀರಗಲ್ಲಿಗೆ ಮಾಲಾರ್ಪಣೆ ಮಾಡಲು ಮುಂದಾದ ಸಚಿವ ಸಿ.ಸಿ. ಪಾಟೀಲರಿಗೆ ರೈತರು ಮಾಲಾರ್ಪಣೆ ಮಾಡಲು ಅವಕಾಶ ನೀಡಲಿಲ್ಲ. ಇದರಿಂದ ರೈತರು ಹಾಗು ಸಿ.ಸಿ. ಪಾಟೀಲರ ಬೆಂಬಲಿಗರ ಮಧ್ಯೆ ನೂಕಟ ತಳ್ಳಾಟ ನಡೆಯಿತು. ನೂಕು ನುಗ್ಗಲ ಮಧ್ಯೆಯೇ ಸಚಿವ ಪಾಟೀಲ್ ವೀರಗಲ್ಲಿಗೆ ಮಾಲಾರ್ಪಣೆ ಮಾಡಿದರು.
    ಈ ಗಲಾಟೆ ಗದ್ದಲ ನಡುವೆಯೇ ವೀರಗಲ್ಲಿಗೆ ಗೌರವ ಸಲ್ಲಿಸಿ ಸಿ.ಸಿ. ಪಾಟೀಲ್ ಮನೆಗೆ ನಡೆದರು.

    Verbattle
    Verbattle
    Verbattle
    gadaga hubli
    Share. Facebook Twitter Pinterest LinkedIn Tumblr Email WhatsApp
    Previous Articleವಿವಿ ಬಾಗಿಲಿಗೆ ನಮಸ್ಕರಿಸಿ ಬಲಗಾಲಿಟ್ಟು ಒಳ ಬಂದ ನೂತನ ಕುಲಪತಿ
    Next Article ಋಣ ತೀರಿಸುವ ಸಮಯ ಬಂದಿದೆ…!
    vartha chakra
    • Website

    Related Posts

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Allenjoymn ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    • RayfordRub ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Allenjoymn ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    Latest Kannada News

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.