Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನಟಿಸುವಾಗ ಬೆತ್ತಲಾಗುವುದು ನನಗೆ ತುಂಬ ಸುಲಭ : ರಣವೀರ್​ ಸಿಂಗ್​
    ಸುದ್ದಿ

    ನಟಿಸುವಾಗ ಬೆತ್ತಲಾಗುವುದು ನನಗೆ ತುಂಬ ಸುಲಭ : ರಣವೀರ್​ ಸಿಂಗ್​

    vartha chakraBy vartha chakraಜುಲೈ 22, 2022Updated:ಜುಲೈ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಣವೀರ್​ ಸಿಂಗ್​ ಅವರು ನೇರ ನಡೆ-ನುಡಿಯ ಕಾರಣದಿಂದ ಫೇಮಸ್​. ತಮಗೆ ಇಷ್ಟಬಂದ ರೀತಿಯಲ್ಲಿ ಅವರು ಬಟ್ಟೆ ಧರಿಸುತ್ತಾರೆ. ಎಷ್ಟೇ ಟ್ರೋಲ್​ ಆದರೂ ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಆದರೆ ಈ ಬಾರಿ ಅವರು ಬಟ್ಟೆಯನ್ನೇ ಧರಿಸಿಲ್ಲ. ಹೀಗೆ ಸಂಪೂರ್ಣ ಬೆತ್ತಲಾಗಿ ಅವರು ಪೋಸ್​ ನೀಡಿರುವುದು ಅವದ ಅಭಿಮಾನಿಗಳಿಗೆ ಅಚ್ಚರಿ ಉಂಟುಮಾಡಿದೆ. ‘ನಟಿಸುವಾಗ ಬೆತ್ತಲಾಗುವುದು ನನಗೆ ತುಂಬ ಸುಲಭ. ಸಾವಿರಾರು ಜನರ ಎದುರಿನಲ್ಲಿ ನಾನು ನಗ್ನವಾಗಬಲ್ಲೆ. ಆದರೆ ಅವರಿಗೆ ಮುಜುಗರ ಆಗುತ್ತದೆ ಅಷ್ಟೇ’ ರಣವೀರ್​ ಸಿಂಗ್​ ಹೇಳಿದ್ದಾರೆ. ಇದಕ್ಕೆ ನೆಟ್ಟಿಗರು ಕಟುವಾಗಿ ಪ್ರತಿಕ್ರಯಿಸಿದ್ದು . ‘ದೀಪಿಕಾ ಪಡುಕೋಣೆ ಅವರೇ.. ಈ ಕಡೆ ಸ್ವಲ್ಪ ನೋಡಿ’ ಎಂದು ಕಾಲೆಳೆಯುತ್ತಿದ್ದಾರೆ. ಸಿನಿಮಾ ವಿಚಾರಕ್ಕೆ ಬರುವುದಾದರೆ, ರಣವೀರ್​ ಸಿಂಗ್ ಸದ್ಯ‘ಸರ್ಕಸ್’ ಮತ್ತು ‘ರಾಕಿ ಔರ್​ ರಾಣಿ ಕಿ ಪ್ರೇಮ್​ ಕಹಾನಿ’ ಸಿನಿಮಾದಲ್ಲಿ​ ನಟಿಸುತ್ತಿದ್ದಾರೆ.

    Verbattle
    Verbattle
    Verbattle
    bollywood Entertainment Movies ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleರೈತ ವಿರೋಧಿ ಕಾನೂನುಗಳೇ ಹೆಚ್ಚಾಗ್ತಿವೆ: ಭಾಸ್ಕರ್ ರಾವ್
    Next Article ಆಷಾಡ ಶುಕ್ರವಾರದ ಹಿನ್ನೆಲೆ ಚಾಮುಂಡಿ ದರ್ಶನ ಮಾಡಿದ ಈಶ್ವರಪ್ಪ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Neiroset dlya ychebi_kmsl ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • tg88 com ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Peter_Vonry ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.