ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕ್ಷುಲ್ಲಕ ವಿಚಾರಕ್ಕೆ ಜಗಳ..!
    ಸುದ್ದಿ

    ಕ್ಷುಲ್ಲಕ ವಿಚಾರಕ್ಕೆ ಜಗಳ..!

    vartha chakraBy vartha chakraಜುಲೈ 22, 2022Updated:ಜುಲೈ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಗಳೂರು: ಸುಳ್ಯ ತಾಲೂಕಿನ ಕಳಂಜದಲ್ಲಿ ಕ್ಷುಲ್ಲಕ ವಿಚಾರಕ್ಕೆ ಯುವಕನೋರ್ವನ ಮೇಲೆ 8 ಮಂದಿಯ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿ ಹಲ್ಲೆಗೊಳಗಾದ ಯುವಕ ಮಸೂದ್(18) ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾನೆ.

    ಘಟನೆಗೆ ಸಂಬಂಧಿಸಿ ಹಲ್ಲೆ ನಡೆಸಿದ ಅಭಿಲಾಶ್, ಸುನೀಲ್, ಸುಧೀರ್, ಶಿವ, ರಂಜಿತ್, ಸದಾಶಿವ, ಜಿಮ್ ರಂಜಿತ್, ಭಾಸ್ಕರ ಎಂಬ 8ಮಂದಿ ಆರೋಪಿಗಳನ್ನು ಬೆಳ್ಳಾರೆ ಠಾಣಾ ಪೊಲೀಸರು ಘಟನೆ ನಡೆದ 24ಗಂಟೆಗಳಲ್ಲಿ ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್ ಅಡಿ ಪ್ರಕರಣ ದಾಖಲಾಗಿದೆ.

    ಮೂಲತಃ ಕಾಸರಗೋಡಿನ ಮೊಗ್ರಾಲ್ ಪುತ್ತೂರು ನಿವಾಸಿ ಮಸೂದ್ ತಿಂಗಳ ಹಿಂದೆ ಸುಳ್ಯದ ಕಳಂಜಕ್ಕೆ ಬಂದಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದನು. ಜು. 19ರ ಸಂಜೆ ಮಸೂದ್ ಹಾಗು ಸುಧೀರ ಎಂಬಾತನ ನಡುವೆ ಸಮೀಪದ ಅಂಗಡಿ ಬಳಿ ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಮಾತಿನ ಚಕಮಕಿ ಹೊಡೆದಾಟ ನಡೆದಿದೆ. ಈ ವೇಳೆ ಸುಧೀರ್‌ಗೆ ಮಸೂದ್‌ ಬಾಟಲಿ ತೋರಿಸಿ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

    ಬಳಿಕ ಅದೇ ದಿನ ರಾತ್ರಿ ಇದೇ ವಿಚಾರವಾಗಿ ರಾಜಿ ಪಂಚಾಯಿತಿಕೆಗೆಂದು ಮಸೂದ್‌ನನ್ನು ಕರೆಸಿ ಮಾತುಕತೆ ವೇಳೆ ಮಾತಿನ ಚಕಮಕಿ ನಡೆದಿದ್ದು, ಬಳಿಕ 8ಮಂದಿ ಆರೋಪಿಗಳು ಏಕಾಏಕಿ ಮಸೂದ್ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಆರೋಪಿ ಅಭಿಲಾಷ್ ಸೋಡಾ ಬಾಟಲಿಯಿಂದ ಮಸೂದ್‌ನ ತಲೆಗೆ ಬಲವಾಗಿ ಹೊಡೆದಿದ್ದಾನೆ. ಹಲ್ಲೆಯಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಸೂದನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ.

    Verbattle
    Verbattle
    Verbattle
    crime dakshina kannada mangalore masood murder murder udupi
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರದಿಂದ ಜಾತಿಗಳ ಓಲೈಕೆ
    Next Article ಹೆಚ್ಚು ವಿಕಿರಣಶೀಲ ನಿಷೇಧಿತ ವಸ್ತುಗಳ ಸಾಗಾಟ : 2ಕೆಜಿ ಯುರೇನಿಯಂ ವಶ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • greendachnik 353 ರಲ್ಲಿ ರೈಲುಗಳ ಮೇಲೂ ಚುನಾವಣಾ ಆಯೋಗದ ಹದ್ದಿನ ಕಣ್ಣು | Election Commission
    • DavidLag ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Naybwk ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    Latest Kannada News

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.