Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೊರವನಹಳ್ಳಿ ದೇವಾಲಯದ ಪ್ರಧಾನ ಅರ್ಚಕ ಇನ್ನಿಲ್ಲ
    ಸುದ್ದಿ

    ಗೊರವನಹಳ್ಳಿ ದೇವಾಲಯದ ಪ್ರಧಾನ ಅರ್ಚಕ ಇನ್ನಿಲ್ಲ

    vartha chakraBy vartha chakraಜುಲೈ 23, 2022Updated:ಜುಲೈ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ತುಮಕೂರು : ಕಲ್ಪತರು ನಾಡಿನ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾದ ಗೊರವನಹಳ್ಳಿ ಶ್ರೀಮಹಾಲಕ್ಷ್ಮೀ ದೇವಾಲಯದ ಪ್ರಧಾನ ಅರ್ಚಕ ಪ್ರಸನ್ನಕುಮಾರ್ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
    ತುಮಕೂರು ಜಿಲ್ಲೆಯ ಕೊರಟಗೆರೆ ‌ತಾಲೂಕಿನ ಸುಪ್ರಸಿದ್ದ ಪುಣ್ಯಕ್ಷೇತ್ರ ಗೊರವನಹಳ್ಳಿಯ ಶ್ರೀಮಹಾಲಕ್ಷ್ಮೀ ದೇವಿ ದೇವಾಲಯ ಇದಾಗಿದೆ.
    ಬೆಂಗಳೂರಿನ ಕರ್ನಾಟಕ ಕಾನ್ಸರ್ ಆಸ್ಪತ್ರೆಗೆ ಅನಾರೋಗ್ಯದಿಂದ ಪ್ರಧಾನ ಅರ್ಚಕ ಡಾ.ಪ್ರಸನ್ನಕುಮಾರ್ ದಾಖಲಾಗಿದ್ದರು.
    ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೇ ಜು.23ರ ಶನಿವಾರ 10.05ಕ್ಕೆ ಪ್ರಧಾನ ಅರ್ಚಕ ನಿಧನರಾಗಿದ್ದಾರೆ. ಅರ್ಚಕರನ್ನು ಕಳೆದುಕೊಂಡ ಗೊರವನಹಳ್ಳಿ ಪುಣ್ಯಕ್ಷೇತ್ರದಲ್ಲಿ ನಿರವಮೌನ ಆವರಿಸಿದೆ. ಸಾವಿರಾರು ಭಕ್ತಾಧಿಗಳು ಗೊರವನಹಳ್ಳಿ ಶ್ರೀಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ.

    Verbattle
    Verbattle
    Verbattle
    News ತುಮಕೂರು ಧಾರ್ಮಿಕ
    Share. Facebook Twitter Pinterest LinkedIn Tumblr Email WhatsApp
    Previous Articleಬಿಗ್ ಬಾಸ್​ OTT ಪ್ರೋಮೋ ರಿಲೀಸ್
    Next Article ಚಿನ್ನ ಕಳ್ಳಸಾಗಣೆ ಕೋರ್ಟ್ ವಿಚಾರಣೆ ಕರ್ನಾಟಕಕ್ಕೆ ರವಾನೆ
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • overseas no rx drugs online ರಲ್ಲಿ ಅಶೋಕ್ ಗೆ ಏಡ್ಸ್ ಇಂಜೆಕ್ಷನ್ ಚುಚ್ಚಲು ಇನ್ಸ್ ಪೆಕ್ಟರ್ ಸಹಕಾರ.
    • https://strongcarkeychains.com/product-category/volkswagen/ ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • https://indianwomenorg.com/read-blog/49907 ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.