Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವೇಶ್ಯಾವಾಟಿಕೆ ನಡೆಸುತ್ತಿದ್ದ ಬಿಜೆಪಿ ಮುಖಂಡ..!
    ಸುದ್ದಿ

    ವೇಶ್ಯಾವಾಟಿಕೆ ನಡೆಸುತ್ತಿದ್ದ ಬಿಜೆಪಿ ಮುಖಂಡ..!

    vartha chakraBy vartha chakraಜುಲೈ 25, 2022Updated:ಜುಲೈ 25, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಶಿಲ್ಲಾಂಗ್( ಮೇಘಾಲಯ),ಜು.25-ರಾಜ್ಯ ಬಿಜೆಪಿ ಉಪಾಧ್ಯಕ್ಷ ಬೆರ್ನಾರ್ಡ್ ಎನ್ ಮರಕ್ ಅವರ ತುರಾದಲ್ಲಿರುವ ರೆಸಾರ್ಟ್‌ ಮೇಲೆ ಪೊಲೀಸರು ದಾಳಿ ನಡೆಸಿ 6 ಮಂದಿ ಮಕ್ಕಳನ್ನು ರಕ್ಷಿಸಿ 73 ಮಂದಿಯನ್ನು ಬಂಧಿಸಲಾಗಿದೆ.
    ಮೇಘಾಲಯದ ಪೊಲೀಸರು ಕೆಲವು ಸುಳಿವಿನ ಆಧಾರದ ಮೇಲೆ ಮರಕ್ ಮಲೀಕತ್ವದ ಬಗಾನ್ ಎಂಬ ಫಾರ್ಮ್‌ಹೌಸ್ ಮೇಲೆ ದಾಳಿ ನಡೆಸಿದ್ದಾರೆ. ಫಾರ್ಮ್‌ಹೌಸ್ ಅನ್ನು ಅಕ್ರಮ ವೇಶ್ಯಾವಾಟಿಕೆಗೆ ಬಳಸಲಾಗಿದೆ ಎಂದು ಆರೋಪಿಸಲಾಗಿದ್ದು, ಈ ಘಟನೆಯಿಂದ ಇದೀಗ ಬಿಜೆಪಿಗೆ ಒಂದು ದೊಡ್ಡ ಕಳಂಕ ತಂದಿದೆ.
    ನಾವು 4 ಹುಡುಗರು ಹಾಗು ಇಬ್ಬರು ಹುಡುಗಿಯರು ಸೇರಿದಂತೆ ಒಟ್ಟು 6 ಅಪ್ರಾಪ್ತರನ್ನು ಸ್ಥಳದಿಂದ ರಕ್ಷಿಸಿದ್ದೇವೆ. ಈ ರೆಸಾರ್ಟ್ ಅನ್ನು ವೇಶ್ಯಾವಾಟಿಕೆಯ ಉದ್ದೇಶಕ್ಕೆ ಬಳಸಲಾಗುತ್ತಿದ್ದು, ಅಪ್ರಾಪ್ತರನ್ನು ಕೊಳಕಾದ ಕೊಠಡಿಯಲ್ಲಿ ಕೂಡಿ ಹಾಕಲಾಗಿತ್ತು ಎಂದು ಪಶ್ಚಿಮ ಗರೋ ಹಿಲ್ಸ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ವಿವೇಕಾನಂದ್ ಸಿಂಗ್ ತಿಳಿಸಿದ್ದಾರೆ.
    ಎಲ್ಲಾ ಅಪ್ರಾಪ್ತರನ್ನು ಸುರಕ್ಷಿತವಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ(ಡಿಸಿಪಿಒ) ಕೈಗೆ ಒಪ್ಪಿಸಿದ್ದೇವೆ. ದಾಳಿಯಲ್ಲಿ 27 ವಾಹನಗಳು, 8 ದ್ವಿಚಕ್ರ ವಾಹನಗಳು, ಸುಮಾರು 400 ಮದ್ಯದ ಬಾಟಲಿಗಳು, 500ಕ್ಕೂ ಹೆಚ್ಚು ಬಳಕೆಯಾಗದ ಕಾಂಡೋಮ್‌ಗಳನ್ನು ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.
    ವಶಪಡಿಸಿಕೊಂಡಿರುವ ವಸ್ತುಗಳಿಂದಲೇ ಇಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು ಎಂಬುದು ತಿಳಿದುಬಂದಿದೆ. ಫಾರ್ಮ್‌ಹೌಸ್‌ನಲ್ಲಿ 30 ಸಣ್ಣ ಕೊಠಡಿಗಳು ಇವೆ. ವೇಶ್ಯಾವಾಟಿಕೆಯಲ್ಲಿ ತೊಡಗಿದ 73 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

    Verbattle
    Verbattle
    Verbattle
    bernard n marak
    Share. Facebook Twitter Pinterest LinkedIn Tumblr Email WhatsApp
    Previous ArticleBus ಗಳ ಮುಖಾಮುಖಿ ಡಿಕ್ಕಿ
    Next Article ನಾಲ್ವರು‌ ಕಾಲೇಜು ವಿದ್ಯಾರ್ಥಿನಿಯರು‌ ನಾಪತ್ತೆ
    vartha chakra
    • Website

    Related Posts

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    ಫೆಬ್ರವರಿ 24, 2026

    ನಾಯಿ ಕಚ್ಚಿದ್ದಕ್ಕೆ ಹೀಗಾ ಮಾಡಿಕೊಳ್ಳೋದು..?!

    ಫೆಬ್ರವರಿ 24, 2026

    ಬಿಜೆಪಿಯ ಅಂತಿಮ ದಿನಗಳು ಹತ್ತಿರವಾಗಿವೆ: ಚಿಕ್ಕಬಳ್ಳಾಪುರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

    ಫೆಬ್ರವರಿ 23, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಅತ್ತೆಯ ಸಾವಿಗೆ ದೇವರ ಮೊರೆ ಹೋದ ಸೊಸೆ! ಹುಂಡಿಯಲ್ಲಿ ಸಿಕ್ಕ ಪತ್ರ ವೈರಲ್!!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tayloradvag ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • Zofqdy ರಲ್ಲಿ ಸ್ವಪಕ್ಷೀಯರ ವಿರುದ್ಧ ಗುಡುಗಿದ ದೇವೇಗೌಡ.
    • LarrySlock ರಲ್ಲಿ ದೆಹಲಿಯಲ್ಲಿ ಬಿಜೆಪಿ-ಜೆಡಿಎಸ್ ಮೀಟಿಂಗ್ | BJP-JDS
    Latest Kannada News

    ಗ್ಯಾರಂಟಿ ಯೋಜನೆಗಳ ಭರ್ಜರಿ ಯಶಸ್ಸು: ರಾಜ್ಯದಲ್ಲಿ ಗಣನೀಯವಾಗಿ ಇಳಿಕೆಯಾದ ರೈತರ ಆತ್ಮಹತ್ಯೆ ಪ್ರಕರಣ!

    ಫೆಬ್ರವರಿ 24, 2026

    ಅಮೆರಿಕದಲ್ಲಿ ಹಿಂದೂಗಳೇ ಅತ್ಯಂತ ಹೆಚ್ಚು ಸುಶಿಕ್ಷಿತರು: ಪ್ಯೂ ಸಂಶೋಧನಾ ಸಂಸ್ಥೆಯ ವರದಿಯಲ್ಲಿ ಬಹಿರಂಗ

    ಫೆಬ್ರವರಿ 24, 2026

    ಹಿಂದುಳಿದ ವರ್ಗಗಳ ಬೇಡಿಕೆ ಗೊತ್ತಾ..?

    ಫೆಬ್ರವರಿ 24, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.