Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗುರುವಾರ BBMP ಚುನಾವಣೆ ಅರ್ಜಿ ವಿಚಾರಣೆ
    ಸುದ್ದಿ

    ಗುರುವಾರ BBMP ಚುನಾವಣೆ ಅರ್ಜಿ ವಿಚಾರಣೆ

    vartha chakraBy vartha chakraಜುಲೈ 26, 2022Updated:ಜುಲೈ 26, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವ ಕುರಿತಾದ ತಕರಾರು ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದಿನ ಗುರುವಾರಕ್ಕೆ ಮುಂದೂಡಿದೆ.
    ಚುನಾವಣೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠಕ್ಕೆ ಆಯೋಗ ಪ್ರಮಾಣ‌ಪತ್ರ ಸಲ್ಲಿಸಿ, ರಾಜ್ಯ ಸರ್ಕಾರ ಕೋರ್ಟ್ ಆದೇಶವಿದ್ದರೂ ವಾರ್ಡ್ ವರ್ಗೀಕರಣ ಹಾಗು ಮೀಸಲಾತಿ ಪಟ್ಟಿ ನೀಡಿಲ್ಲ.ಹೀಗಾಗಿ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲು ಸಾಧ್ಯವಾಗಿಲ್ಲ ಎಂದು ತಿಳಿಸಿತು.
    ಇದಕ್ಕೆ ಪ್ರತಿಯಾಗಿ ರಾಜ್ಯಸರ್ಕಾರ‌ ವಾರ್ಡ್‌ಗಳ ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಇನ್ನಷ್ಟು ಕಾಲಾವಕಾಶ ನೀಡುವಂತೆ ಕೋರಿತು.
    ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಸಂಬಂಧ ರಚಿಸಿರುವ ನ್ಯಾಯಮೂರ್ತಿ ಕೆ. ಭಕ್ತವತ್ಸಲ ನೇತೃತ್ವದ ಸಮಿತಿ ಗುರುವಾರವಷ್ಟೇ ವರದಿ ಸಲ್ಲಿಸಿದೆ. ಈ ವರದಿಯನ್ನು ರಾಜ್ಯ ಸರ್ಕಾರ ಪರಿಶೀಲಿಸಬೇಕಿದೆ. ಆ ಬಳಿಕ 243 ವಾರ್ಡ್‌ಗಳಿಗೆ ಮೀಸಲಾತಿ ನಿಗದಿ ಪಡಿಸಬೇಕಿದೆ. ಆರಂಭದಲ್ಲಿ ಮೀಸಲಾತಿ ಪಟ್ಟಿಯ ಕರಡು ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಸಾರ್ವಜನಿಕರಿಗೆ ಕನಿಷ್ಠ ಏಳು ದಿನಗಳ ಕಾಲಾವಕಾಶ ನೀಡಬೇಕಿದೆ. ಜನರ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯನ್ನು ಪ್ರಕಟಿಸಬೇಕಿದೆ. ಮೀಸಲಾತಿ ಪಟ್ಟಿ ಅಂತಿಮಗೊಂಡ ನಂತರ ಚುನಾವಣೆಗೆ ಅಧಿಸೂಚನೆಯನ್ನು ಹೊರಡಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಕೋರಲಾಗುವುದು ಎಂದು ತಿಳಿಸಿತು.ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿತು.

    Verbattle
    Verbattle
    Verbattle
    Bangalore bbmp m ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleCM ಪ್ರಧಾನ ಕಾರ್ಯದರ್ಶಿ ಹೆಸರಲ್ಲಿ ವಂಚನೆ..?
    Next Article ವಿಡಿಯೋದಿಂದ ಸಿಕ್ಕಿಬಿದ್ದ ಉಗ್ರ..!
    vartha chakra
    • Website

    Related Posts

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಭೂಸ್ವಾಧೀನ ಪ್ರಕರಣ: ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ಗೆಲುವು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Dpiwgf ರಲ್ಲಿ ಬೈಕ್ ನಲ್ಲಿ ಲಾಂಗ್ ಝಳಪಿಸಿದ ರೌಡಿ
    • Glennhof ರಲ್ಲಿ ಪರಪ್ಪನ ಅಗ್ರಹಾರದಲ್ಲಿ ಉಗ್ರ ಚಟುವಟಿಕೆ
    • LinwoodGah ರಲ್ಲಿ ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    Latest Kannada News

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.