Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » PSI Scam ಆರೋಪ ಪಟ್ಟಿ
    ಸುದ್ದಿ

    PSI Scam ಆರೋಪ ಪಟ್ಟಿ

    vartha chakraBy vartha chakraಜುಲೈ 27, 2022Updated:ಜುಲೈ 27, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.27-‌ ರಾಜ್ಯದಲ್ಲಿ ನಡೆದ 543 ಮಂದಿ ಪಿಎಸ್​ಐ ನೇಮಕಾತಿ ಅಕ್ರಮದ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಸಿಐಡಿ ಅಧಿಕಾರಿಗಳು ಇಂದು ಆರೋಪಪಟ್ಟಿ (ಚಾರ್ಜ್ ಶೀಟ್) ಸಲ್ಲಿಸಲಿದ್ದಾರೆ.
    ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಿದೆ. ಕೆಲ ಆರೋಪಿಗಳನ್ನು ಬಿಟ್ಟು ಉಳಿದ ಆರೋಪಿಗಳ ಮೇಲೆ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ ‌ಎಂದು ಸಿಐಡಿ‌ ಮೂಲಗಳು ತಿಳಿಸಿವೆ.
    ಪ್ರಕರಣದ ಸಂಪೂರ್ಣ ತನಿಖೆ ಮುಗಿದವರ ವಿರುದ್ಧ ಮಾತ್ರ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗುತ್ತಿದೆ. ಎಫ್​ಐಆರ್​ನಲ್ಲಿ ಹೆಸರು ಇದ್ದು,ಬಂಧನವಾಗದೆ ಇರುವ ಆರೋಪಿಗಳು ಹಾಗು ಕೊನೆಯ ಹಂತದಲ್ಲಿ ಬಂಧನ​ವಾಗಿರುವ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ನಲ್ಲಿ ಸೇರಿಸಲಾಗಿಲ್ಲ.
    ಕಮೀಷನರ್ ಗೆ ಪತ್ರ:
    ಇನ್ನೂ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಕಲಬುರಗಿ ನಗರ ಪೊಲೀಸ್ ಆಯುಕ್ತ ರವಿಕುಮಾರ್​ಗೆ ಪತ್ರ ಬರೆದಿದ್ದಾರೆ. ಜ್ಞಾನಜ್ಯೋತಿ ಶಾಲೆಯಲ್ಲಿ ಪಿಐಎಸ್ ನೇಮಕಾತಿ ಪರೀಕ್ಷೆ ನಡೆದಿತ್ತು. ಬಳಿಕ ಪಿಎಸ್ಐ ಪರೀಕ್ಷೆ ವೇಳೆ ಅಕ್ರಮ ನಡೆದ ವಿಷಯ ಬಹಿರಂಗವಾಗಿತ್ತು. ಈ ಹಿನ್ನೆಲೆ ಜ್ಞಾನಜ್ಯೋತಿ ಶಾಲೆಯ ಅಕ್ರಮ ಸೇರಿದಂತೆ ಪ್ರಕರಣ ಸಂಬಂಧ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಪೊಲೀಸ್ ಆಯುಕ್ತರನ್ನ ಕೇಳಿದ್ದಾರೆ.
    ಯಾರನ್ನು ನೇಮಕ:
    ಹುಲ್ಲೂರ್ ಅವರನ್ನು ಪರೀಕ್ಷಾ ಕೇಂದ್ರದಿಂದ ಬಿಡುಗಡೆಗೆ ರಾಯಚೂರು ಎಸ್​ಪಿ ಪತ್ರ ಬರೆದಿದ್ದರಾ? ಪರೀಕ್ಷಾ ಕೇಂದ್ರದಿಂದ ಬಿಡುಗಡೆ ಮಾಡುವಂತೆ ಹುಲ್ಲೂರ ಆಯುಕ್ತರ ಕಚೇರಿಗೆ ಮನವಿ ಪತ್ರ ಕೊಟ್ಟಿದಾರೆಯೇ? ಡಿವೈಎಸ್​ಪಿ ಹುಲ್ಲೂರ್ ಸ್ಥಳಕ್ಕೆ ಹೊಸಮನಿ ನೇಮಿಸದಕ್ಕೆ, ಹೊಸಮನಿ ಅವರ ಜಾಗಕ್ಕೆ ಯಾರನ್ನು ನೇಮಕ ಮಾಡಲಾಯಿತು? ಪಿಎಸ್ಐ ಪರೀಕ್ಷೆ ವೇಳೆ ಲೋಹ ಶೋಧಕ ಯಂತ್ರ ಇದ್ದರೂ ಸಹ ಪರೀಕ್ಷೆ ಒಳಗಡೆ ಡಿವೈಸ್ ತೆಗೆದುಕೊಂಡು ಹೋಗಿದ್ದಾರೆ.
    ಆದರೆ ಬಾಗಿಲಲ್ಲಿ ಇರುವ ನಿಮ್ಮ ಸಿಬ್ಬಂದಿ ಯಾಕೆ ಇದನ್ನು ಪತ್ತೆ ಮಾಡಲಿಲ್ಲ? ಡಿವೈಎಸ್​ಪಿ ಹುಲ್ಲೂರ್​ರನ್ನು ದಿಢೀರನೆ ಯಾಕೆ ಆ ಕೇಂದದಿಂದ ಬದಲಾವಣೆ ಮಾಡಲಾಯಿತು? ಆ ಕೇಂದ್ರಕ್ಕೆ ನೇಮಕವಾದ ಡಿವೈಎಸ್​ಪಿ ಹೊಸಮನಿ ಅವರಿಗೆ ಪರೀಕ್ಷಾ ತರಬೇತಿ ನೀಡಲಾಗಿತ್ತಾ? ಅಕ್ರಮ‌ ನಡೆದ ಹಲವು ಕೇಂದ್ರಗಳಲ್ಲಿ ಮೆಟಲ್ ಡಿಟಕ್ಟರ್ ಲೋಪ್ ಕಂಡು ಬಂದಿರುವದು ಯಾಕೆ? ಎಂಬ ಅನೇಕ ವಿಷಯಗಳ ಬಗ್ಗೆ ಮಾಹಿತಿ ನೀಡುವಂತೆ ಸಿಐಡಿ ಪತ್ರ ಬರೆದಿದೆ.
    ಅಭ್ಯರ್ಥಿಗಳ ಅರ್ಜಿ ವಜಾ:
    ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಮಾಡಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳ ಅರ್ಜಿಯನ್ನು ವಜಾಗೊಳಿಸಿ ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶ ಹೊರಡಿಸಿದೆ.
    ಪಿಎಸ್​ಐ ಅಭ್ಯರ್ಥಿಗಳು ಪರೀಕ್ಷೆ ರದ್ದು ಆದೇಶ ಪ್ರಶ್ನಿಸಿ ತನಿಖೆ ಮೂಲಕ ಕಳಂಕಿತರನ್ನು ಪ್ರತ್ಯೇಕಿಸಲು ಮನವಿ ಮಾಡಿದ್ದರು. ಆದ್ರೆ ಈಗ ಕಾರಣಕೊಟ್ಟು ಅಭ್ಯರ್ಥಿಗಳ ಅರ್ಜಿ ವಜಾಗೊಳಿಸಿ ಕರ್ನಾಟಕ ಆಡಳಿತ ನ್ಯಾಯಮಂಡಳಿ ಆದೇಶ ಹೊರಡಿಸಿದೆ.

    Verbattle
    Verbattle
    Verbattle
    Government m psi scam Scam ಶಾಲೆ
    Share. Facebook Twitter Pinterest LinkedIn Tumblr Email WhatsApp
    Previous Articleಪೌರಕಾರ್ಮಿಕರ ಹಿತರಕ್ಷಣೆಗಾಗಿ ಆಯೋಗ ಸದಾಸಿದ್ಧ
    Next Article ಯಾವ ಪುರುಷಾರ್ಥಕ್ಕಾಗಿ ಸಮಾವೇಶ..?
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • LinwoodGah ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • LeonardReawn ರಲ್ಲಿ ಯುಗಾದಿ ಮಾಂಸದ ಆಸೆಯಲ್ಲಿದ್ದವರಿಗೆ ಉಂಡೇನಾಮ | Ugadi
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.