ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫಾಝಿಲ್ ಹತ್ಯೆಯ ಪ್ರದೇಶದಲ್ಲಿ ಭಾರೀ ಬಿಗಿ ಬಂದೋಬಸ್ತು; ಇನ್ನೂ ತೆರೆದೇ ಇರುವ ವಸ್ತ್ರಮಳಿಗೆ..!
    ಸುದ್ದಿ

    ಫಾಝಿಲ್ ಹತ್ಯೆಯ ಪ್ರದೇಶದಲ್ಲಿ ಭಾರೀ ಬಿಗಿ ಬಂದೋಬಸ್ತು; ಇನ್ನೂ ತೆರೆದೇ ಇರುವ ವಸ್ತ್ರಮಳಿಗೆ..!

    vartha chakraBy vartha chakraಜುಲೈ 29, 2022Updated:ಜುಲೈ 29, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಸುರತ್ಕಲ್: ದುಷ್ಕರ್ಮಿಗಳ ದಾಳಿಗೊಳಿಗಾದ ಫಾಝಿಲ್ ಹತ್ಯೆಯಾದ ಸುರತ್ಕಲ್ ನ ವಸ್ತ್ರಮಳಿಗೆಯ ರಸ್ತೆಯಲ್ಲಿ ಭಾರೀ ಪೊಲೀಸ್ ಬಿಗಿ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ. ಸ್ಥಳ ಮಹಜರು ಆಗದ ಕಾರಣ ದುಷ್ಕರ್ಮಿಗಳ ದಾಳಿಗೊಳಗಾದ ವಸ್ತ್ರಮಳಿಗೆ ಇನ್ನೂ ತೆರೆದೇ ಇದೆ.

    ಸುರತ್ಕಲ್ ಜಂಕ್ಷನ್ ನಲ್ಲಿನ ಬಿಜೇಸ್ ಫ್ಯಾಷನ್ ಕಲೆಕ್ಷನ್ ಮುಂಭಾಗ ನಿನ್ನೆ ರಾತ್ರಿ 8.30 ಸುಮಾರಿಗೆ ದುಷ್ಕರ್ಮಿಗಳು ಫಾಝಿಲ್ ನನ್ನು ಹತ್ಯೆ ಮಾಡಿದ್ದರು‌‌. ಸ್ಥಳ ಮಹಜರು ಆಗದಿರುವುದರಿಂದ ವಸ್ತ್ರಮಳಿಗೆ ತೆರೆದೇ ಇದೆ. ಉಳಿದ ಎಲ್ಲಾ ಅಂಗಡಿಗಳು ಸಂಪೂರ್ಣ ಬಂದ್ ಮಾಡಲಾಗಿದೆ. ಸುರತ್ಕಲ್ ಜಂಕ್ಷನ್ ನಲ್ಲಿಯೇ ಪೊಲೀಸರು ಬ್ಯಾರಿಕೇಡ್ ಹಾಕಿ ವಾಹನಗಳು ಸಂಚರಿಸದಂತೆ ಬಿಗಿ ಪೊಲೀಸ್ ವ್ಯವಸ್ಥೆ ಇರಿಸಲಾಗಿದೆ.

    ವಸ್ತ್ರಮಳಿಗೆಯ ಮುಂಭಾಗ ಗೆಳೆಯರೊಂದಿಗೆ ಮಾತನಾಡುತ್ತಿದ್ದ ವೇಳೆ ಫಾಝಿಲ್ ಮೇಲೆ ನಾಲ್ವರು ದುಷ್ಕರ್ಮಿಗಳು ಕಾರಿನಲ್ಲಿ ಬಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ಈ ವೇಳೆ ಪಾಝಿಲ್ ಓಟಕ್ಕಿತ್ತಿದ್ದು, ಅವರ ಎರಡೂ ಅಂಗಡಿ ಮುಂಭಾಗ ಬಿದ್ದಿದ್ದು, ಆ ಶೂಗಳು ಅಲ್ಲೇ ಇದೆ. ಅಲ್ಲದೆ ಮಳಿಗೆಯ ಮುಂಭಾಗದ ರಸ್ತೆಯಲ್ಲಿ, ಪಾರ್ಕಿಂಗ್ ಮಾಡಿದ್ದ ಸ್ಕೂಟರ್, ಹಾಗು ಅಂಗಡಿ ಗಾಜುಗಳ ಮೇಲೆ ರಕ್ತದ ಕಲೆಗಳು ಕಂಡು ಬರುತ್ತಿದೆ‌. ಇನ್ನೂ ಸ್ಥಳ ಮಹಜರು ಆಗದ ಹಿನ್ನೆಲೆಯಲ್ಲಿ ಎಲ್ಲವೂ ಹಾಗೆಯೇ ಇದೆ.

    ಈ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಾಗಿದ್ದು, ಸ್ಥಳದಲ್ಲಿ ಇನ್ನೂ ಬಿಗುವಿನ ವಾತಾವರಣವೇ ಇದೆ. ಸದಾ ಜನಜಂಗುಳಿ, ಸಾವಿರಾರು ವಾಹನಗಳ ಓಡಾಟದಿಂದ ಕಿಕ್ಕಿರಿಯುತ್ತಿದ್ದ ಸ್ಥಳದಲ್ಲಿ ಸಂಪೂರ್ಣ ಬಿಕೋ ಎನ್ನುತ್ತಿದೆ. ಅಲ್ಲೊಬ್ಬ ಇಲ್ಲೊಬ್ಬ ಪಾದಚಾರಿಗಳಷ್ಟೇ ಈ ಸ್ಥಳದಲ್ಲಿ ಓಡಾಡುತ್ತಿದ್ದಾರೆ. ಒಟ್ಟಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

    Verbattle
    Verbattle
    Verbattle
    crime fazeel murder case News suratkal ಕಲೆ
    Share. Facebook Twitter Pinterest LinkedIn Tumblr Email WhatsApp
    Previous Articleಪತ್ನಿಯನ್ನು ಕೊಂದು ತಾನು ಸತ್ತ..!
    Next Article ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ನಿಷೇಧಾಜ್ಞೆ ಉಲ್ಲಂಘಿಸಿದ 12 ಮಂದಿ ಪೊಲೀಸ್ ವಶಕ್ಕೆ
    vartha chakra
    • Website

    Related Posts

    IPL ಇತಿಹಾಸದಲ್ಲೇ ಮೆಗಾ ಡೀಲ್!

    ಮಾರ್ಚ್ 27, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Louisgep ರಲ್ಲಿ ಅರಣ್ಯ ಒತ್ತುವರಿ ತಡೆಗೆ Setallite ನೆರವು.
    • Danieltak ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Rghfvz ರಲ್ಲಿ ಸಂಬರಗಿ ವಿರುದ್ಧ ಪ್ರಕಾಶ್ ರೈ ದೂರು
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.