Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » 300 ವರ್ಷಗಳಷ್ಟು ಹಳೆಯದಾದ ಶಿವ ದೇವಾಲಯ ನೆಲಸಮ
    ಸುದ್ದಿ

    300 ವರ್ಷಗಳಷ್ಟು ಹಳೆಯದಾದ ಶಿವ ದೇವಾಲಯ ನೆಲಸಮ

    vartha chakraBy vartha chakraಏಪ್ರಿಲ್ 22, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜಸ್ಥಾನ: ಅಲ್ವಾರ್ ಜಿಲ್ಲೆಯ ಸರಾಯ್ ಮೊಹಲ್ಲಾದಲ್ಲಿ 300 ವರ್ಷಗಳಷ್ಟು ಹಳೆಯದಾದ ಶಿವ ದೇವಾಲಯವನ್ನು ಕೆಡವಲಾಗಿದೆ. ಈ ಸಂಬಂಧ ನಗರ ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ(ಇಒ), ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್(ಎಸ್‌ಡಿಎಂ) ಮತ್ತು ರಾಜಗಢ ಶಾಸಕ ಜೋಹ್ರಿ ಲಾಲ್ ಮೀನಾ ಅವರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ.

    ಘಟನೆಯ ವಿಡಿಯೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರು, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರೌಲಿ ಮತ್ತು ಜಹಾಂಗೀರಪುರಿಯಲ್ಲಿ ಕಣ್ಣೀರು ಸುರಿಸಿ ಹಿಂದೂಗಳ ನಂಬಿಕೆಗೆ ಧಕ್ಕೆ ತರುತ್ತಿರುವುದು ಕಾಂಗ್ರೆಸ್‌ನ ಜಾತ್ಯತೀತತೆಯಾಗಿದೆ ಎಂದಿದ್ದಾರೆ.

    ಮತ್ತೊಂದು ಟ್ವೀಟ್ ನಲ್ಲಿ ಏಪ್ರಿಲ್ 18 ರಂದು, ಯಾವುದೇ ಸೂಚನೆ ನೀಡದೆ, ಆಡಳಿತವು ರಾಜಸ್ಥಾನದ ರಾಜ್‌ಗಢ ಪಟ್ಟಣದಲ್ಲಿ 85 ಹಿಂದೂಗಳ ಮನೆಗಳು ಮತ್ತು ಅಂಗಡಿಗಳನ್ನು ಕೆಡವಿತು ಎಂದು ಅಮಿತ್ ಮಾಳವಿಯಾ ಆರೋಪಿಸಿದ್ದಾರೆ

    Verbattle
    Verbattle
    Verbattle
    #alwar #demolish #mohalla #temple ಕಾಂಗ್ರೆಸ್
    Share. Facebook Twitter Pinterest LinkedIn Tumblr Email WhatsApp
    Previous Articleಅಮ್ಮ.. ಕಾಪಾಡಮ್ಮ…
    Next Article ಎಚ್.ಡಿ.ಕೋಟೆಯಲ್ಲಿ ಅಂಧಾ ದರ್ಬಾರ್..!
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    ಫೆಬ್ರವರಿ 2, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Conradjag ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • JeffreyMoite ರಲ್ಲಿ The Essence Of Gandhi Jayanthi | Gandhi Jayanthi 2023
    • Conradjag ರಲ್ಲಿ ಅತಿವೇಗವಾಗಿ ಕಾರು ಓಡಿಸಿದರೆ ಏನಾಗುತ್ತೆ ಗೊತ್ತಾ.
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ಫೆಬ್ರವರಿ 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.