Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶ್ರೀ ಫಕ್ಕಿರ ದಿಂಗಾಲೇಶ್ವರಸ್ವಾಮಿಗಳ ಭಕ್ತರ ಆಕ್ರೋಶ
    ಸುದ್ದಿ

    ಶ್ರೀ ಫಕ್ಕಿರ ದಿಂಗಾಲೇಶ್ವರಸ್ವಾಮಿಗಳ ಭಕ್ತರ ಆಕ್ರೋಶ

    vartha chakraBy vartha chakraಏಪ್ರಿಲ್ 22, 2022Updated:ಆಗಷ್ಟ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಗದಗ: ದಿಂಗಾಲೇಶ್ವರ ಶ್ರೀ ಹಾಗೂ ಸಿ.ಸಿ. ಪಾಟೀಲರ ಮದ್ಯದ ವಾಕ್ಸಮರ ಇದೀಗ ಭಕ್ತರವರೆಗೂ ತಲುಪಿದೆ. ಶಿರಹಟ್ಟಿ ಹಾಗೂ ಬಾಳೆಹೊಸೂರ ಪೂಜ್ಯರಾದ ಶ್ರೀ ಫಕ್ಕಿರ ದಿಂಗಾಲೇಶ್ವರ ಮಹಾಸ್ವಾಮಿಗಳನ್ನು ಈ ರಾಜ್ಯದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಬಹಳಷ್ಟು ಕೀಳುಮಟ್ಟದ ಪದಗಳನ್ನು ಶ್ರೀಗಳ ವಿರುದ್ದ ಬಳಸಿರುವುದು ದಿಂಗಾಲೇಶ್ವರ ಸ್ವಾಮಿಗಳ ಭಕ್ತರ ಅದಮಾಧಾನಕ್ಕೆ ಕಾರಣವಾಗಿದೆ.
    ಶ್ರೀಗಳ ತೇಜೋವದೆಯನ್ನು ಮಾಡುವ ಕಾರ್ಯವನ್ನು ಸಿ. ಸಿ. ಪಾಟೀಲರು ಮಾಡಿದ್ದಾರೆ. ತಮ್ಮ ಹೇಳಿಕೆಯನ್ನು ಹಿಂಪಡೆದು ಪೂಜ್ಯರಲ್ಲಿ ಕ್ಷಮೆ ಕೊರಬೇಕು ಎಂಬುದು ಭಕ್ತರ ಒತ್ತಾಯವಾಗಿದೆ. ಜೊತೆಗೆ ಶ್ರೀಗಳ ನೈತಿಕತೆ ಬಗ್ಗೆ ಮಾತನಾಡಿದ ಸಿ.ಸಿ. ಪಾಟೀಲರೆ ನಿಮ್ಮ ನೈತಿಕತೆಯನ್ನು ರಾಜ್ಯದ ಜನ ನೋಡಿದ್ದಾರೆ. ನೀವೇ ಒಮ್ಮೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದನ್ನು ರಾಜ್ಯದ ಜನ ಮರಿತಿಲ್ಲ. ಶ್ರೀಗಳು ಸರಕಾರದ ವಿರುದ್ಧ ಮಾತನಾಡಿದ್ದಕ್ಕೆ ತಾಳ್ಮೆಯನ್ನು ಕಳೆದುಕೊಂಡು ಶ್ರೀಗಳ ಬಗ್ಗೆ ಮಾತನಾಡಿ ಲಕ್ಷಾಂತರ ಭಕ್ತರ ಸಮೂಹಕ್ಕೆ ನೂವುನ್ನುಂಟು ಮಾಡಿದ್ದೀರಿ. ಹೀಗಾಗಿ ಸಚಿವ ಸಿ.ಸಿ. ಪಾಟೀಲರು ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.

    Verbattle
    Verbattle
    Verbattle
    #ccpatil #Dingaleshwara #Gadag
    Share. Facebook Twitter Pinterest LinkedIn Tumblr Email WhatsApp
    Previous Articleಎಚ್.ಡಿ.ಕೋಟೆಯಲ್ಲಿ ಅಂಧಾ ದರ್ಬಾರ್..!
    Next Article ದ್ವೇಷದ ರಾಜಕಾರಣ
    vartha chakra
    • Website

    Related Posts

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಫೆಬ್ರವರಿ 2, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ವಿಧಾನಸಭೆಯಲ್ಲಿ ಅಶೋಕ್ ವೀರಾವೇಶದ ಭಾಷಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamMoott ರಲ್ಲಿ ಮೋದಿ ಮತ್ತು ಗುಜರಾತ್ ಎಲ್ಲ ಕರ್ನಾಟಕದಲ್ಲಿ ನಡೆಯಲ್ಲ! BJP | Ayanur Manjunath.
    • WilliamMoott ರಲ್ಲಿ ಮುಡಾ-ಬಿಗಿಯಾಗುತ್ತಿದೆ ಇಡಿ ಉರುಳು.
    • Jamespiedy ರಲ್ಲಿ ಬಲೆಗೆ ಬಿದ್ದ ಡ್ರಗ್ ಫೆಡ್ಲರ್ ಗಳು
    Latest Kannada News

    ಬೆಂಗಳೂರು ರಸ್ತೆಯಲ್ಲಿ ವಾಹನ ನಿಲುಗಡೆಗೆ ಶುಲ್ಕ

    ಫೆಬ್ರವರಿ 3, 2026

    ಅಧಿಕಾರ ಹಂಚಿಕೆ ಬಗ್ಗೆ ವಿಧಾನಸಭೆಯಲ್ಲಿ ಡಿಸಿಎಂ ಗುಡುಗು

    ಫೆಬ್ರವರಿ 2, 2026

    ನೇಪಾಳಿ ಗ್ಯಾಂಗ್ ಇದೆ ಹುಷಾರ್!

    ಫೆಬ್ರವರಿ 2, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.