ಮಂಗಳೂರು,ಆ.1-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆಯಿದ್ದು ಅದನ್ನು ಹೆಚ್ಚಿಸಲು ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ರಾಜ್ಯ ಪೊಲೀಸ್ಮ ಹಾ ನಿರ್ದೇಶಕ(ಡಿಜಿಪಿ) ಪ್ರವೀಣ್ ಸೂದ್ ಅವರು ತಿಳಿಸಿದರು.
ಪೊಲೀಸ್ ಬಂದೋಬಸ್ತ್ ಕಡಿಮೆಯಿರುವುದನ್ನು ಹೆಚ್ಚಿಸಬೇಕು ಎಂದು ನಗರ ಕಮಿಷನರ್ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಕಳೆದ ಹತ್ತು ದಿನಗಳಲ್ಲಿ ಮೂರು ಕೊಲೆ ಪ್ರಕರಣಗಳು ನಡೆದಿವೆ. ಮಸೂದ್ ಕೊಲೆ ಪ್ರಕರಣಲ್ಲಿ ಎಂಟು ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದೇವೆ. ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಿ ತನಿಖೆಯನ್ನು ಮುಂದುವರೆಸಲಾಗಿದೆ ಮುಂದಿನ ದಿನಗಳಲ್ಲಿ ಉಳಿದ ಆರೋಪಿಗಳನ್ನು ಪತ್ತೆ ಮಾಡಿ ಕ್ರಮ ಜರುಗಿಸುತ್ತೇವೆ ಎಂದರು.
ಗಡಿಪ್ರದೇಶದಲ್ಲಿ ತಪಾಸಣೆ ಹೆಚ್ಚು ಮಾಡಬೇಕು. ವಿಶೇಷವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸ್ ಬಂದೋಬಸ್ತ್ ಕಡಿಮೆಯಿದೆ. ಅದನ್ನು ಸ್ವಲ್ಪ ಹೆಚ್ಚು ಮಾಡಬೇಕು ಎಂದು ಸರ್ಕಾರದ ಕಡೆಯಿಂದ ಚರ್ಚೆ ಮಾಡುತ್ತಿದ್ದೇವೆ ಎಂದು ವಿವರಿಸಿದರು.
ಫಾಝಿಲ್ ಪ್ರಕರಣದಲ್ಲಿ ಮಹತ್ವದ ಸುಳಿವು ಸಿಕ್ಕಿದೆ. ಕೃತ್ಯಕ್ಕೆ ಬಳಸಿದ ಕಾರು ಸಿಕ್ಕಿದ್ದು, ಮಾಲೀಕನನ್ನು ಬಂಧಿಸಿದ್ದೇವೆ. ಅವರ ಮೂಲಕ ಉಳಿದ ಅಪರಾಧಿಗಳನ್ನು ಸದ್ಯದಲ್ಲೇ ಬಂಧಿಸುತ್ತೇವೆ. ನಾನು ಇಂದು ಕಮೀಷನರ್, ಎಸ್‍ಪಿ, ಐಜಿ ಜೊತೆ ಸಭೆ ಮಾಡುತ್ತೇನೆ ಎಂದರು.
ಮುಂದೆ ಇಂತಹ ಘಟನೆಗಳು ಆಗಬಾರದು. ಏನೇನು ಕ್ರಮ ತೆಗೆದುಕೊಳ್ಳಬೇಕು ಅದರ ಬಗ್ಗೆ ಸುಧೀರ್ಘವಾಗಿ ಚರ್ಚೆ ಮಾಡಲಾಗುವುದು ಜಿಲ್ಲಾಧಿಕಾರಿಗಳ ಜೊತೆಯೂ ಮಾತನಾಡುತ್ತೇನೆ. ಏನೇನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಈಗಾಗಲೇ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಹೇಳಿದ್ದೇವೆ ಎಂದು ಹೇಳಿದರು.
ಸಂಗ್ರಹಗಳು
- ಮಾರ್ಚ್ 2026
- ಫೆಬ್ರವರಿ 2026
- ಜನವರಿ 2026
- ಡಿಸೆಂಬರ್ 2025
- ನವೆಂಬರ್ 2025
- ಅಕ್ಟೋಬರ್ 2025
- ಸೆಪ್ಟೆಂಬರ್ 2025
- ಆಗಷ್ಟ್ 2025
- ಜುಲೈ 2025
- ಜೂನ್ 2025
- ಮೇ 2025
- ಏಪ್ರಿಲ್ 2025
- ಮಾರ್ಚ್ 2025
- ಫೆಬ್ರವರಿ 2025
- ಜನವರಿ 2025
- ಡಿಸೆಂಬರ್ 2024
- ನವೆಂಬರ್ 2024
- ಅಕ್ಟೋಬರ್ 2024
- ಸೆಪ್ಟೆಂಬರ್ 2024
- ಆಗಷ್ಟ್ 2024
- ಜುಲೈ 2024
- ಜೂನ್ 2024
- ಮೇ 2024
- ಏಪ್ರಿಲ್ 2024
- ಮಾರ್ಚ್ 2024
- ಫೆಬ್ರವರಿ 2024
- ಜನವರಿ 2024
- ಡಿಸೆಂಬರ್ 2023
- ನವೆಂಬರ್ 2023
- ಅಕ್ಟೋಬರ್ 2023
- ಸೆಪ್ಟೆಂಬರ್ 2023
- ಆಗಷ್ಟ್ 2023
- ಜುಲೈ 2023
- ಜೂನ್ 2023
- ಮೇ 2023
- ಏಪ್ರಿಲ್ 2023
- ಮಾರ್ಚ್ 2023
- ಫೆಬ್ರವರಿ 2023
- ಜನವರಿ 2023
- ಡಿಸೆಂಬರ್ 2022
- ನವೆಂಬರ್ 2022
- ಅಕ್ಟೋಬರ್ 2022
- ಸೆಪ್ಟೆಂಬರ್ 2022
- ಆಗಷ್ಟ್ 2022
- ಜುಲೈ 2022
- ಜೂನ್ 2022
- ಮೇ 2022
- ಏಪ್ರಿಲ್ 2022

