Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜಮೀನು ವಿವಾದ ಬಗೆಹರಿಸಲು ಒತ್ತಾಯಿಸಿ ಟವರ್ ಏರಿ ಕುಳಿತ ವೃದ್ಧ
    ಸುದ್ದಿ

    ಜಮೀನು ವಿವಾದ ಬಗೆಹರಿಸಲು ಒತ್ತಾಯಿಸಿ ಟವರ್ ಏರಿ ಕುಳಿತ ವೃದ್ಧ

    vartha chakraBy vartha chakraಆಗಷ್ಟ್ 2, 2022Updated:ಆಗಷ್ಟ್ 2, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.2- ಜಮೀನು ವಿವಾದದ ಹಿನ್ನೆಲೆಯಲ್ಲಿ ವೃದ್ಧನೋರ್ವ ಇಂದು‌ ಬೆಳಿಗ್ಗೆ ಚಿಕ್ಕಬಳ್ಳಾಪುರದಲ್ಲಿ ಟವರ್ ಏರಿ ಕುಳಿತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೈಡ್ರಾಮಾ ಮಾಡಿದ್ದಾರೆ.
    ಚಿಕ್ಕಬಳ್ಳಾಪುರದ ಪತ್ರಕರ್ತರ ಭವನದ ಮುಂಭಾಗದಲ್ಲಿನ ಟವರ್ ಹತ್ತಿ ಹೈಡ್ರಾಮ ಮಾಡಿದ ವೃದ್ಧನನ್ನು ನಲ್ಲಕದಿರೇನಹಳ್ಳಿ ಗ್ರಾಮದ ನರಸಿಂಹಪ್ಪ ಎಂದು ಗುರುತಿಸಲಾಗಿದೆ.
    ಜಮೀನು ವಿವಾದ ಕುರಿತಂತೆ ಸಮಸ್ಯೆ ಬಗೆಹರಿಸುವಂತೆ ನರಸಿಂಹಪ್ಪ ಟವರ್ ಏರಿ ಕುಳಿತುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿ ಸ್ಥಳಕ್ಕೆ ಎಸಿ ಸಂತೋಷ್ ಕುಮಾರ್ ಹಾಗು ಹಾಗು ತಹಶೀಲ್ದಾರ್ ಗಣಪತಿ ಶಾಸ್ತ್ರೀ ಬರುವಂತೆ ಪಟ್ಟು ಹಿಡಿದಿದ್ದರು.
    ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಚಿಕ್ಕಬಳ್ಳಾಪುರ ನಗರ ಠಾಣಾ ಪೊಲೀಸರು, ಹರಸಾಹಸ ಪಟ್ಟು, ವೃದ್ಧನ ಮನವೊಲಿಕೆ ಮಾಡಿ ಕೆಳಗಿಳಿಸಿದರು. ಬಳಿಕ ವೃದ್ಧ ನರಸಿಂಹಯ್ಯನನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದೊಯ್ದರು.
    ವೃದ್ಧ ಟವರ್ ಏರಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    Verbattle
    Verbattle
    Verbattle
    Bangalore chikkaballapura ವೈರಲ್
    Share. Facebook Twitter Pinterest LinkedIn Tumblr Email WhatsApp
    Previous Articleಫಾಜಿಲ್ ಕೊಲೆ: 6 ಮಂದಿ ಸೆರೆ
    Next Article ನಗ್ನ ವಿಡಿಯೋದೊಂದಿಗೆ ಪತ್ನಿಗೆ‌ ಬ್ಲಾಕ್ ಮೇಲ್
    vartha chakra
    • Website

    Related Posts

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    ಫೆಬ್ರವರಿ 13, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಪಿ.ಜಿ.ಗಳಿಗೆ ಬೀಳುತ್ತೇ‌ ಬೀಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    • LinwoodGah ರಲ್ಲಿ ಮುನಿರತ್ನ ವಿರುದ್ಧ ಎಸ್ ಐ ಟಿ ಬೇಕು.
    • LinwoodGah ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    Latest Kannada News

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    ಐಷಾರಾಮಿ ಬಸ್ಸುಗಳಲ್ಲಿ ಇವು ಇರಲೇಬೇಕು

    ಫೆಬ್ರವರಿ 13, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.